Film News

ನಿಮ್ಮ ಮನಸ್ಸಿಗೆ ಹಿತ ನೀಡಲಿದೆ ಮೆಗಾಸ್ಟಾರ್ ಚಿರಂಜೀವಿ ಅವರ ಮೊಮ್ಮಗಳ ಈ ಮುದ್ದಾದ ವೀಡಿಯೊ…

ಲಾಕ್ ಡೌನ್ ನಿಂದಾಗಿ ತಮ್ಮ ಮನೆಗೆ ಸೀಮಿತವಾಗಿರುವ ಚಿರಂಜೀವಿ ಕುಟುಂಬ ಸದಸ್ಯರೊಂದಿಗೆ ಪೂರ್ಣ ಸಮಯವನ್ನು ಆನಂದಿಸುತ್ತಿದ್ದಾರೆ. ಸದ್ಯ ಅವರು ತಮ್ಮ ಮೊಮ್ಮಗಳಾದ ನವಿಷ್ಕಾ ಟಿವಿ ನೋಡುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈಗ ಮೆಗಾಸ್ಟಾರ್ ಹಂಚಿಕೊಂಡಿರುವ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅವರ ಅಭಿಮಾನಿಗಳು ಸಕತ್ ಎಂಜಾಯ್ ಮಾಡುತ್ತಿದ್ದಾರೆ.

Trending

To Top