Film News

ಬಾಲಿವುಡ್ ನಟಿಯಂತೆ ಬಿಕಿನಿಯಲ್ಲಿ ಹಾಟ್ ಆಗಿ ಕಾಣಿಸಿಕೊಂಡ ಅನಸೂಯ, ಬಿಕಿನಿಯಲ್ಲಿ ತಗ್ಗೆದೇ ಲೇ ಎಂದ ಅನಸೂಯ….!

ಸೋಷಿಯಲ್ ಮಿಡಿಯಾದಲ್ಲಿ ಸ್ಟಾರ್‍ ನಟಿಯರಿಗಿಂತ ಕಡಿಮೆಯಿಲ್ಲ ಎಂಬಂತೆ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸಂಚಲನ ಸೃಷ್ಟಿಸುವ ನಟಿ ಅನಸೂಯ ಇದೀಗ ಅನಸೂಯ 2.0 ಎಂಬಂತೆ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಇದೀಗ ಬಾಲಿವುಡ್ ನಟಿಯರಿಗಿಂತ ಕಡಿಮೆಯಿಲ್ಲ ಎಂಬಂತೆ ವೈಟ್ ಕಲರ್‍ ಬಿಕಿನಿಯಲ್ಲಿ ಇಂಟರ್‍ ನೆಟ್ ಶೇಕ್ ಆಗುವಂತೆ ಹಾಟ್ ಪೋಸ್ ಕೊಟ್ಟಿದ್ದಾರೆ. ಕಿರುತೆರೆಯಿಂದ ದೂರವಾದ ಅನಸೂಯ ಇದೀಗ ಸಿನೆಮಾಗಳಲ್ಲೆ ಬ್ಯುಸಿಯಾಗಿದ್ದು, ಸೋಷಿಯಲ್ ಮಿಡಿಯಾದಲ್ಲಿ ಸದಾ ಸೆನ್ಷೇಷನ್ ಸೃಷ್ಟಿ ಮಾಡುತ್ತಿರುತ್ತಾರೆ.

ಸೋಷಿಯಲ್ ಮಿಡಿಯಾದಲ್ಲಿ ಪ್ರತಿನಿತ್ಯ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿದ್ದಾರೆ ಅನಸೂಯ. ಪ್ರತಿನಿತ್ಯ ಒಂದಲ್ಲ ಒಂದು ಪೊಟೋಶೂಟ್ಸ್ ಮೂಲಕ ಸ್ಟನ್ನಿಂಗ್ ಪೋಸ್ ಗಳನ್ನು ಕೊಡುತ್ತಾ ಇಂಟರ್‍ ನೆಟ್ ಶೇಕ್ ಆಗುವಂತೆ ಮಾಡುತ್ತಿರುತ್ತಾರೆ. ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಫಾಲೋಯಿಂಗ್ ಹೊಂದಿರುವ ಹಿನ್ನೆಲೆಯಲ್ಲಿ ಆಕೆ ಹಂಚಿಕೊಂಡ ಪೊಟೋಗಳೂ ಸಹ ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತಿರುತ್ತವೆ. ಜಬರ್ದಸ್ತ್ ಶೋ ಮೂಲಕ ಫೇಂ ಪಡೆದುಕೊಂಡ ಅನಸೂಯ ರಂಗಸ್ಥಳಂ, ಪುಷ್ಪಾ ಸೇರಿದಂತೆ ಅನೇಕ ಸೂಪರ್‍ ಹಿಟ್ ಸಿನೆಮಾಗಳ ಮೂಲಕ ಭಾರಿ ಕ್ರೇಜ್ ಪಡೆದುಕೊಂಡರು. ಆಕೆಗೆ ಅನೇಕ ಅವಕಾಶಗಳು ಬರುತ್ತಿದ್ದರೂ ಸಹ ಆಕೆ ಮಾತ್ರ ಎಲ್ಲವನ್ನೂ ಒಪ್ಪಿಕೊಳ್ಳದೇ ಅಳೆದು ತೂಗಿ ಪಾತ್ರವನ್ನು ಆಯ್ಕೆ ಮಾಡಿಕೊಳ್ಳುತ್ತಿರುತ್ತಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದ ಮೂಲಕವೂ ಸಹ ಅಭಿಮಾನಿಗಳು ರಂಜಿಸುತ್ತಲೇ ಇರುತ್ತಾರೆ.

ಇನ್ನೂ ಸಿನೆಮಾಗಳಲ್ಲಿ ಬ್ಯುಸಿಯಾಗಿರುವ ಅನಸೂಯ ಸಮಯ ಸಿಕ್ಕರೇ ವೆಕೇಷನ್ ಗಳಿಗೆ ಹಾರುತ್ತಿರುತ್ತಾರೆ. ಕೆಲವು ದಿನಗಳ ಹಿಂದೆಯಷ್ಟೆ ಅವರು ತಮ್ಮ ಮದುವೆ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳಲು ಥಾಯ್ ಲ್ಯಾಂಡ್ ಗೆ ಹಾರಿದ್ದರು. ಅಲ್ಲಿ ಪತಿಯೊಂದಿಗೆ ಎಂಜಾಯ್ ಮಾಡಿದ್ದರು. ಆಕೆ ಅಲ್ಲಿ ಎಂಜಾಯ್ ಮಾಡಿದ ಪ್ರತಿಯೊಂದು ಕ್ಷಣವನ್ನೂ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾಗಿ ಸಹ ಹೇಳಿದ್ದರು. ಇದೀಗ ಮತ್ತೊಮ್ಮೆ ಆಕೆ ಬಿಕಿನಿಯಲ್ಲಿ ಕಾಣಿಸಿಕೊಂಡ ಕೆಲವೊಂದು ಪೊಟೋಗಳನ್ನು ತಮ್ಮ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ನೆವರ್‍ ಬಿಫೋರ್‍ ಎಂಬಂತೆ ಬಾಲಿವುಡ್ ನಟಿಯರನ್ನೂ ಸಹ ಮೀರಿಸುವಂತೆ ಹಾಟ್ ಪೋಸ್ ಕೊಟ್ಟಿದ್ದಾರೆ. ವೈಟ್ ಕಲರ್‍ ಬಿಕಿನಿಯಲ್ಲಿ ಅನಸೂಯ 2.0 ಎಂಬಂತೆ ಕಾಣಿಸಿಕೊಂಡಿದ್ದಾರೆ. ಕ್ಲೋಜಪ್ ನಲ್ಲಿ ಎದೆಯ ಸೌಂದರ್ಯದ ಜೊತೆಗೆ ಥೈಸ್ ಶೋ ಮಾಡಿದ್ದಾರೆ. ಅನಸೂಯ ತನ್ನ ಸೌಂದರ್ಯದ ಮೂಲಕ ಇಂಟರ್‍ ನೆಟ್ ನಲ್ಲಿ ಸುನಾಮಿಯನ್ನು ಸೃಷ್ಟಿಸಿದ್ದಾರೆ ಎನ್ನಲಾಗುತ್ತಿದೆ.

ಇನ್ನೂ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅನಸೂಯ ದೇಹದ ಮೈಮಾಟ ಕಂಡ ಅನೇಕರು ಟಾಲಿವುಡ್ ನಲ್ಲಿ ಯಾವುದೇ ಯಂಗ್ ನಟಿ ಸಹ ಆಕೆಯೊಂದಿಗೆ ಸೌಂದರ್ಯದಲ್ಲಿ ಪೈಪೋಟಿ ಮಾಡಲು ಸಾಧ್ಯವಿಲ್ಲ ಎಂದು ಕಾಮೆಂಟ್ ಗಳ ಮೂಲಕ ತಿಳಿಸುತ್ತಿದ್ದಾರೆ. ಇನ್ನೂ ಅನಸೂಯ ಕೊನೆಯದಾಗಿ ವಿಮಾನಂ ಎಂಬ ಸಿನೆಮಾದಲ್ಲಿ ಕಾಣಿಸಿಕೊಂಡಿದ್ದರು.

Most Popular

To Top