ಬ್ಲಾಕ್ ಕಲರ್ ಟ್ರಾನ್ಸಫರೆಂಟ್ ಸೀರೆಯಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ಅನಸೂಯ, ಈವೆಂಟ್ ನಲ್ಲಿ ಹೈಲೈಟ್ ಆದ ಸ್ಟಾರ್ ಬ್ಯೂಟಿ…..!

Follow Us :

ಸೌತ್ ಸಿನಿರಂಗದ ಹಾಟ್ ಆಂಕರ್‍ ಕಂ ನಟಿ ಅನಸೂಯ ಭಾರದ್ವಾಜ್ ಕಿರುತೆರೆಯ ಮೂಲಕ ಬೆಳ್ಳಿತೆರೆಯಲ್ಲಿ ಸಕ್ಸಸ್ ಕಂಡುಕೊಂಡಿದ್ದಾರೆ.  ಜಬರ್ದಸ್ತ್ ಶೋ ಮೂಲಕ ಫೇಂ ಪಡೆದುಕೊಂಡ ಈಕೆ ಕಡಿಮೆ ಸಮಯದಲ್ಲೇ ಸ್ಟಾರ್‍ ಆಂಕರ್‍ ಆದರು. ಅನೇಕ ಶೋಗಳ ಮೂಲಕ ತನ್ನದೇ ಆದ ಅಭಿಮಾನಿ ಬಳಗವನ್ನು ಸಹ ಪಡೆದುಕೊಂಡರು. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ. ಇದೀಗ ಆಕೆ ಈವೆಂಟ್ ಒಂದರಲ್ಲಿ ಬ್ಲಾಕ್ ಡ್ರೆಸ್ ನಲ್ಲಿ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿದ್ದಾರೆ.

ನಟಿ ಅನಸೂಯ ಭಾರಾದ್ವಾಜ್ ಸದ್ಯ ಸಿನೆಮಾಗಳಲ್ಲಿ ಪುಲ್ ಬ್ಯುಸಿಯಾಗಿದ್ದಾರೆ. ಜಬರ್ದಸ್ತ್ ಶೋ ಮೂಲಕ ಆಕೆ ಗಳಿಸಿಕೊಂಡಷ್ಟು ಕ್ರೇಜ್ ಯಾರಿಗೂ ಸಹ ದೊರೆಯಲಿಲ್ಲ ಎಂದು ಹೇಳಬಹುದಾಗಿದೆ. ಆ ಕ್ರೇಜ್ ಅನ್ನು ಸಹ ಅನಸೂಯ ಸದ್ಬಳಕೆ ಮಾಡಿಕೊಂಡು ಸಿನೆಮಾಗಳತ್ತ ಮುಖ ಮಾಡಿದರು. ಆಂಕರ್‍ ಆಗಿ ಬಣ್ಣದ ಲೋಕಕ್ಕೆ ಕಾಲಿಟ್ಟು ಇದೀಗ ಸಿನೆಮಾಗಳಲ್ಲಿ ವಿವಿಧ ರೀತಿಯ ಪಾತ್ರಗಳು, ಲೇಡಿ ಓರಿಯೆಂಟೆಡ್ ಸಿನೆಮಾಗಳ ಮೂಲಕ ಸಕ್ಸಸ್ ಪುಲ್ ಕೆರಿಯರ್‍ ಸಾಗಿಸುತ್ತಿದ್ದಾರೆ. ಇದೀಗ ಅನಸೂಯ ಪೆದಕಾಪು ಸಿನೆಮಾದಲ್ಲಿ ಅನಸೂಯ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಶ್ರೀಕಾಂತ್ ಅಡ್ಡಾಲ ನಿರ್ದೇಶನದಲ್ಲಿ ಈ ಸಿನೆಮಾ ಮೂಡಿಬರುತ್ತಿದ್ದು, ಶೀಘ್ರದಲ್ಲೇ ಈ ಸಿನೆಮಾ ತೆರೆಗೆ ಬರಲಿದೆ. ಈ ಸಿನೆಮಾದ ಪ್ರಮೋಷನ್ ಕೆಲಸಗಳನ್ನು ಸಹ ಜೋರಾಗಿಯೇ ನಿರ್ವಹಿಸಲಾಗುತ್ತಿದೆ.

ಸೆ.29 ರಂದು ಪೆದಕಾಪು-1 ಸಿನೆಮಾ ಅದ್ದೂರಿಯಾಗಿ ತೆರೆಕಾಣಲಿದೆ. ಕೆಲವು ದಿನಗಳ ಹಿಂದೆ ಸಿನೆಮಾದ ಟ್ರೈಲರ್‍ ಸಹ ಬಿಡುಗಡೆಯಾಗಿದ್ದು, ಸಿನೆಮಾದ ಮೇಲೆ ಭಾರಿ ನಿರೀಕ್ಷೆ ಸಹ ಹುಟ್ಟುವಂತೆ ಮಾಡಿದೆ. ಈ ಸಿನೆಮಾದ ಪ್ರಿ ರಿಲೀಸ್ ಈವೆಂಟ್ ಸಹ ಅದ್ದೂರಿಯಾಗಿ ನಿರ್ವಹಿಸಲಾಗಿತ್ತು. ಈ ವೇಳೆ ಅನಸೂಯ ಬ್ಲಾಕ್ ಸೀರೆಯಲ್ಲಿ ಗ್ಲಾಮರಸ್ ಲುಕ್ಸ್ ಕೊಟ್ಟಿದ್ದಾರೆ. ಆಕೆ ಸೀರೆಯಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ಆಕರ್ಷಣೆ ಮಾಡಿದ್ದಾರೆ. ಬ್ಲಾಕ್ ಕಲರ್‍ ಟ್ರಾನ್ಸಫರೆಂಟ್ ಸೀರೆಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಮೈಮರೆಸುವಂತಹ ಸ್ಕಿನ್ ಟೋನ್ ಜೊತೆಗೆ ನಾವೆಲ್ ಶೋ ಮಾಡುತ್ತಾ ಪಡ್ಡೆಹುಡುಗರ ನಿದ್ದೆಕದ್ದಿದ್ದಾರೆ. ಸೊಂಟದ ಸೌಂದರ್ಯದ ಮೂಲಕ ಯುವಕರನ್ನು ಸೆಳೆದುಕೊಂಡಿದ್ದಾರೆ.

ಹಾಟ್ ಹಾಟ್ ಆಗಿ ವಿವಿಧ ಭಂಗಿಮಗಳಲ್ಲಿ ಅನಸೂಯ ಗ್ಲಾಮರಸ್ ಲುಕ್ಸ್ ಕೊಟ್ಟಿದ್ದಾರೆ. ಈ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಇನ್ನೂ ಅನಸೂಯ ಪುಷ್ಪಾ-2 ಸಿನೆಮಾದಲ್ಲಿ ನಟಿಸುತ್ತಿದ್ದು, ಈ ಸಿನೆಮಾದ ಮೇಲೆ ಆಕೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದರ ಜೊತೆಗೆ ಸಿಂಬಾ ಎಂಬ ಸಿನೆಮಾದಲ್ಲೂ ಸಹ ನಟಿಸುತ್ತಿದ್ದಾರೆ. ತಮಿಳಿನಲ್ಲಿ ವುಲ್ಫ್ ಎಂಬ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾದ ಫಸ್ಟ್ ಲುಕ್ ಹಾಗೂ ಸಾಂಗ್ ಸಖತ್ ವೈರಲ್ ಆಗಿತ್ತು.