Film News

ಶಾರ್ಟ್ ಡ್ರೆಸ್ ನಲ್ಲಿ ಮಾವಿನ ತೋಟದಲ್ಲಿ ಪತಿಯೊಂದಿಗೆ ಸಖತ್ ಎಂಜಾಯ್ ಮಾಡಿದ ಅನಸೂಯ, ಪುಲ್ ಖುಷಿಯಲ್ಲ ಸ್ಟಾರ್ ಬ್ಯೂಟಿ…!

ಟಾಲಿವುಡ್ ಸ್ಟಾರ್‍ ಬ್ಯೂಟಿ ಅನಸೂಯ ಭಾರದ್ವಾಜ್ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಪುಲ್ ಬ್ಯುಸಿಯಾಗಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕೆ ಆಕ್ಟೀವ್ ಆಗಿರುವ ಬಗ್ಗೆ ತಿಳಿದೇ ಇದೆ. ಕೆಲವು ದಿನಗಳ ಹಿಂದೆಯಷ್ಟೆ ಆಕೆ ವೆಕೇಷನ್ ನಲ್ಲಿ ಸಖತ್ ಎಂಜಾಯ್ ಮಾಡಿದ್ದು, ಬಿಕಿನಿಯಲ್ಲಿ ಕಾಣಿಸಿಕೊಂಡು ಎಲ್ಲರನ್ನೂ ಶಾಕ್ ಆಗುವಂತೆ ಮಾಡಿದ್ದರು. ಇದೀಗ ಮಾವಿನ ತೋಟದಲ್ಲಿ ತನ್ನ ಪತಿಯೊಂದಿಗೆ ಸಖತ್ ಎಂಜಾಯ್ ಮಾಡಿದ್ದು, ಕೆಲವೊಂದು ಪೊಟೋಗಳನ್ನು ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು, ವೈರಲ್ ಆಗುತ್ತಿವೆ.

ಆಂಕರ್‍ ಕಂ ನಟಿ ಅನಸೂಯ ಭಾರದ್ವಾಜ್ ಕಿರುತೆರೆ ಶೋಗಳ ಮೂಲಕ ಫೇಂ ಪಡೆದುಕೊಂಡಿದ್ದಾರೆ. ಜಬರ್ದಸ್ತ್ ಶೋ ಮೂಲಕ ಫೇಂ ಪಡೆದುಕೊಂಡ ನಟಿ ಇದೀಗ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಬ್ಯುಸಿಯಾಗಿದ್ದಾರೆ. ನಟಿಯಾಗಿ ತನ್ನನ್ನು ತಾನು ನಿರೂಪಿಸಿಕೊಂಡಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿರುತ್ತಾರೆ. ಸಿನೆಮಾಗಳಿಂದ ಆಕೆಗೆ ಬಿಡುವ ಸಿಕ್ಕಾಗ ವೆಕೇಷನ್ ಗಳಿಗೆ ಹಾರುತ್ತಾ ಸಖತ್ ಎಂಜಾಯ್ ಮಾಡುತ್ತಿರುತ್ತಾರೆ. ಕೆಲವು ದಿನಗಳ ಹಿಂದೆಯಷ್ಟೆ ಅನಸೂಯ ತಮ್ಮ ಮದುವೆ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳಲು ಪತಿಯೊಂದಿಗೆ ಥಾಯ್ ಲ್ಯಾಂಡ್ ಗೆ ಹಾರಿದ್ದಾರೆ. ಅಲ್ಲಿನ ಕೆಲವೊಂದು ಪೊಟೋಗಳನ್ನು ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದರು. ಇದೀಗ ಮತ್ತೊಮ್ಮೆ ಆಕೆ ಅಭಿಮಾನಿಗಳಿಗೆ ವೀಕೆಂಡ್ ಟ್ರೀಟ್ ಎಂಬಂತೆ ಭಾರಿ ಹಾಟ್ ಟ್ರೀಟ್ ನೀಡಿದ್ದರು.  ಬಿಕಿನಿಯಲ್ಲಿ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಪೋಸ್ ಗಳನ್ನು ಕೊಟ್ಟಿದ್ದರು. ಇದೀಗ ಮತ್ತೊಮ್ಮೆ ಪತಿಯೊಂದಿಗೆ ಎಂಜಾಯ್ ಮಾಡುತ್ತಾ ಕಾಣಿಸಿಕೊಂಡಿದ್ದಾರೆ.

ನಟಿ ಅನಸೂಯ ಸಿನೆಮಾಗಳ ಜೊತೆಗೆ ತನ್ನ ಕುಟುಂಬದೊಂದಿಗೆ ಸಮಯ ಕಳೆಯಲು ಸಹ ಸಮಯ ಮೀಸಲಿಡುತ್ತಾರೆ. ಇದೀಗ ತನ್ನ ಪತಿಯೊಂದಿಗೆ ಅವರ ಮಾವಿನ ತೋಟದಲ್ಲಿ ಎಂಜಾಯ್ ಮಾಡಿದ್ದಾರೆ. ಮಾವಿನ ಹಣ್ಣುಗಳನ್ನು ಕೀಳುತ್ತಾ ಕಾಣಿಸಿಕೊಂಡಿದ್ದಾರೆ. ಈ ವೇಳೆ ತನ್ನ ಪತಿಯೊಂದಿಗೆ ರೊಮ್ಯಾಂಟಿಕ್ ಆಗಿ ಕಾಣಿಸಕೊಂಡಿದ್ದಾರೆ. ಅನಸೂಯ ಪತಿ ಭಾರದ್ವಾಜ್ ಆಕೆಯನ್ನು ಎತ್ತಿಕೊಂಡು ಮಾವಿನ ಹಣ್ಣನ್ನು ಕೀಳುತ್ತಿದ್ದಾರೆ. ಜೊತೆಗೆ ಆಕೆ ಶಾರ್ಟ್ ಡ್ರೆಸ್ ನಲ್ಲಿ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಥೈಸ್ ಶೋ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಇನ್ನೂ ಈ ದೃಶ್ಯಗಳನ್ನು ನೋಡಿದರೇ ಪ್ರಭಾಸ್ ಹಾಗೂ ಅನುಷ್ಕಾ ಶೆಟ್ಟಿ ಅಭಿನಯದ ಮಿರ್ಚಿ ಸಿನೆಮಾದ ದೃಶ್ಯಗಳಂತಿವೆ ಎಂದು ಕಾಮೆಂಟ್ ಗಳು ಹಂಚಿಕೊಳ್ಳುತ್ತಿದ್ದಾರೆ.

ಇನ್ನೂ ಅನಸೂಯ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳೂ ಸೇರಿದಂತೆ ನೆಟ್ಟಿಗರೂ ಸಹ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಸದ್ಯ ಆಕೆ ಪುಷ್ಪಾ-2 ಸಿನೆಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಆಕೆ ಕೊನೆಯದಾಗಿ ವಿಮಾನಂ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು.

Most Popular

To Top