Karnataka

ಲಾಕ್ ಡೌನ್ ಇದ್ದರೂ ರಾಜ್ಯದ ಜನರು ಪರಿಗಣಿಸದೆ ಇರುವ ಕಾರಣದಿಂದ ಅಸಮಾಧಾನಗೊಂಡಿದ್ದಾರೆ ಪ್ರಧಾನಿ ಮೋದಿ

ಕರ್ನಾಟಕದಲ್ಲಿ ಲಾಕ್ ಡೌನ್ ಪರಿಣಾಮಕಾರಿಯಾಗಿಲ್ಲ ಎಂದು ಪ್ರಧಾನಿ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲಾಕ್ ಡೌನ್ ಜಾರಿಯಲ್ಲಿದ್ದರೂ ಕರ್ನಾಟಕದಲ್ಲಿ ಜನ ಸಂಚಾರವಿದ್ದು, ಖರೀದಿ ಸ್ಥಳದಲ್ಲಿ ಜನಸಂದಣಿ ಕಂಡು ಬಂದಿದೆ ಎಂದು ಮುಖ್ಯಮಂತ್ರಿ ಜೊತೆಗಿನ ಚರ್ಚೆಯ ವೇಳೆ ಪ್ರಧಾನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಲಾಕ್ ಡೌನ್ ವೇಳೆಯಲ್ಲೂ ಜನಸಂಚಾರ ಜಾಸ್ತಿಯಾಗಿದೆ. ಇನ್ನಷ್ಟು ಪರಿಣಾಮಕಾರಿ ಕ್ರಮ ಕೈಗೊಂಡು ಜನಸಂದಣಿ ನಿಯಂತ್ರಿಸಬೇಕು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ ಎಂದು ಹೇಳಲಾಗಿದೆ.

Trending

To Top