Film News

ಕೆಜಿಎಫ್2 ಚಿತ್ರದಲ್ಲಿ ಮತ್ತೊಂದು ವಿಶೇಷತೆ : ಸಿಕ್ಸ್ ಪ್ಯಾಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಯಶ್!

ಕೆಜಿಎಫ್2 ಚಿತ್ರತಂಡವು ಹಲವಾರು ವಿಶೇಷತೆಗಳನ್ನು ಒಳಗೊಂಡಿದೆ . ಹಲವಾರು ಜನಪ್ರಿಯ ಕಲಾವಿದರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ .

ಇತ್ತೀಚೆಗೆ ಕೆಜಿಎಫ್2 ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಸಂಜಯ್ ದತ್ ಮತ್ತು ಯಶ್ ಅವರ ನಡುವೆ ಭರ್ಜರಿ ಫೈಟ್ ನಡೆಯಲಿದೆ ಎಂಬ ಸುದ್ದಿ ಬಹಳ ಸುದ್ದಿಯಾಗಿತ್ತು .

ಈ ವರ್ಷಾಂತ್ಯದಲ್ಲಿ ಕೆಜಿಎಫ್ ಚಾಪ್ಟರ್-2 ತೆರೆಗೆ ತರಲು ನಿರ್ದೇಶಕ ಪ್ರಶಾಂತ್ ನೀಲ್ ಸಿದ್ಧತೆ ನಡೆಸುತ್ತಿದ್ದಾರೆ. ಶೂಟಿಂಗ್ ಕೂಡ ಭರದಿಂದ ಸಾಗುತ್ತಿದೆ. ಈ ಮಧ್ಯೆ ಚಿತ್ರತಂಡದಿಂದ ಅಚ್ಚರಿಯ ಮಾಹಿತಿಯೊಂದು ಹೊರ ಬಿದ್ದಿದೆ. ಅದೇನು ಅಂದ್ರೆ ರಾಕಿಂಗ್ ಸ್ಟಾರ್ ಯಶ್ ಗಡ್ಡದ ನಂತರ ಮತ್ತೊಂದು ಅವತಾರ ತಾಳಿದ್ದಾರೆ. ಜಿಮ್ ವರ್ಕೌಟ್ ಡಯೆಟ್ ಅಂತ ಮಾಡಿ ಸಿಕ್ಸ್ ಪ್ಯಾಕ್ಸ್ ಮಾಡಿದ್ದಾರೆ.

Trending

To Top