ಕರೋನಾ ಹಾವಳಿ ಹಿನ್ನೆಲೆಯಲ್ಲಿ ಸರಕಾರ ಒಂದಿಲ್ಲೊಂದು ರೀತಿಯಲ್ಲಿ ಕಾಯಿಲೆ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಸಿನಿಮಾ ಮಂದಿ ಕಡೆಯಿಂದಲೂ ಕೊರೋನಾ ಬಗ್ಗೆ ಕಾಳಜಿ ವಹಿಸಿ ಎಂದು ಹೇಳಿಸುತ್ತಿದೆ. ಈಗ ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಸಿನಿಮಾದ ಇದು ಚರಿತ್ರೆ ಸೃಷ್ಟಿಸೋ ಅವತಾರ ಡೈಲಾಗ್ ಬಳಸಿಕೊಂಡು ಜಾಗೃತಿ ಮೂಡಿಸಿದೆ ಪೊಲೀಸ್ ಇಲಾಖೆ….
ಇದು ಚರಿತ್ರೆ ಸೃಷ್ಟಿಸೋ ಅವಕಾಶ,
Mask up, ಅದುವೇ ಸಿದ್ದಾಂತ,
Hand wash, ಈಗಿನ ವೇದಾಂತ!
@rakshitshetty pic.twitter.com/obXb08CjiX— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) April 23, 2020
