ಟಾಲಿವುಡ್ ಸ್ಟಾರ್ ನಟ ಮೋಹನ್ ಬಾಬು ರವರ ಪುತ್ರಿ ಮಂಚು ಲಕ್ಷ್ಮೀ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಫನ್ನಿ ವಿಡಿಯೋಗಳನ್ನು, ಪೊಟೋಗಳನ್ನು ಹಂಚಿಕೊಳ್ಳುವ ಮೂಲಕ ಫೇಮ್ ದಕ್ಕಿಸಿಕೊಂಡಿದ್ದಾರೆ. ಆಕೆ ಅಭಿನಯದ ಮೊದಲನೇ ಅನಗನಗಾ ಓ ಧೀರುಡು ಎಂಬ ಸಿನೆಮಾದಲ್ಲಿ ಲೇಡಿ ವಿಲನ್ ಪಾತ್ರಧಾರಿಯಾಗಿ ಕಾಣಿಸಿಕೊಂಡು ಸಿನಿರಂಗಕ್ಕೆ ಎಂಟ್ರಿಕೊಟ್ಟರು. ಇತ್ತೀಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ನೆವರ್ ಬಿಪೋರ್ ಎಂಬಂತೆ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆಯ ಲೇಟೆಸ್ಟ್ ಪೊಟೋಗಳು ಸಖತ್ ವೈರಲ್ ಆಗುತ್ತಿವೆ.
ನಟಿ ಮಂಚು ಲಕ್ಷ್ಮೀ ಅನೇಕ ಕಿರುತೆರೆ ಶೋಗಳ ಮೂಲಕ, ನಿರ್ಮಾಪಕಿಯಾಗಿ, ಸಿನೆಮಾಗಳಲ್ಲಿ ವಿಭಿನ್ನವಾದ ಪಾತ್ರಗಳ ಮೂಲಕ ಫೇಂ ಪಡೆದುಕೊಂಡಿದ್ದಾರೆ. ಮಂಚು ಲಕ್ಷ್ಮೀ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ಕೊಂಚ ಗ್ಲಾಮರ್ ಡೋಸ್ ಏರಿಸಿದ್ದಾರೆ. ಸೋಷಿಯಲ್ ಮಿಡಿಯಾ ಮೂಲಕವೇ ಆಕೆ ತಮ್ಮ ವೈಯುಕ್ತಿಕ ವಿಚಾರಗಳನ್ನು, ಮಂಚು ಕುಟುಂಬಕ್ಕೆ ಸಂಬಂಧಿಸಿದ ಅಪ್ಡೇಟ್ ಗಳನ್ನು ನೀಡುತ್ತಾ ಬರುತ್ತಿದ್ದಾರೆ. ಇದೀಗ ಆಕೆ ಸೋಷಿಯಲ್ ಮಿಡಿಯಾದಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಸ್ಟನ್ನಿಂಗ್ ಔಟ್ ಫಿಟ್ ನಲ್ಲಿ, ಸೀರೆಯಲ್ಲಿ ಸೇರಿದಂತೆ ವಿವಿಧ ರೀತಿಯ ಡ್ರೆಸ್ ಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಾ, ಆಸಕ್ತಿಕರವಾದ ಪೋಸ್ಟ್ ಗಳನ್ನು ಮಾಡುತ್ತಿರುತ್ತಾರೆ.
ಇದೀಗ ಮಂಚು ಲಕ್ಷ್ಮೀ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಲೇಟೆಸ್ಟ್ ಲುಕ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಾರೆ. ಆಕೆ ಓಪೆನ್ ಶೋಲ್ಡರ್ ಮೂಲಕ ಗ್ಲಾಮರಸ್ ಪೋಸ್ ಕೊಟ್ಟಿದ್ದಾರೆ. ಡಾರ್ಕ್ ರೂಮ್ ನಲ್ಲಿ ಓಪೆನ್ ಶೋಲ್ಡರ್ ಗೌನ್ ನಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಸಿಟ್ಟಿಂಗ್ ಪೋಸ್ ಮೂಲಕ ಯಂಗ್ ಬ್ಯೂಟಿಯಂತೆ ಕಾಣಿಸಿಕೊಂಡಿದ್ದಾರೆ. ಇದೀಗ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಇನ್ನೂ ನೆಟ್ಟಿಗರೂ ಸಹ ಲೈಕ್, ಕಾಮೆಂಟ್ ಗಳ ಮೂಲಕ ಮತಷ್ಟು ವೈರಲ್ ಮಾಡುತ್ತಿದ್ದಾರೆ. ಇನ್ನೂ ಈ ಪೊಟೋಗಳಿಗೆ ಆಕೆ ಆಸಕ್ತಿಕರವಾದ ಕ್ಯಾಪ್ಷನ್ ಸಹ ಹಾಕಿದ್ದಾರೆ.
ಮಂಚು ಲಕ್ಷ್ಮೀ ಹಾಟ್ ಪೊಟೋಗಳ ಜೊತೆಗೆ ಕತ್ತಲಲ್ಲಿ ಬೆಳಕನ್ನು ಹುಡುಕುತ್ತಾ ಎಂಬ ಇಂಟ್ರಸ್ಟಿಂಗ್ ಕಾಮೆಂಟ್ ಮಾಡಿದ್ದಾರೆ. ಈ ಕಾರಣದಿಂದ ಈ ಪೊಟೋಗಳು ಮತಷ್ಟು ವೈರಲ್ ಆಗುತ್ತಿವೆ. ಆಕೆಯ ಪೊಟೋಗಳಿಗೆ ಕೆಲವರು ಮೆಚ್ಚುಗೆಯ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದರೇ ಮತ್ತೆ ಕೆಲವರು ವಿಮರ್ಶೆ ಸಹ ಮಾಡುತ್ತಿದ್ದಾರೆ.
Agni Nakshatra, Crime Triller Movie, Lakshmi Manchu, Lesbian Movie, Manchu Lakshmi, Mohan Babu, Mohan lal, Monster, Telugu movies, tollywood, Viral Comments

Recommended for you