Karnataka

ಕೊಟ್ಟ ಮಾತನ್ನು ಉಳಿಸಿಕೊಂಡು ನಿರ್ಭಯಾ ಅಪರಾಧಿಗಳನ್ನು ಗಲ್ಲಿಗೇರಿಸಿದ ಹ್ಯಾಂಗ್ ಮ್ಯಾನ್ ಗೆ ಒಂದು ಲಕ್ಷ ರೂ. ನೀಡಿದ್ದಾರ ನವರಸ ನಾಯಕ ಜಗ್ಗೇಶ್

ದೆಹಲಿಯಲ್ಲಿ ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಅಪರಾಧಿಗಳಿಗೆ ಇಂದು ಬೆಳಗಿನ ಜಾವ ತಿಹಾರ್ ಜೈಲಿನಲ್ಲಿ ಗಲ್ಲು ಶಿಕ್ಷೆ ಜಾರಿಗೊಳಿಸಲಾಗಿದೆ.

ಹಂತಕರ ಗಲ್ಲಿಗೇರಿಸಿದ ಹ್ಯಾಂಗ್ ಮನ್ ಗೆ ನಟ ನವರಸನಾಯಕ ಜಗ್ಗೇಶ್ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಕೊಟ್ಟ ಮಾತಿನಂತೆ ಅವರು ನಿರ್ಭಯಾ ಹಂತಕರ ನೇಣಿಗೇರಿಸಿದ ಹ್ಯಾಂಗ್ ಮನ್ ಗೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.

ಈ ದಿನಕ್ಕಾಗಿ ಹಲ್ಲುಕಚ್ಚಿ ಕಾಯುತ್ತಿದ್ದೆ. ಸುದ್ದಿ ಕೇಳಲು ನಿದ್ದೆ ಮಾಡದೇ ಕಾದೆ. ಅಸತ್ಯದ ಮಾರ್ಗಕ್ಕೆ ಶಿಕ್ಷೆ ತಪ್ಪುವುದಿಲ್ಲ. ಸತ್ಯದ ಹಾದಿಯಲ್ಲಿ ನಡೆದವರಿಗೆ ಭಯವಿಲ್ಲ ಎಂದು ಹೇಳಿದ್ದಾರೆ.

Trending

To Top