Photo Gallery

ಸಖತ್ ಹಾಟ್ ಆಗಿದೆ ನಟಿ ಅದಿತಿ ಪ್ರಭುದೇವ ಹೊಸ ಫೋಟೋಶೂಟ್ !

ನಟಿ ಅದಿತಿ ಪ್ರಭುದೇವ ನಾಗ ಕನ್ನಿಕೆ ಧಾರಾವಾಹಿ ಮೂಲಕ ಕಿರುತೆರೆಗೆ ಬಂದರು .. ಕಿರುತೆರೆಯಲ್ಲಿ ಜನಪ್ರಿಯತೆ ಗಳಿಸಿ ಬೆಳ್ಳಿತೆರೆಗೂ ಕಾಲಿಟ್ಟರು.. ಶಾನೆ ಟಾಪ್ ಆಗವಳೇ ಹಾಡಿನ ಮೂಲಕ ಪಡ್ಡೆ ಹುಡುಗರ ಹೃದಯ ಕದ್ದರು…

ಅದಿತಿ ಪ್ರಭುದೇವ ಸಾಮಾಜಿಕ ಜಾಲತಾಣಗಳಲ್ಲಿ ಬಹಳ ಆಕ್ಟಿವ್ ಆಗಿರುತ್ತಾರೆ ಆಗಾಗ್ಗೆ ಫೋಟೋಶೂಟ್ ಮಾಡಿಸಿ ಹೊಸ ಫೋಟೋಸ್ ಗಳನ್ನು ಅಪ್ಲೋಡ್ ಮಾಡಿ ಅಭಿಮಾನಿಗಳನ್ನು ಖುಷಿ ಪಡಿಸುತ್ತಾರೆ.. ಇವರ ಇತ್ತೀಚಿನ ಫೋಟೋಗಳು ಸಖತ್ ವೈರಲ್ ಆಗುತ್ತಿದೆ..

Trending

To Top