Connect with us

Karnataka

ಭಾರತವೇ ಲಾಕ್ ಡೌನ್ ಆಗಿರುವ ಸಂದರ್ಭದಲ್ಲಿ ಯಾರಿಗೆಲ್ಲಾ ರಿಯಾಯಿತಿ ಇದೆ?

Published

on

ಮಹಾಮಾರಿ ಕೊರೋನಾ ಸೋಂಕು ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಕೇಂದ್ರ ಸರ್ಕಾರ 21 ದಿನವನ್ನು ಭಾರತವನ್ನು ಲಾಕ್ ಡೌನ್ ಮಾಡಿ ,ಮಹತ್ತರದ ಆದೇಶ ಹೊರಡಿಸಿದೆ. ಭಾರತ ಲಾಕ್ ಡೌನ್ ಹಿನ್ನೆಲೆ ಕೆಲವು ಇಲಾಖೆ, ವಿಭಾಗದ ಸಿಬ್ಬಂದಿಗಳಿಗೆ ಲಾಕ್ ಡೌನ್ ರಿಯಾಯಿತಿ ನೀಡಿದೆ.

ಹೌದು, ಕೇಂದ್ರ ಗೃಹ ಮಂತ್ರಾಲಯ ಹಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು ಕೆಲವು ಸಿಬ್ಬಂದಿಗೆ ಲಾಕ್ ಡೌನ್ ನಿಂದ ವಿನಾಯಿತಿ ನೀಡಲಾಗಿದೆ.

ಯಾರಿಗೆಲ್ಲಾ ವಿನಾಯಿತಿ..?

1) ಭಾರತೀಯ ರಿಸರ್ವ್ ಬ್ಯಾಂಕ್ ಅಧಿಕಾರಿಗಳಿಗೆ

2)ಹಣಕಾಸು, ಮಾರುಕಟ್ಟೆ, ವೇತನ ಮತ್ತು ಖಾತೆ ಅಧಿಕಾರಿಗಳಿಗೆ

3) ಕ್ಷೇತ್ರ ಅಧಿಕಾರಿಗಳು, ಪೆಟ್ರೋಲಿಯಂ ಉತ್ಪನ್ನಗಳು, ಅರಣ್ಯ ಸಿಬ್ಬಂದಿ, ಅಗತ್ಯ ವಸ್ತು ಸರಬರಾಜು ಮಾಡುವವರಿಗೆ

4) ಅಗತ್ಯ ವಸ್ತು ಸರಕು ಸಾಗಣೆ ಮಾಡುವವರು, ಗಡಿಗಳಲ್ಲಿ ಕಾರ್ಯ ನಿರ್ವಹಿಸುವವರು, ಅರಣ್ಯ ಕಚೇರಿಗಳ ಸಿಬ್ಬಂದಿ, ಮೃಗಾಲಯ ನೋಡಿಕೊಳ್ಳುವವರು

5) ನರ್ಸರಿ ಅಗ್ನಿಶಾಮಕದಳದ ಸಿಬ್ಬಂದಿ, ಕಲ್ಲಿದ್ದಲು ಗಣಿಗಾರಿಕೆ, ಬಂದರು ನೋಡಿಕೊಳ್ಳುವವರು, ಅಗತ್ಯ ವಸ್ತು ಸಾರಿಗೆ ವಾಹನಗಳ ಚಾಲಕರು,

6) ಹಾಗೂ ವಿಕಲಚೇತನರು, ಹಿರಿಯ ನಾಗರಿಕರು, ನಿರ್ಗತಿಕ ಮಹಿಳೆಯರು, ಸಾಮಾಜಿಕ ಕಾರ್ಯಕರ್ತರಿಗೆ ವಿನಾಯಿತಿ ನೀಡಲಾಗಿದೆ.


Karnataka

ಮುಖ್ಯಮಂತ್ರಿಗಳೇ ಕರುಣೆ ತೋರಿಸಿ ನಮ್ಮನ್ನು ಕರೆಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ ಆಂಧ್ರಪ್ರದೇಶದಲ್ಲಿ ಸಿಲುಕಿರುವ ಕನ್ನಡಿಗರು

Published

on

ಮುಖ್ಯಮಂತ್ರಿಗಳೇ ಕರುಣೆ ತೋರಿಸಿ ನಮ್ಮನ್ನು ಇಲ್ಲಿಂದ ಕರೆಸಿಕೊಳ್ಳಿ ಎಂದು ಕರ್ನಾಟಕ ಮೂಲದ ಕುಟುಂಬ ಒಂದು ಆಂಧ್ರ ಪ್ರದೇಶದ ಗುಂಟೂರಿನಿಂದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಮಾಡಿದೆ..

ಕೆಲಸಕ್ಕಾಗಿ ಗುಂಟೂರಿಗೆ ತೆರಳಿದ್ದ ಕುಟುಂಬ, ಈಗ ಲಾಕ್ ಡೌನ್ ಇಂದಾಗಿ ಬಹಳ ತೊಂದರೆಯಲ್ಲಿದೆ. ಊಟಕ್ಕೂ ಸಹ ತೊಂದರೆಯಾಗುತ್ತಿದೆ, ಈ ಕಾರಣದಿಂದ ವೀಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ತಮ್ಮ ತಂದೆ ತಾಯಿ ತಮ್ಮಂದಿರ ಜೊತೆ ವೀಡಿಯೊ ಮಾಡಿ ಯುವಕನೊಬ್ಬ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾನೆ.
“ನಮ್ಮ ಕುಟುಂಬಕ್ಕೆ ತಿನ್ನಲು ಸಹ ಗತಿ ಇಲ್ಲದಂತೆ ಆಗಿದೆ. ಇಲ್ಲಿ ಯಾರು ಒಂದು ರೂಪಾಯಿ ಸಹ ಸಹಾಯ ಮಾಡುತ್ತಿಲ್ಲ. ಮನೆ ಬಾಡಿಗೆ ಕಟ್ಟಲು ಆಗುತ್ತಿಲ್ಲ.ನಮ್ಮನ್ನು ದಯಮಾಡಿ ಕರ್ನಾಟಕಕ್ಕೆ‌ ಕರೆಸಿಕೊಳ್ಳಿ.” ಎಂದು ವಿಡಿಯೋದಲ್ಲಿ‌ ಮನವಿ ಮಾಡಿದ್ದಾನೆ.
ನೂರಕ್ಕೂ ಹೆಚ್ಚು ಕನ್ನಡಿಗರು ದುಡಿಮೆ ಇಲ್ಲದ ಹಿನ್ನೆಲೆ ಊಟಕ್ಕೂ ಪರದಾಡುತ್ತಿದ್ದಾರೆ. ಗುಂಟೂರಿನ ಬೇಕರಿಗಳಲ್ಲಿ ಚಿಕ್ಕಮಗಳೂರು, ಹಾಸನದ ಅನೇಕ ಜನರು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ದಯವಿಟ್ಟು ನಮ್ಮನ್ನು ಕರ್ನಾಟಕಕ್ಕೆ ಕರೆಯಿಸಿಕೊಳ್ಳಿ ಅಂತ ಕನ್ನಡಿಗರು ಕಷ್ಟವನ್ನು ತೋಡಿಕೊಂಡಿದ್ದಾರೆ.

Continue Reading

Karnataka

ಜೀವ ಭಯ ಬಿಟ್ಟು ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕಿಚ್ಚನ ಸಲ್ಯೂಟ್!

Published

on

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕೊರೊನಾ ವೈರಸ್ ವಿರುದ್ಧ, ಹಗಲು-ರಾತ್ರಿ ಶ್ರಮಿಸುತ್ತಿರುವ ಸರ್ಕಾರ, ವೈದ್ಯರು, ಪೊಲೀಸರು ಹಾಗೂ ಪೌರ ಕಾರ್ಮಿಕರಿಗೆ ದೊಡ್ಡದೊಂದು ಸೆಲ್ಯೂಟ್ ಮಾಡುವ ಮೂಲಕ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಜಗತ್ತಿನಾದ್ಯಂತ ಕೊರೊನಾ ಎಂಬ ಮಹಾಮಾರಿ ಜನರನ್ನ ಬಲಿ ಪಡೆಯುವ ಮೂಲಕ ಕೇಕೆ ಹಾಕುತ್ತಿದೆ. ಭಾರತದಲ್ಲಿ ಸಾವಿರದ ಗಡಿ ದಾಟಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇನ್ನು ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 90ನ್ನೂ ದಾಟಿದೆ. ಸಾರ್ವಜನಿಕರಿರು ಹೊರಗಡೆ ಬಾರದಂತೆ ಮನವಿ ಮಾಡಿಕೊಂಡಿದ್ದಾರೆ.

Continue Reading

Karnataka

ಬಿಬಿಕೆ7 ಸ್ಪರ್ಧಿ ದೀಪಿಕಾ ದಾಸ್ ಸಿಎಂ ಪರಿಹಾರ ನಿಧಿಗೆ ₹5 ಲಕ್ಷ ದೇಣಿಗೆ ನೀಡಿ ಹೃದಯವಂತಿಗೆ ತೋರಿದ್ದಾರೆ !

Published

on

ಬಿಗ್ ಬಾಸ್ ಸೀಸ್ನ್ 7 ರ ಕಂಟೆಸ್ಟಂಟ್ ಆಗಿದ್ದ ದೀಪಿಕಾ ದಾಸ್.. ಮುಖ್ಯಮಂತ್ರಿ ರಿಲೀಫ್ ಫಂಡ್ಗೆ 5 ಲಕ್ಷ ದೇಣಿಗೆ ನೀಡಿ ಸಾಮಾಜಿಕ ಕಳಕಳಿ ಮೆರೆದಿದ್ದಾರೆ.

ಕನ್ನಡ ಚಿತ್ರರಂಗದ ಹಲವು ನಟ, ನಟಿಯರು ಸೇರಿದಂತೆ ಇನ್ನಿತರರು ಸಿಎಂ ರಿಲೀಫ್ ಫಂಡ್ಗೆ ದೇಣಿಗೆ ನೀಡಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ್ದರು. ಬಾಲಿವುಡ್ ನಟ ಅಕ್ಷಯ್ ಕುಮಾರ್ ಪಿಎಂ ಕೇರ್ ನಿಧಿಗೆ 25 ಕೋಟಿ ದೇಣಿಗೆ ನೀಡಿದ್ದಾರೆ.

Continue Reading
Karnataka13 mins ago

ಮುಖ್ಯಮಂತ್ರಿಗಳೇ ಕರುಣೆ ತೋರಿಸಿ ನಮ್ಮನ್ನು ಕರೆಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ ಆಂಧ್ರಪ್ರದೇಶದಲ್ಲಿ ಸಿಲುಕಿರುವ ಕನ್ನಡಿಗರು

Film News1 hour ago

ಲವ್ ಮಾಕ್ಟೇಲ್ ಚಿತ್ರವನ್ನು ಮೆಚ್ಚಿಕೊಂಡ ಟಾಲಿವುಡ್ ನಟ ಅಲ್ಲು ಸಿರಿಶ್ ಡಾರ್ಲಿಂಗ್ ಕೃಷ್ಣ ಅವರಿಗೆ ಕನ್ನಡದಲ್ಲೇ ಧನ್ಯವಾದ ಹೇಳಿದ್ದಾರೆ

News2 hours ago

ಕೊರೊನಾ ವೈರಸ್ ಅನ್ನು ಬೌಲ್ ಔಟ್ ಮಾಡೋಣ ಎಂದಿದ್ದಾರೆ ಕ್ರಿಕೆಟಿಗ ಅನಿಲ್ ಕುಂಬ್ಳೆ !

Film News9 hours ago

ಕನ್ನಡದಲ್ಲಿ ಧನ್ಯವಾದ ಹೇಳಿ ಕನ್ನಡಿಗರ ಹೃದಯ ಗೆದ್ದ ಸ್ಟಾರ್ ನಿರ್ದೇಶಕ ರಾಜಮೌಳಿ!

Karnataka10 hours ago

ಜೀವ ಭಯ ಬಿಟ್ಟು ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕಿಚ್ಚನ ಸಲ್ಯೂಟ್!

Film News12 hours ago

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಮೇಲಿದೆ ಭಾರಿ ಒತ್ತಡ : ಮನದ ಮಾತು ಹೇಳಿದ್ದಾರೆ ಅರ್ಜುನ್ ಜನ್ಯ

Film News13 hours ago

1988ರಲ್ಲಿ 26 ಖೈದಿಗಳನ್ನು 28 ಲಕ್ಷ ದಂಡ ಕಟ್ಟಿ ಬಿಡಿಸಿದ್ದರು ದೊಡ್ಮನೆ ಮಗ ಶಿವರಾಜ್‌ಕುಮಾರ್‌

Karnataka14 hours ago

ಬಿಬಿಕೆ7 ಸ್ಪರ್ಧಿ ದೀಪಿಕಾ ದಾಸ್ ಸಿಎಂ ಪರಿಹಾರ ನಿಧಿಗೆ ₹5 ಲಕ್ಷ ದೇಣಿಗೆ ನೀಡಿ ಹೃದಯವಂತಿಗೆ ತೋರಿದ್ದಾರೆ !

Film News15 hours ago

ಲಾಕ್ ಡೌನ್ ನಲ್ಲಿ ಸುಮಾರು 1800 ಬೀದಿ ನಾಯಿಗಳಿಗೆ ಆಹಾರ ಒದಗಿಸುತ್ತಿದ್ದಾರೆ ಕನ್ನಡದ ನಟಿ ಸಂಯುಕ್ತಾ ಹೊರನಾಡ್

Film News15 hours ago

ಲಾಕ್ ಡೌನ್ ಇರುವುದರಿಂದ ಮನೆಯಲ್ಲಿ ಕ್ರೇಜಿ ಕ್ವೀನ್ ಬರ್ತ್ ಡೇ ಸೆಲೆಬ್ರೇಷನ್ ಹೇಗಿತ್ತು ನೋಡಿ…

Kollywood1 week ago

ಲಂಡನ್ ನಿಂದ ವಾಪಸ್ ಆದ ನಂತರ ಸ್ವಯಂ ಗೃಹ ಬಂಧನದಲ್ಲಿರುವ ನಟಿ ಸುಹಾಸಿನಿ ಅವರ ಮಗ ನಂದನ್!

Bollywood2 weeks ago

ಬಟ್ಟೆ ಜಾರಿ ಮುಜುಗರಕ್ಕೆ ಒಳಗಾದ ನಟಿ ಶ್ರದ್ಧಾ ಕಪೂರ್!

News6 days ago

ಇಂದಿನಿಂದ ಬೆಂಗಳೂರಿನಲ್ಲಿ ನಿತ್ಯ ಬಳಕೆ ವಸ್ತುಗಳು ಮತ್ತು ಆರೋಗ್ಯ ಸೇವೆಗಾಗಿ ಬಿಎಂಟಿಸಿ ಬಸ್ಸುಗಳನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ

Karnataka3 weeks ago

ಹನಿಮೂನ್ ಮುಗಿಸಿಕೊಂಡು ಭಾರತಕ್ಕೆ ಹಿಂದಿರುಗಿ ಬರುತ್ತಿರುವ ಚಂದನ್-ನಿವೇದಿತಾಗೆ ಕಡ್ಡಾಯವಾಗಿ ಕೊರೊನಾ ತಪಾಸಣೆ ಆಗಲೇಬೇಕೆಂದು NSUI ಆಗ್ರಹ!

Film News2 weeks ago

ಇಡೀ ಸ್ಯಾಂಡಲ್ ವುಡ್ ಮೆಚ್ಚುವಂಥ ಕೆಲಸಕ್ಕೆ ಮುಂದಾಗಿದ್ದಾರೆ ಪವರ್ ಸ್ಟಾರ್ ಮಗಳು ಧೃತಿ!

Videos1 week ago

ಅಪ್ಪನಿಗೆ ಆಯ್ರಾಳ ಮುದ್ದಾದ ಕೈತುತ್ತು! ಅಪ್ಪ ಮಗಳ ಬಾಂಧವ್ಯಕ್ಕೆ ಇನ್ಯಾವುದು ಸಾಟಿ ಇಲ್ಲ!

Film News1 week ago

ಅವೈಜ್ಞಾನಿಕ ತಿಯರಿಗಳನ್ನು ಹರಡಬೇಡಿ ಎಂದು ಕಿಚ್ಚ ಸುದೀಪ್ ಗೆ ಬುದ್ಧಿವಾದ ಹೇಳಿದ ನಟ ಚೇತನ್!

gossip3 weeks ago

ಡೈರೆಕ್ಟರ್ ಪ್ರಕಾಶ್ ಕೊವೆಲಮುಡಿ ಅವರ ಜೊತೆಗೆ ವಿವಾಹದ ಗಾಸಿಪ್ ಬಗ್ಗೆ ಸ್ಪಷ್ಟನೆ ನೀಡಿದ ಕಡಲ ಕಿನ್ನರಿ ಅನುಷ್ಕಾ ಶೆಟ್ಟಿ!

Film News4 weeks ago

ಕಿಚ್ಚನ ಕಿಚನ್ ಹೇಗಿದೆ ಗೊತ್ತಾ? ಈ ಫೋಟೋ ಗ್ಯಾಲರಿ ನೋಡಿ!

Kannada Music5 days ago

ಕೊರೊನಾ ಜಾಗೃತಿ ಕುರಿತಾಗಿ ವಾರಿಜಾಶ್ರೀ ಹಾಡಿರುವ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ

Trending