ಸ್ಟಾರ್ ನಟಿಯರಿಗಿಂತಲೂ ಕಡಿಮೆಯಿಲ್ಲ ಬಲ್ಲಾಳದೇವ ರಾಣಾ ವೈಫ್ ಮಿಹಿಕಾ, ಮೈಂಡ್ ಬ್ಲಾಕ್ ಆಗುವಂತಹ ಪೋಸ್ ವೈರಲ್….!

Follow Us :

ಇತ್ತೀಚಿಗೆ ಸಿನಿರಂಗದ ಅನೇಕ ಸ್ಟಾರ್‍ ನಟರ ಪತ್ನಿಯರೂ ಸಹ ಸ್ಟಾರ್‍ ನಟಿಯರಿಗಿಂತಲೂ ಕಡಿಮೆಯಿಲ್ಲ ಎಂಬಂತೆ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಇದೀಗ ಸ್ಟಾರ್‍ ನಟ ರಾಣಾ ದಗ್ಗುಬಾಟಿ ಪತ್ನಿ ಮಿಹಿಕಾ ಬಜಾಜ್ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿದ್ದು, ಹಾಟ್ ಪೊಟೋಶೂಟ್ಸ್  ಹಂಚಿಕೊಳ್ಳುತ್ತಿರುತ್ತಾರೆ. ಆಕೆಯ ಪೋಸ್ಟ್ ಗಳೂ ಸಹ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿರುತ್ತವೆ. ಈ ಹಾದಿಯಲ್ಲೇ ಆಕೆ ಸ್ಟಾರ್‍ ನಟಿಯರಿಗಿಂತಲೂ ಕಡಿಮೆಯಿಲ್ಲ ಎಂಬಂತೆ ಹಾಟ್ ಪೊಟೋಶೂಟ್ಸ್ ಹಂಚಿಕೊಂಡಿದ್ದು, ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ಟಾಲಿವುಡ್ ಸ್ಟಾರ್‍ ನಟ ರಾಣಾ ದಗ್ಗುಬಾಟಿ ಹಾಗೂ ಮಿಹಿಕಾ ಬಜಾಜ್ ಮದುವೆಯಾಗಿ ಅನೇಕ ವರ್ಷಗಳು ಕಳೆದಿದ್ದು, ಇಬ್ಬರೂ ಸಂತೋಷದಿಂದ ಜೀವನ ಸಾಗಿಸುತ್ತಿದ್ದಾರೆ. ಅವರಿಬ್ಬರೂ ಪ್ರೀತಿಸಿ ಮದುವೆಯಾದರು. ರಾಣಾ ಹಾಗೂ ಮಿಹಿಕಾ 2020 ರಲ್ಲಿ ಅದ್ದೂರಿಯಾಗಿ ಮದುವೆಯಾದರು. ಮಿಹಿಕಾ ಬಜಾಜ್ ಇಂಟಿರಿಯರ್‍ ಡಿಸೈನರ್‍ ಆಗಿದ್ದಾರೆ. ಮದುವೆಗೂ ಮುಂಚೆ ಅವರಿಬ್ಬರೂ ಪ್ರೀತಿಸುತ್ತಿದ್ದರಂತೆ. ಈ ವಿಚಾರ ಅವರ ಮದುವೆಯ ಬಳಿಕ ತಿಳಿದುಬಂದಿದೆ. ಸದ್ಯ ಈ ಜೋಡಿ ಸಂತೋಷದಿಂದ ಜೀವನ ಸಾಗಿಸುತ್ತಿದ್ದಾರೆ. ಆಕೆ ತನ್ನ ವ್ಯಾಪಾರ ಹಾಗೂ ಕುಟುಂಬಕ್ಕೆ ಟೈಂ ನೀಡುತ್ತಾ ಸಮರೋಪಾದಿಯಲ್ಲಿ ಲೈಫ್ ಲೀಡ್ ಮಾಡುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಸಹ ಆಕ್ಟೀವ್ ಆಗಿದ್ದು, ವೈಯುಕ್ತಿಕ ವಿಚಾರಗಳ ಜೊತೆಗೆ ಆಗಾಗ ಪೊಟೋಶೂಟ್ಸ್ ಸಹ ಹಂಚಿಕೊಳ್ಳುತ್ತಿರುತ್ತಾರೆ.

ರಾಣಾ ಪತ್ನಿ ಮಿಹಿಕಾ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುತ್ತಾರೆ. ಆಗಿದ್ದಾಂಗೆ ಆಕೆ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿರು‌ತ್ತಾರೆ. ಗ್ಲಾಮರಸ್‌ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿರುತ್ತಾರೆ. ಇದೀಗ ಆಕೆ ಟ್ರೆಂಡಿ ವೇರ್‍ ನಲ್ಲಿ ಸ್ಟಾರ್‍ ನಟಿಯರಿಗಿಂತ ತಾನೇನೂ ಕಡಿಮೆಯಿಲ್ಲ ಎಂಬಂತೆ ಬೋಲ್ಡ್ ಪೋಸ್ ಕೊಟ್ಟಿದ್ದಾರೆ. ಹಲೋ ಎಂಬ ಮ್ಯಾಗ್ ಜೈನ್ ಗಾಗಿ ಆಕೆ ಈ ಪೊಟೋಶೂಟ್ಸ್ ಮಾಡಿಸಿದ್ದಾರೆ.  ಈ ಪೊಟೋಗಳಲ್ಲಿ ಆಕೆ ತುಂಬಾ ಹಾ ಆಗಿ ಕಾಣಿಸಿಕೊಂಡಿದ್ದಾರೆ. ಬ್ಯೂಟಿಪುಲ್ ಆಗಿ ಸಿಂಗಾರಗೊಂಡು ಪೋಸ್ ಕೊಟ್ಟಿದ್ದು, ಆಕೆಯ ಪೊಟೋಗಳು ಇಂಟರ್‍ ನೆಟ್ ನಲ್ಲಿ ಹಾಟ್ ಟಾಪಿಕ್ ಆಗಿದೆ. ಇನ್ನೂ ಆಕೆಯ ಪೊಟೋಗಳು ಸಖತ್ ವೈರಲ್ ಆಗುತ್ತಿದ್ದು, ಆಕೆಯ ಫಾಲೋವರ್ಸ್ ಗಳು ಸ್ಟಾರ್‍ ಹಿರೋಯಿನ್ ಗಳನ್ನು ಮೀರಿಸುವಂತಹ ಸೌಂದರ್ಯವತಿ, ಹಿರೋಯಿನ್ ಗಳು ನೋಡಿ ಅಸೂಯೆ ಪಡುತ್ತಾರೆ ಎಂಬೆಲ್ಲಾ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಅದರಲ್ಲೂ ಕೆಲವರಂತೂ ನೀವು ಸಿನಿಮಾಗಳಲ್ಲಿ ನಟಿಸಿ, ಸ್ಟಾರ್‍ ಹಿರೋಯಿನ್ ಗಳನ್ನು ಹಿಂದಿಕ್ಕಿ ಮುಂದೆ ಬರುತ್ತೀರಾ ಎಂದೂ ಸಹ ಸಲಹೆ ನೀಡುತ್ತಿದ್ದಾರೆ. ಸದ್ಯ ಮಿಹಿಕಾ ತನ್ನ ವ್ಯಾಪಾರದಲ್ಲಿ ಬ್ಯುಸಿಯಾಗಿದ್ದಾರೆ. ರಾಣಾ ಹಾಗೂ ಮಿಹಿಕಾ ಇಬ್ಬರೂ ತುಂಬಾ ಸಂತೋಷದಿಂದ ಲೈಫ್ ಲೀಡ್ ಮಾಡುತ್ತಿದ್ದಾರೆ.