ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ತಂದೆ ತೂಗುದೀಪ ಶ್ರೀನಿವಾಸ್ ಅವರು ಡಾ.ರಾಜ್ ಕುಮಾರ್ ಅವರ ಜೊತೆ ಸಾಕಷ್ಟು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.. ಅಂತೆಯೇ ದರ್ಶನ್ ಹಾಗು ರಾಜ್ ಕುಟುಂಬಕ್ಕೂ ಒಳ್ಳೆಯ ನಂಟಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ಅರಸು ಚಿತ್ರದಲ್ಲಿ ದರ್ಶನ್ ಅತಿಥಿ ಪಾತ್ರದಲ್ಲಿ ನಟಿಸಿದ್ದರು.
ನಿನ್ನೆ ವರನಟ ಡಾ.ರಾಜ್ ಕುಮಾರ್ ಅವರ ಪುಣ್ಯಸ್ಮರಣೆಯಂದು ಅಣ್ಣಾವ್ರನ್ನು ನೆನೆದ ದರ್ಶನ್ ಈ ಕೆಳಗಿನಂತೆ ಬರೆದಿದ್ದಾರೆ..
“ಇಂದು ವರನಟ ಡಾ|| ರಾಜಕುಮಾರ್ ಅವರ ಪುಣ್ಯಸರಣೆ. ಅಣ್ಣಾವ್ರು ಇಂದು ನಮ್ಮೊಂದಿಗೆ ದೈಹಿಕವಾಗಿ ಇಲ್ಲವಾದರೂ ಕನ್ನಡಿಗರ ಮನದಲ್ಲಿ ಎಂದಿಗೂ ಅಜರಾಮರ. ಕಸ್ತೂರಿ ಕನ್ನಡ ಅವರ ಬಾಯಲ್ಲಿ ಕೇಳೋದೇ ಒಂದು ಚೆಂದ.
ನಿಮ್ಮ ದಾಸ ದರ್ಶನ್” ಎಂದು ಬರೆದಿದ್ದಾರೆ…
ಇಂದು ವರನಟ ಡಾ|| ರಾಜಕುಮಾರ್ ಅವರ ಪುಣ್ಯಸರಣೆ. ಅಣ್ಣಾವ್ರು ಇಂದು ನಮ್ಮೊಂದಿಗೆ ದೈಹಿಕವಾಗಿ ಇಲ್ಲವಾದರೂ ಕನ್ನಡಿಗರ ಮನದಲ್ಲಿ ಎಂದಿಗೂ ಅಜರಾಮರ. ಕಸ್ತೂರಿ ಕನ್ನಡ ಅವರ ಬಾಯಲ್ಲಿ ಕೇಳೋದೇ ಒಂದು ಚೆಂದ.
ನಿಮ್ಮ ದಾಸ ದರ್ಶನ್ pic.twitter.com/vOZA2ykDlh— Darshan Thoogudeepa (@dasadarshan) April 12, 2020
