Film News

ಲಾಕ್ ಡೌನ್ ನಲ್ಲಿ ಡಾಲಿ ಮತ್ತು ಚಿಟ್ಟೆ ಜೊತೆಯಾಗಿ ಏನ್ ಮಾಡ್ತಿದ್ದಾರೆ ನೋಡಿ !

ವಶಿಷ್ಠ ಸಿಂಹ ತಮ್ಮದೇ ಆದ ಸ್ನೇಹಿತರ ತಂಡ ಕಟ್ಟಿಕೊಂಡು, ಮಾಸ್ಕ್ ಹಾಗೂ ನೈಸರ್ಗಿಕವಾಗಿ ತಯಾರಿಸಿದ ಹ್ಯಾಂಡ್ ಸ್ಯಾನಿಟೈಸರ್‍ಗಳನ್ನು ವಿತರಿಸುತ್ತಿದ್ದಾರೆ. ಕೊರೊನಾ ವಾರಿಯರ್ಸ್‍ಗಳಾಗಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರು ಹಾಗೂ ವೈದ್ಯರಿಗೆ ಏನಾದರೂ ಸಹಾಯ ಮಾಡಬೇಕೆಂಬ ಉದ್ದೇಶದಿಂದ ವಶಿಷ್ಠ ಸಿಂಹ ಈ ಕೆಲಸಕ್ಕೆ ಕೈ ಹಾಕಿದ್ದು, ವೈದ್ಯಕೀಯ ಸಿಬ್ಬಂದಿ ಹಾಗೂ ಪೊಲೀಸರಿಗೆ ಹ್ಯಾಂಡ್ ಸ್ಯಾನಿಟೈಸರ್ ನೀಡುತ್ತಿದ್ದಾರೆ.

Trending

To Top