News

ದೇಶದಲ್ಲಿ ಕೊರೊನಾ ವೈರಸ್ ಗೆ ಬಲಿಯಾದ ಮೊದಲ ರಾಜಕಾರಣಿ !

ವಿಶ್ವದಾದ್ಯಂತ ಎರಡು ಲಕ್ಷಕ್ಕೂ ಅಧಿಕ ಮಂದಿಯನ್ನು ಪಡೆದಿರುವ ಕೊರೋನಾದಿಂದ ಇದೀಗ ಭಾರತದಲ್ಲಿ ಮೊದ ಲ ರಾಜಕಾರಣಿ ಬಲಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಜರಾತ್ ನ ಬದ್ರುದ್ದೀನ್ ಶೇಖ್ ಮಾರಕ ವೈರಸ್ನಿಂದಾಗಿ ಮೃತಪಟ್ಟಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಜನ ಸಾಮಾನ್ಯರು, ಅದರಲ್ಲೂ ವಿಶೇಷವಾಗಿ ಬಡವರು ಹಾಗೂ ಕಾರ್ಮಿಕ ವರ್ಗ ತಿನ್ನಲು ಆಹಾರವಿಲ್ಲದೆ ಹಸಿವಿನಿಂದ ಕಂಗಾಲಾಗಿದ್ದಾರೆ. ಹೀಗಿರುವಾಗ ಇವರಿಗೆ ಆಹಾರ ವಿತರಿಸಲು ಹೋಗಿದ್ದ ಗುಜರಾತ್ ಕೈ ನಾಯಕ ಬದ್ರುದ್ದೀನ್ ಶೇಖ್‌ರಲ್ಲಿ ಕೊರೋನಾ ಲಕ್ಷಣಗಳು ಕಂಡು ಬಂದಿದ್ದವು. ಟೆಸ್ಟ್ ನಡೆಸಿದಾಗ ಕೊರೋನಾ ಸೋಂಕಿರುವುದು ದೃಢಪಟ್ಟಿದ್ದು, ಅವರನ್ನು ಗುಜರಾತ್ನ ಅಹಮದಾಬಾದ್ನಲ್ಲಿರುವ ಎಸ್ವಿಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೀಗ 8 ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಪಡೆದ ಅವರು ಕೊನೆಯುಸಿರೆಳೆದಿದ್ದಾರೆ. ಇನ್ನು ಆಹಾರ ವಿತರಿಸುವಾಗಲೇ ಬದ್ರುದ್ದೀನ್‌ರವರಿಗೆ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ.

Trending

To Top