ಸ್ಟಾರ್ ನಟಿ ಶ್ರುತಿ ಹಾಸನ್ ಇತ್ತೀಚಿಗೆ ಬ್ಲಾಕ್ ಡ್ರೆಸ್ ನಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ದರ್ಶನ ಕೊಡುತ್ತಿದ್ದಾರೆ. ಆಕೆಯ ಪೊಟೋಗಳನ್ನು ನೋಡುತ್ತಿದ್ದರೇ ಆಕೆ ಬ್ಲಾಕ್ ಕಲರ್ ಗೆ ಅಡಿಕ್ಟ್ ಆಗಿದ್ದಾರೆಯೇ ಎನ್ನಿಸುತ್ತದೆ. ಸದಾ ಬ್ಲಾಕ್ ನಲ್ಲೇ ಕಾಣಿಸಿಕೊಳ್ಳಲು ಇಷ್ಟಪಡುತ್ತಿದ್ದಾರೆ. ಇದೀಗ ಮತ್ತೊಮ್ಮೆ ಆಕೆ ಬ್ಲಾಕ್ ಕಲರ್ ಟ್ರೆಂಡಿ ವೇರ್ ನಲ್ಲಿ ಅಭಿಮಾನಿಗಳು ಹಾಗೂ ನೆಟ್ಟಿಗರ ಮೈಂಡ್ ಬ್ಲಾಕ್ ಆಗುವಂತ ಪೋಸ್ ಗಳನ್ನು ಕೊಟ್ಟಿದ್ದು, ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ.
ಸೌತ್ ಸಿನಿರಂಗದ ಸ್ಟಾರ್ ನಟಿ ಶ್ರುತಿ ಹಾಸನ್ ಕೆರಿಯರ್ ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುಗಳನ್ನು ಕಂಡ ಹಿನ್ನೆಲೆಯಲ್ಲಿ ಆಕೆ ಐರನ್ ಲೆಗ್ ಎಂಬ ಮುದ್ರೆಯನ್ನು ಹಾಕಿಕೊಂಡರು. ಆದರೆ ಧೃತಿಗೆಡದೆ ಬಂದಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುತ್ತಾ ಟಾಪ್ ನಟಿಯಾಗಿ ಮುನ್ನುಗ್ಗಿದ್ದಾರೆ. ಶ್ರುತಿಗೆ ಬಿಗ್ ಬ್ರೇಕ್ ನೀಡಿದ್ದು ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ಗಬ್ಬರ್ ಸಿಂಗ್ ಸಿನೆಮಾ. ಈ ಸಿನೆಮಾ ಬಾಕ್ಸ್ ಆಫೀಸ್ ನಲ್ಲಿ ಒಳ್ಳೆಯ ಸಕ್ಸಸ್ ಕಂಡಿತ್ತು. ಈ ಸಿನೆಮಾದ ಬಳಿಕ ಶ್ರುತಿ ಹಾಸನ್ ಗೆ ಬ್ಯಾಕ್ ಟು ಬ್ಯಾಕ್ ಆಫರ್ ಗಳು ಸಹ ಹರಿದುಬಂದವು. ಜೊತೆಗೆ ಇತ್ತೀಚಿಗೆ ಆಕೆ ನಟಿಸಿದ ಎಲ್ಲಾ ಸಿನೆಮಾಗಳು ಬ್ಲಾಕ್ ಬ್ಲಸ್ಟರ್ ಹಿಟ್ ಕಂಡಿವೆ. ಕೊನೆಯದಾಗಿ ಆಕೆ ಸಲಾರ್ ಎಂಬ ಪ್ಯಾನ್ ಇಂಡಿಯಾ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾ ಸಹ ಭಾರಿ ಸಕ್ಸಸ್ ಕಂಡಿದೆ.
ಇನ್ನೂ ನಟಿ ಶ್ರುತಿ ಹಾಸನ್ ಸೋಷಿಯಲ್ ಮಿಡಿಯಾದಲ್ಲಿ ಪ್ರತಿನಿತ್ಯ ಆಕ್ಟೀವ್ ಆಗಿರುತ್ತಾರೆ. ಆಕೆ ಪ್ರತಿಯೊಂದು ವಿಚಾರವನ್ನು ತಮ್ಮ ಸೋಷಿಯಲ್ ಮಿಡಿಯಾ ಖಾತೆಯ ಮೂಲಕ ಹಂಚಿಕೊಳ್ಳುತ್ತಿರುತ್ತಾರೆ. ತಮ್ಮ ಸಿನೆಮಾ ಅಪ್ಡೇಟ್ ಗಳೂ ಸೇರಿದಂತೆ ವೈಯುಕ್ತಿಕ ವಿಚಾರಗಳ ಜೊತೆಗೆ ಪೊಟೋಸ್ ಹಾಗೂ ವಿಡಿಯೋಸ್ ಗಳನ್ನು ಹಂಚಿಕೊಳ್ಳುತ್ತಾ ಅಭಿಮಾನಿಗಳೊಂದಿಗೆ ಟಚ್ ನಲ್ಲೇ ಇರುತ್ತಾರೆ. ಈ ಹಾದಿಯಲ್ಲೇ ಶ್ರುತಿ ಹಾಸನ್ ಬ್ಲಾಕ್ ಕಲರ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಬ್ಲಾಕ್ ಕಲರ್ ಡ್ರೆಸ್ ನಲ್ಲಿ ಆಕೆ ಗ್ಲಾಮರಸ್ ಲುಕ್ಸ್ ಕೊಟ್ಟಿದ್ದಾರೆ. ಟ್ರೆಂಡಿ ವೇರ್ ನಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದು, ಆಕೆಯ ಪೊಟೋಗಳು ಇದೀಗ ಇಂಟರ್ ನೆಟ್ ನಲ್ಲಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಮತಷ್ಟು ಕಡೆ ಹರಿಬಿಡುತ್ತಿದ್ದಾರೆ.
ಇನ್ನೂ ಶ್ರುತಿ ಹಾಸನ್ ಸಲಾರ್ ಸಿನೆಮಾದ ಮೂಲಕ ಬ್ಲಾಕ್ ಬ್ಲಸ್ಟರ್ ಹಿಟ್ ಪಡೆದುಕೊಂಡಿದ್ದು, ಸಲಾರ್-2 ಸಿನೆಮಾದಲ್ಲೂ ಸಹ ಆಕೆ ಸಿನಿಮಾ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಸದ್ಯ ಆಕೆ ಅಡವಿಶೇಷ್ ಜೊತೆಗೆ ಏ ಲವ್ ಸ್ಟೋರಿ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಆಕೆ ಹಾಲಿವುಡ್ ನಲ್ಲೂ ಸಹ ಮಿಂಚಲಿದ್ದಾರೆ. ಎರಡು ಹಾಲಿವುಡ್ ಸಿನೆಮಾಗಳಲ್ಲಿ ಆಕೆ ನಟಿಸುತ್ತಿದ್ದಾರೆ. ಇದರ ಜೊತೆಗೆ ಕಾಲಿವುಡ್ ನಲ್ಲೂ ಸಹ ಸಿನೆಮಾ ಒಂದರಲ್ಲಿ ನಟಿಸುತ್ತಿದ್ದಾರೆ.
Adavi Shesh, bollywood, chiranjeevi, Kamal Hassan, kollywood, prabhas, Salaar Movie, Shantanu Hajarika, Shruthi Hassan, tollywood, Veerasimhareddy, Viral Comments, Waltair Veerayya

Recommended for you