Connect with us

Karnataka

ಇಂದು ಒಂದೇ ದಿನ ಕರ್ನಾಟಕದ 10 ಜನರಲ್ಲಿ ಕೊರೊನಾ ವೈರಸ್ ಧೃಢಪಟ್ಟಿದೆ!

Published

on

ರಾಜ್ಯದಲ್ಲಿ ಕೊರೋನ ವೈರಸ್ ಪೀಡಿತರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳವಾಗಿದ್ದು, ಇಂದು ಒಂದೇ ದಿನ 10 ಜನರಲ್ಲಿ ಕೊರೋನ ವೈರಸ್ ದೃಢಪಟ್ಟಿದೆ. ಈ ಮೂಲಕ ಕೊರೋನ ವೈರಸ್ ಪೀಡಿತರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಮಾರ್ಚ್ 24ರ ಸಂಜೆ 5ರಿಂದ ಮಾರ್ಚ್ 25ರ ಬೆಳಗ್ಗೆ 11 ಗಂಟೆಯ ಅವಧಿಯಲ್ಲಿ ಹೊಸದಾಗಿ 10 ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದ ವಿವಿಧೆಡೆ 47 ರೋಗಿಗಳು ಪ್ರತ್ಯೇಕ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಈವರೆಗೆ ಪತ್ತೆಯಾಗಿರುವ 51 ಪ್ರಕರಣಗಳ ಪೈಕಿ 6 ಪ್ರಕರಣಗಳು ಕೇರಳ ಮೂಲದವರಿಗೆ ಸಂಬಂಧಿಸಿದ್ದಾಗಿದೆ. ವಿದೇಶಗಳಿಂದ ಕರ್ನಾಟಕದ ವಿಮಾನ ನಿಲ್ದಾಣಗಳಿಗೆ ಆಗಮಿಸಿದ್ದ ಅವರು, ರಾಜ್ಯದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

Karnataka

ರಾಜ್ಯದ 4 ಜಿಲ್ಲೆಗಳಿಗೆ ರೆಡ್ ಝೋನ್ ಘೋಷಿಸಿದೆ ಸರ್ಕಾರ

Published

on

ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜ್ಯ ಸರ್ಕಾರವು ಇದೀಗ ನಾಲ್ಕು ಜಿಲ್ಲೆಗಳನ್ನು ರೆಡ್ ಝೋನ್ ಎಂದು ಘೋಷಣೆ ಮಾಡಿದೆ.

ಮೈಸೂರು, ಉತ್ತರ ಕನ್ನಡ, ಬೆಂಗಳೂರು , ದಕ್ಷಿಣ ಕನ್ನಡ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ರಾಜ್ಯ ಸರ್ಕಾರ ರೆಡ್ ಝೋನ್ ಎಂದು ಘೋಷಣೆ ಮಾಡಿದೆ. ಈ ನಾಲ್ಕು ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರವು ಕೊರೊನಾ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದೆ.

ರೆಡ್ ಝೋನ್ ಘೋಷಣೆಯಾಗಿರುವ ನಗರ ಹಾಗೂ ಜಿಲ್ಲೆಗಳ ಮೇಲೆ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಮನೆ ಬಾಗಿಲಿಗೆ ತೆರಳಿ ಕೊರೊನಾ ಜಾಗೃತಿ ಮೂಡಿಸುವುದರ ಜೊತೆಗೆ ಕ್ವಾರಂಟೈನ್ ನಲ್ಲಿರುವ ಜನರ ಸಂಪರ್ಕದಲ್ಲಿರುವವರ ಮೇಲೂ ಹೆಚ್ಚಿನ ನಿಗಾ ವಹಿಸಲಾಗುತ್ತದೆ

Continue Reading

Karnataka

ಮುಖ್ಯಮಂತ್ರಿಗಳೇ ಕರುಣೆ ತೋರಿಸಿ ನಮ್ಮನ್ನು ಕರೆಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ ಆಂಧ್ರಪ್ರದೇಶದಲ್ಲಿ ಸಿಲುಕಿರುವ ಕನ್ನಡಿಗರು

Published

on

ಮುಖ್ಯಮಂತ್ರಿಗಳೇ ಕರುಣೆ ತೋರಿಸಿ ನಮ್ಮನ್ನು ಇಲ್ಲಿಂದ ಕರೆಸಿಕೊಳ್ಳಿ ಎಂದು ಕರ್ನಾಟಕ ಮೂಲದ ಕುಟುಂಬ ಒಂದು ಆಂಧ್ರ ಪ್ರದೇಶದ ಗುಂಟೂರಿನಿಂದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಮಾಡಿದೆ..

ಕೆಲಸಕ್ಕಾಗಿ ಗುಂಟೂರಿಗೆ ತೆರಳಿದ್ದ ಕುಟುಂಬ, ಈಗ ಲಾಕ್ ಡೌನ್ ಇಂದಾಗಿ ಬಹಳ ತೊಂದರೆಯಲ್ಲಿದೆ. ಊಟಕ್ಕೂ ಸಹ ತೊಂದರೆಯಾಗುತ್ತಿದೆ, ಈ ಕಾರಣದಿಂದ ವೀಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ತಮ್ಮ ತಂದೆ ತಾಯಿ ತಮ್ಮಂದಿರ ಜೊತೆ ವೀಡಿಯೊ ಮಾಡಿ ಯುವಕನೊಬ್ಬ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾನೆ.
“ನಮ್ಮ ಕುಟುಂಬಕ್ಕೆ ತಿನ್ನಲು ಸಹ ಗತಿ ಇಲ್ಲದಂತೆ ಆಗಿದೆ. ಇಲ್ಲಿ ಯಾರು ಒಂದು ರೂಪಾಯಿ ಸಹ ಸಹಾಯ ಮಾಡುತ್ತಿಲ್ಲ. ಮನೆ ಬಾಡಿಗೆ ಕಟ್ಟಲು ಆಗುತ್ತಿಲ್ಲ.ನಮ್ಮನ್ನು ದಯಮಾಡಿ ಕರ್ನಾಟಕಕ್ಕೆ‌ ಕರೆಸಿಕೊಳ್ಳಿ.” ಎಂದು ವಿಡಿಯೋದಲ್ಲಿ‌ ಮನವಿ ಮಾಡಿದ್ದಾನೆ.
ನೂರಕ್ಕೂ ಹೆಚ್ಚು ಕನ್ನಡಿಗರು ದುಡಿಮೆ ಇಲ್ಲದ ಹಿನ್ನೆಲೆ ಊಟಕ್ಕೂ ಪರದಾಡುತ್ತಿದ್ದಾರೆ. ಗುಂಟೂರಿನ ಬೇಕರಿಗಳಲ್ಲಿ ಚಿಕ್ಕಮಗಳೂರು, ಹಾಸನದ ಅನೇಕ ಜನರು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ದಯವಿಟ್ಟು ನಮ್ಮನ್ನು ಕರ್ನಾಟಕಕ್ಕೆ ಕರೆಯಿಸಿಕೊಳ್ಳಿ ಅಂತ ಕನ್ನಡಿಗರು ಕಷ್ಟವನ್ನು ತೋಡಿಕೊಂಡಿದ್ದಾರೆ.

Continue Reading

Karnataka

ಜೀವ ಭಯ ಬಿಟ್ಟು ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕಿಚ್ಚನ ಸಲ್ಯೂಟ್!

Published

on

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕೊರೊನಾ ವೈರಸ್ ವಿರುದ್ಧ, ಹಗಲು-ರಾತ್ರಿ ಶ್ರಮಿಸುತ್ತಿರುವ ಸರ್ಕಾರ, ವೈದ್ಯರು, ಪೊಲೀಸರು ಹಾಗೂ ಪೌರ ಕಾರ್ಮಿಕರಿಗೆ ದೊಡ್ಡದೊಂದು ಸೆಲ್ಯೂಟ್ ಮಾಡುವ ಮೂಲಕ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಜಗತ್ತಿನಾದ್ಯಂತ ಕೊರೊನಾ ಎಂಬ ಮಹಾಮಾರಿ ಜನರನ್ನ ಬಲಿ ಪಡೆಯುವ ಮೂಲಕ ಕೇಕೆ ಹಾಕುತ್ತಿದೆ. ಭಾರತದಲ್ಲಿ ಸಾವಿರದ ಗಡಿ ದಾಟಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇನ್ನು ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 90ನ್ನೂ ದಾಟಿದೆ. ಸಾರ್ವಜನಿಕರಿರು ಹೊರಗಡೆ ಬಾರದಂತೆ ಮನವಿ ಮಾಡಿಕೊಂಡಿದ್ದಾರೆ.

Continue Reading
Karnataka59 seconds ago

ರಾಜ್ಯದ 4 ಜಿಲ್ಲೆಗಳಿಗೆ ರೆಡ್ ಝೋನ್ ಘೋಷಿಸಿದೆ ಸರ್ಕಾರ

News48 mins ago

ಕೊರೊನಾ ಹೋರಾಟಕ್ಕೆ 10 ಲಕ್ಷ ದೇಣಿಗೆ ನೀಡಿದ್ದಾರೆ ವಿಶ್ವ ಚಾಂಪಿಯನ್ ಪಿ.ವಿ.ಸಿಂಧು

Karnataka1 hour ago

ಮುಖ್ಯಮಂತ್ರಿಗಳೇ ಕರುಣೆ ತೋರಿಸಿ ನಮ್ಮನ್ನು ಕರೆಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ ಆಂಧ್ರಪ್ರದೇಶದಲ್ಲಿ ಸಿಲುಕಿರುವ ಕನ್ನಡಿಗರು

Film News2 hours ago

ಲವ್ ಮಾಕ್ಟೇಲ್ ಚಿತ್ರವನ್ನು ಮೆಚ್ಚಿಕೊಂಡ ಟಾಲಿವುಡ್ ನಟ ಅಲ್ಲು ಸಿರಿಶ್ ಡಾರ್ಲಿಂಗ್ ಕೃಷ್ಣ ಅವರಿಗೆ ಕನ್ನಡದಲ್ಲೇ ಧನ್ಯವಾದ ಹೇಳಿದ್ದಾರೆ

News3 hours ago

ಕೊರೊನಾ ವೈರಸ್ ಅನ್ನು ಬೌಲ್ ಔಟ್ ಮಾಡೋಣ ಎಂದಿದ್ದಾರೆ ಕ್ರಿಕೆಟಿಗ ಅನಿಲ್ ಕುಂಬ್ಳೆ !

Film News10 hours ago

ಕನ್ನಡದಲ್ಲಿ ಧನ್ಯವಾದ ಹೇಳಿ ಕನ್ನಡಿಗರ ಹೃದಯ ಗೆದ್ದ ಸ್ಟಾರ್ ನಿರ್ದೇಶಕ ರಾಜಮೌಳಿ!

Karnataka11 hours ago

ಜೀವ ಭಯ ಬಿಟ್ಟು ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕಿಚ್ಚನ ಸಲ್ಯೂಟ್!

Film News13 hours ago

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಮೇಲಿದೆ ಭಾರಿ ಒತ್ತಡ : ಮನದ ಮಾತು ಹೇಳಿದ್ದಾರೆ ಅರ್ಜುನ್ ಜನ್ಯ

Film News14 hours ago

1988ರಲ್ಲಿ 26 ಖೈದಿಗಳನ್ನು 28 ಲಕ್ಷ ದಂಡ ಕಟ್ಟಿ ಬಿಡಿಸಿದ್ದರು ದೊಡ್ಮನೆ ಮಗ ಶಿವರಾಜ್‌ಕುಮಾರ್‌

Karnataka15 hours ago

ಬಿಬಿಕೆ7 ಸ್ಪರ್ಧಿ ದೀಪಿಕಾ ದಾಸ್ ಸಿಎಂ ಪರಿಹಾರ ನಿಧಿಗೆ ₹5 ಲಕ್ಷ ದೇಣಿಗೆ ನೀಡಿ ಹೃದಯವಂತಿಗೆ ತೋರಿದ್ದಾರೆ !

Kollywood1 week ago

ಲಂಡನ್ ನಿಂದ ವಾಪಸ್ ಆದ ನಂತರ ಸ್ವಯಂ ಗೃಹ ಬಂಧನದಲ್ಲಿರುವ ನಟಿ ಸುಹಾಸಿನಿ ಅವರ ಮಗ ನಂದನ್!

Bollywood2 weeks ago

ಬಟ್ಟೆ ಜಾರಿ ಮುಜುಗರಕ್ಕೆ ಒಳಗಾದ ನಟಿ ಶ್ರದ್ಧಾ ಕಪೂರ್!

News6 days ago

ಇಂದಿನಿಂದ ಬೆಂಗಳೂರಿನಲ್ಲಿ ನಿತ್ಯ ಬಳಕೆ ವಸ್ತುಗಳು ಮತ್ತು ಆರೋಗ್ಯ ಸೇವೆಗಾಗಿ ಬಿಎಂಟಿಸಿ ಬಸ್ಸುಗಳನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ

Karnataka3 weeks ago

ಹನಿಮೂನ್ ಮುಗಿಸಿಕೊಂಡು ಭಾರತಕ್ಕೆ ಹಿಂದಿರುಗಿ ಬರುತ್ತಿರುವ ಚಂದನ್-ನಿವೇದಿತಾಗೆ ಕಡ್ಡಾಯವಾಗಿ ಕೊರೊನಾ ತಪಾಸಣೆ ಆಗಲೇಬೇಕೆಂದು NSUI ಆಗ್ರಹ!

Film News2 weeks ago

ಇಡೀ ಸ್ಯಾಂಡಲ್ ವುಡ್ ಮೆಚ್ಚುವಂಥ ಕೆಲಸಕ್ಕೆ ಮುಂದಾಗಿದ್ದಾರೆ ಪವರ್ ಸ್ಟಾರ್ ಮಗಳು ಧೃತಿ!

Videos1 week ago

ಅಪ್ಪನಿಗೆ ಆಯ್ರಾಳ ಮುದ್ದಾದ ಕೈತುತ್ತು! ಅಪ್ಪ ಮಗಳ ಬಾಂಧವ್ಯಕ್ಕೆ ಇನ್ಯಾವುದು ಸಾಟಿ ಇಲ್ಲ!

Film News1 week ago

ಅವೈಜ್ಞಾನಿಕ ತಿಯರಿಗಳನ್ನು ಹರಡಬೇಡಿ ಎಂದು ಕಿಚ್ಚ ಸುದೀಪ್ ಗೆ ಬುದ್ಧಿವಾದ ಹೇಳಿದ ನಟ ಚೇತನ್!

gossip3 weeks ago

ಡೈರೆಕ್ಟರ್ ಪ್ರಕಾಶ್ ಕೊವೆಲಮುಡಿ ಅವರ ಜೊತೆಗೆ ವಿವಾಹದ ಗಾಸಿಪ್ ಬಗ್ಗೆ ಸ್ಪಷ್ಟನೆ ನೀಡಿದ ಕಡಲ ಕಿನ್ನರಿ ಅನುಷ್ಕಾ ಶೆಟ್ಟಿ!

Film News4 weeks ago

ಕಿಚ್ಚನ ಕಿಚನ್ ಹೇಗಿದೆ ಗೊತ್ತಾ? ಈ ಫೋಟೋ ಗ್ಯಾಲರಿ ನೋಡಿ!

Kannada Music5 days ago

ಕೊರೊನಾ ಜಾಗೃತಿ ಕುರಿತಾಗಿ ವಾರಿಜಾಶ್ರೀ ಹಾಡಿರುವ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ

Trending