Kannada Serials

ನಟ ನಿರೂಪಕ ಶ್ರವಂತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಮಂಗಳಗೌರಿ’ ಧಾರಾವಾಹಿಯ ನಟಿ

‘ಮಂಗಳಗೌರಿ ಮದುವೆ’ ಧಾರಾವಾಹಿಯಲ್ಲಿ ಅಭಿನಯಿಸುತ್ತಿರುವ ನಟಿ ರಾಧಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಮಂಗಳಗೌರಿ ಮದುವೆ’ ಧಾರಾವಾಹಿಯಲ್ಲಿ ನಟಿ ರಾಧಿಕಾ ಸೌಂದರ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಹೀಗಾಗಿ ರಾಧಿಕಾ ಎನ್ನುವುದಕ್ಕಿಂತ ಸೌಂದರ್ಯ ಎಂದರೆ ಪ್ರೇಕ್ಷಕರಿಗೆ ಗೊತ್ತಾಗುತ್ತದೆ. ಇವರು ನಟ, ನಿರ್ದೇಶಕ ಶ್ರವಂತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

Trending

To Top