Film News

ಬಾಲಿವುಡ್ ನ ಹಿರಿಯ ನಟ ರಿಷಿ ಕಪೂರ್ ಅವರ ಆರೋಗ್ಯದಲ್ಲಿ ಏರಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ

ಹಿರಿಯ ನಟ ರಿಷಿ ಕಪೂರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಮುಂಬೈ ನ ಹೆಚ್.ಎನ್. ರಿಲಯನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಕುಟುಂಬವರ್ಗದವರಿಂದ ತಿಳಿದುಬಂದಿದೆ.

ರಿಷಿ ಕಪೂರ್ 2018ರಲ್ಲಿ ಕ್ಯಾನ್ಸರ್ ಗೆ ತುತ್ತಾಗಿದ್ದರು. ನ್ಯೂಯಾರ್ಕ್ ನಲ್ಲಿ ಚಿಕಿತ್ಸೆ ಪಡೆದಿದ್ದರು. 11 ತಿಂಗಳು ಕ್ಯಾನ್ಸರ್ ಜೊತೆ ಹೋರಾಡಿ ಗೆದ್ದು ಬಂದಿದ್ದರು ಈ ನಟ ಇದೀಗ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ.

Trending

To Top