Film News

ಟ್ರೆಡಿಷನಲ್ ಲುಕ್ಸ್ ನಲ್ಲೂ ಸಹ ಟೆಂಪ್ಟ್ ಮಾಡುವಂತಹ ಪೋಸ್ ಕೊಟ್ಟ ಅನುಸೂಯ, ಟಾಪ್ ಸೌಂದರ್ಯದ ಮೂಲಕ ನೆಟ್ಟಿಗರನ್ನು ಫಿದಾ ಮಾಡಿದ ಬ್ಯೂಟಿ…..!

ತೆಲುಗಿನ ಜಬರ್ದಸ್ತ್ ಶೋ ಮೂಲಕ ಬೆಳ್ಳಿತೆರೆಯಲ್ಲಿ ಭಾರಿ ಕ್ರೇಜ್ ಪಡೆದುಕೊಂಡಂತಹ ನಟಿಯರಲ್ಲಿ ಅನಸೂಯ ಭಾರದ್ವಾಜ್ ಮೊದಲ ಸ್ಥಾನದಲ್ಲಿರುತ್ತಾರೆ. ಜಬರ್ದಸ್ತ್ ಶೋ ಮೂಲಕ ಫೇಂ ಪಡೆದುಕೊಂಡ ಈಕೆ ಇದೀಗ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟಿವ್ ಆಗಿರುತ್ತಾರೆ. ಹಾಟ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ವಿವಿಧ ರೀತಿಯ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ಮಂತ್ರಮುಗ್ದರನ್ನಾಗಿ ಮಾಡಿದ್ದಾರೆ. ಇದೀಗ ಆಕೆ ತೆಳುವಾದ ಸೀರೆಯನ್ನು ಧರಿಸಿ ಟಾಪ್ ಗ್ಲಾಮರ್‍ ಶೋ ಮಾಡುತ್ತಾ ನೆಟ್ಟಿಗರನ್ನು ಫಿದಾ ಮಾಡಿದ್ದಾರೆ.

ನಟಿ ಅನಸೂಯ ಜಬರ್ದಸ್ತ್ ಶೋ ಮೂಲಕ ಸ್ಟಾರ್‍ ಆಂಕರ್‍ ಆಗಿದ್ದಾರೆ. ವಿವಿಧ ಕಾರ್ಯಕ್ರಮಗಳನ್ನು ಸಹ ಹೋಸ್ಟ್ ಮಾಡುತ್ತಾ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡರು. ಬಳಿಕ ಆಕೆ ಸಿನೆಮಾಗಳತ್ತ ಮುಖ ಮಾಡಿದರು. ಸಿನೆಮಾಗಳಲ್ಲಿ ಸಕ್ಸಸ್ ಪಡೆದುಕೊಂಡ ಅನಸೂಯಗೆ ಬ್ಯಾಕ್ ಟು ಬ್ಯಾಕ್ ಅವಕಾಶಗಳು ಬರುತ್ತಿರುವ ಕಾರಣದಿಂದ ಆಕೆ ಕಿರುತೆರೆಯಿಂದ ಸಂಪೂರ್ಣವಾಗಿ ದೂರವಾಗಿದ್ದಾರೆ. ಇನ್ನೂ ಆಕೆ ಸಿನೆಮಾಗಳಲ್ಲಿ ಎಷ್ಟೇ ಬ್ಯುಸಿಯಾಗಿದ್ದರೂ ಸಹ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುತ್ತಾರೆ. ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ತಮ್ಮ ವೈಯುಕ್ತಿಕ ಅಪ್ಡೇಟ್ ಗಳ ಜೊತೆಗೆ, ಪೊಟೋಶೂಟ್ಸ್, ವಿಡಿಯೋ ಗಳನ್ನು ಹಂಚಿಕೊಳ್ಳುತ್ತಾ ಅಭಿಮಾನಿಗಳೊಂದಿಗೆ ಟಚ್ ನಲ್ಲಿ ಇರುತ್ತಾರೆ.

ಇನ್ನೂ ನಟಿ ಅನಸೂಯ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಬ್ಯುಸಿಯಾಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಭಾರಿ ಸದ್ದು ಮಾಡುತ್ತಿರುತ್ತಾರೆ. ಆಕೆ ಹಂಚಿಕೊಳ್ಳುವ ಪೋಸ್ಟ್ ಗಳೂ ಸಹ ಕಡಿಮೆ ಸಮಯದಲ್ಲೇ ಭಾರಿ ವೈರಲ್ ಆಗುತ್ತಿರುತ್ತವೆ. ವಿವಿಧ ರೀತಿಯ ಡ್ರೆಸ್ ಗಳಲ್ಲಿ ಕಾಣಿಸಿಕೊಳ್ಳುತ್ತಾ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿರುತ್ತಾರೆ. ಇದೀಗ ಆಕೆ ಟ್ರೆಡಿಷನಲ್ ಆಗಿ ಕಾಣಿಸಿಕೊಂಡಿದ್ದಾರೆ. ಸೀರೆಯಲ್ಲಿ ಆಕೆ ತುಂಬಾ ಸುಂದರವಾಗಿ ಕಾಣಿಸಿಕೊಂಡಿದ್ದಾರೆ. ಕೆಲವು ದಿನಗಳಿಂದ ಅನಸೂಯ ಸೀರೆಯಲ್ಲಿ ಹೆಚ್ಚಾಗಿ ಪೊಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ಆಕೆ ತೆಳುವಾದ ಸೀರೆ ಹಾಗೂ ಡೀಪ್ ಕಟ್ ಬ್ಲೌಜ್ ನಲ್ಲಿ ಮಾದಕ ನೋಟ ಬೀರಿದ್ದಾರೆ. ಯುವಕರ ಹೃದಯ ಗಾಯವಾಗುವಂತೆ ಆಕೆ ಮಾದಕತೆ ಬೀರಿದ್ದಾರೆ. ಮತ್ತೇರಿಸುವ ಪೋಸ್ ಗಳ ಮೂಲಕ ಸ್ಟಾರ್‍ ಹಿರೋಯಿನ್ ಗಳನ್ನು ಮೀರಿಸುವಂತೆ ಕಾಣಿಸಿಕೊಂಡಿದ್ದಾರೆ.

ಇನ್ನೂ ಅನಸೂಯ ಹಂಚಿಕೊಂಡ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿವೆ. ವಿವಿಧ ರೀತಿಯ ಕಾಮೆಂಟ್ ಗಳನ್ನು ಅಭಿಮಾನಿಗಳು ಹಾಗೂ ನೆಟ್ಟಿಗರು ಹರಿಬಿಡುತ್ತಿದ್ದಾರೆ. ಸದ್ಯ ಅನಸೂಯ ಪುಷ್ಪಾ-2 ಸಿನೆಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನೆಮಾದ ಮೇಲೆ ಆಕೆ ತುಂಬಾನೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎನ್ನಲಾಗಿದೆ. ಈ ಸಿನೆಮಾದ ಜೊತೆಗೆ ಆಕೆ ಮತಷ್ಟು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ.

Most Popular

To Top