ಹಾಟ್ ಆಂಗಲ್ ನಲ್ಲಿ ಅನಸೂಯ ವರ್ಕೌಟ್ಸ್ ವಿಡಿಯೋ ವೈರಲ್, ಥೈಸ್ ನೋಡಿದರೇ ಥರ್ಮಾಮೀಟರ್ ಡಮಾರ್ ಎಂದ ಫ್ಯಾನ್ಸ್…..!

ಕಿರುತೆರೆಯ ಮೂಲಕ ಸಿನೆಮಾಗಳಲ್ಲಿ ಸದ್ದು ಮಾಡುತ್ತಿರುವ ನಟಿಯರ ಸಾಲಿಗೆ ಸ್ಟಾರ್‍ ಬ್ಯೂಟಿ ಅನಸೂಯ ಸಹ ಸೇರುತ್ತಾರೆ. ಜಬರ್ದಸ್ತ್ ಶೋ ಮೂಲಕ ಖ್ಯಾತಿ ಪಡೆದುಕೊಂಡ ಅನಸೂಯ ಇದೀಗ ಸಿನೆಮಾಗಳಲ್ಲಿ ಪುಲ್ ಬ್ಯುಸಿಯಾಗಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ಸಾಲು ಸಾಲು ಪೊಟೋಶೂಟ್ಸ್, ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಜಿಮ್ ನಲ್ಲಿ ವರ್ಕೌಟ್ ಮಾಡುವಂತ ಹಾಟ್ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ವಿಡಿಯೋ ಸಖತ್ ವೈರಲ್ ಆಗುತ್ತಿದೆ.

ನಟಿ ಅನಸೂಯ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಬ್ಯುಸಿಯಾಗಿರುತ್ತಾರೆ. ಸಿನೆಮಾಗಳು, ಪೊಟೋಗಳು, ವಿಡಿಯೋಗಳ ಜೊತೆಗೆ ತಮ್ಮ ವೈಯುಕ್ತಿಕ ವಿಚಾರಗಳ ಬಗ್ಗೆ ಸಹ ಅಭಿಮಾನಿಗಳೊಂದಿಗೆ ಸೋಷಿಯಲ್ ಮಿಡಿಯಾ ಮೂಲಕ ಹಂಚಿಕೊಳ್ಳುತ್ತಿರುತ್ತಾರೆ. ಇನ್ನೂ ಆಕೆ ಸದಾ ಹಾಟ್ ಪೊಟೋಶೂಟ್ಸ್ ಶೇರ್‍ ಮಾಡುತ್ತಿರುತ್ತಾರೆ. ಆಕೆ ಹಂಚಿಕೊಂಡ ಪೊಟೋಗಳು ಕಡಿಮೆ ಸಮಯದಲ್ಲೇ ವೈರಲ್ ಸಹ ಆಗುತ್ತಿರುತ್ತವೆ. ಇದೀಗ ಅನಸೂಯ ದೇಹವನ್ನು ಫಿಟ್ ಆಗಿ ಇಟ್ಟುಕೊಳ್ಳಲು ಜಿಮ್ ನಲ್ಲಿ ಸದಾ ವರ್ಕೌಟ್ ಮಾಡುತ್ತಿರುತ್ತಾರೆ. ಸದ್ಯ ಬಾಡಿ ಫಿಟ್ ನೆಸ್ ಮೇಲೆ ಪೋಕಸ್ ಇಟ್ಟಿದ್ದಾರೆ. ಕಿರುತೆರೆ ಶೋಗಳನ್ನು ಸಹ ಬಿಟ್ಟ ಹಿನ್ನೆಲೆಯಲ್ಲಿ ಆಕೆ ಹೆಚ್ಚು ಸಮಯ ಕುಟುಂಬ ಹಾಗೂ ಜಿಮ್ ನಲ್ಲೇ ಕಳೆಯುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಜಿಮ್ ವಿಡಿಯೋ ಮಾತ್ರ ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ.

ಇನ್ನೂ ಅನಸೂಯ ತನ್ನ ಇನ್ಸ್ಟಾ ಖಾತೆಯಲ್ಲಿ ಜಿಮ್ ನಲ್ಲಿ ವರ್ಕೌಟ್ ಮಾಡುವಂತಹ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಆಕೆ ವರ್ಕೌಟ್ ಡ್ರೆಸ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಶಾರ್ಟ್ ಹಾಕಿಕೊಂಡು ಥೈಸ್ ಸೌಂದರ್ಯ ಶೋ ಮಾಡಿದ್ದಾರೆ. ಮತ್ತೊಂದು ಕಡೆ ಟಿ ಶರ್ಟ್‌ನಲ್ಲಿ ಎದೆಯ ಸೌಂದರ್ಯವನ್ನು ಶೋ ಮಾಡಿದ್ದಾರೆ. ಜಿಮ್ ನಲ್ಲಿ ವರ್ಕೌಟ್ ಮಾಡುತ್ತಾ ಅಸಲೀ ಸೌಂದರ್ಯವನ್ನು ಶೋ ಮಾಡಿದ್ದಾರೆ. ಇದೀಗ ಅನಸೂಯ ಹಂಚಿಕೊಂಡ ವಿಡಿಯೋದಲ್ಲಿ ಹೊಟ್ಟೆಯ ಮೇಲೆ ಭಾರವನ್ನು ಹೊತ್ತು ವರ್ಕ್ ಮಾಡುತ್ತಿದ್ದಾರೆ. ಈ ವೇಳೆ ಆಕೆ ಹಾಟ್ ಆಂಗಲ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನೂ ಆ ಆಂಗಲ್ಸ್ ಕಂಡ ಅನಸೂಯ ಫ್ಯಾನ್ಸ್ ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಕೆಲವರಂತೂ ನಿನ್ನ ಸೌಂದರ್ಯವನ್ನು ನೋಡಿದರೇ ಥರ್ಮಾಮೀಟರ್‍ ಬ್ಲಾಸ್ಟ್ ಆಗುತ್ತದೆ ಎಂದು ಕ್ರೇಜಿ ಕಾಮೆಂಟ್ಸ್ ಮಾಡುತ್ತಿದ್ದಾರೆ.

ಇನ್ನೂ ಅನಸೂಯ ಪುಷ್ಪಾ-2 ಸಿನೆಮಾದಲ್ಲಿ ಪ್ರಮುಖ ಪಾತ್ರವೊಂದನ್ನು ಪೋಷಣೆ ಮಾಡುತ್ತಿದ್ದಾರೆ. ಈ ಸಿನೆಮಾದ ಮೇಲೆ ಅನಸೂಯ ತುಂಬಾನೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದರ ಜೊತೆಗೆ ಸಿಂಬಾ ಎಂಬ ಸಿನೆಮಾದಲ್ಲೂ ಸಹ ನಟಿಸುತ್ತಿದ್ದಾರೆ. ತಮಿಳಿನಲ್ಲಿ ವುಲ್ಫ್ ಎಂಬ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾದ ಫಸ್ಟ್ ಲುಕ್ ಹಾಗೂ ಸಾಂಗ್ ಸಖತ್ ವೈರಲ್ ಆಗಿತ್ತು. ಕೊನೆಯದಾಗಿ ಆಕೆ ವಿಮಾನಂ ಎಂಬ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು.