Film News

ಬ್ಲೂ ಕಲರ್ ಸೀರೆಯಲ್ಲಿ ಸ್ಲಿಮ್ ಆಗಿ ಕಾಣಿಸಿಕೊಂಡ ಅನಸೂಯ, ಸ್ಲಿಮ್ ಆಗಿ ಮೈಂಡ್ ಬ್ಲೋಯಿಂಗ್ ಪೋಸ್ ಕೊಟ್ಟ ಸ್ಟಾರ್ ಬ್ಯೂಟಿ…..!

ಕಿರುತೆರೆಯಲ್ಲಿ ಸ್ಟಾರ್‍ ಆಂಕರ್‍ ಆಗಿ ಫೇಂ ಪಡೆದುಕೊಂಡ ನಟಿ ಅನಸೂಯ ಸದ್ಯ ಸಿನೆಮಾಗಳಲ್ಲಿ ಪುಲ್ ಬ್ಯುಸಿಯಾಗಿದ್ದಾರೆ. ಅದರಲ್ಲೂ ಬಿಗ್ ಪ್ರಾಜೆಕ್ಟ್ ಸಿನೆಮಾಗಳಲ್ಲಿ ಸ್ಪೇಷಲ್ ಪಾತ್ರಗಳಲ್ಲಿ ಕಾಣಿಸಿಕೊಂಡು ತುಂಬಾನೆ ಫೇಮಸ್ ಆಗಿದ್ದಾರೆ. ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಆಕೆ ಸೀರೆಯಲ್ಲಿ ಸ್ಲಿಮ್ ಆಗಿ ಕಾಣಿಸಿಕೊಂಡಿದ್ದು, ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿವೆ.

ಸ್ಟಾರ್‍ ಬ್ಯೂಟಿ ಅನಸೂಯ ಭಾರಾದ್ವಾಜ್ ಜಬರ್ದಸ್ತ್ ಶೋ ಮೂಲಕ ಗಳಿಸಿಕೊಂಡಷ್ಟು ಕ್ರೇಜ್ ಯಾರಿಗೂ ಸಹ ದೊರೆಯಲಿಲ್ಲ ಎಂದು ಹೇಳಬಹುದಾಗಿದೆ. ಆ ಕ್ರೇಜ್ ಅನ್ನು ಸಹ ಅನಸೂಯ ಸದ್ಬಳಕೆ ಮಾಡಿಕೊಂಡು ಸಿನೆಮಾಗಳತ್ತ ಮುಖ ಮಾಡಿದರು. ಆಂಕರ್‍ ಆಗಿ ಬಣ್ಣದ ಲೋಕಕ್ಕೆ ಕಾಲಿಟ್ಟು ಇದೀಗ ಸಿನೆಮಾಗಳಲ್ಲಿ ವಿವಿಧ ರೀತಿಯ ಪಾತ್ರಗಳು, ಲೇಡಿ ಓರಿಯೆಂಟೆಡ್ ಸಿನೆಮಾಗಳ ಮೂಲಕ ಸಕ್ಸಸ್ ಪುಲ್ ಕೆರಿಯರ್‍ ಸಾಗಿಸುತ್ತಿದ್ದಾರೆ. ಬಣ್ಣದ ಲೋಕದಲ್ಲಿ ಬೆಳೆಯಬೇಕೆಂಬ ಹಂಬಲ ಇರುವಂತಹವರಿಗೆ ಅನಸೂಯ ರೋಲ್ ಮಾಡಲ್ ಎಂದೇ ಹೇಳಬಹುದಾಗಿದೆ. ಆಂಕರಿಂಗ್ ಮೂಲಕ ಕೆರಿಯರ್‍ ಆರಂಭಿಸಿ ಅಲ್ಲಿಯೇ ನಿಲ್ಲದೇ ನಟಿಯಾಗಿ ಬೆಳೆಯಲು ತುಂಬಾನೆ ಪ್ರಯತ್ನಗಳನ್ನು ಮಾಡಿ ಸಕ್ಸಸ್ ಸಹ ಪಡೆದುಕೊಂಡಿದ್ದಾರೆ. ಅದರಲ್ಲೂ ಸೋಷಿಯಲ್ ಮಿಡಿಯಾದಲ್ಲಿ ಆಕೆ ತುಂಬಾನೆ ಟ್ರೋಲ್ ಗಳಿಗೂ ಗುರಿಯಾಗುತ್ತಿರುತ್ತಾರೆ. ಟ್ರೋಲರ್‍ ಗಳಿಗೆ ಸರಿಯಾಗಿಯೇ ಕೌಂಟರ್‍ ಕೊಡುತ್ತಾ ಸಾಗುತ್ತಿರುತ್ತಾರೆ.

ಸದ್ಯ ಅನಸೂಯ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿರುತ್ತಾರೆ. ವಿವಿಧ ರೀತಿಯ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳು ಹಾಗೂ ನೆಟ್ಟಿಗರನ್ನು ರಂಜಿಸುತ್ತಿರುತ್ತಾರೆ. ಅದರಲ್ಲೂ ಆಕೆ ಇತ್ತೀಚಿಗೆ ಟ್ರೆಡಿಷನಲ್ ಆಗಿಯೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ರಜಾಕರ್‍ ಎಂಬ ಟ್ರೈಲರ್‍ ಲಾಂಚ್ ಈವೆಂಟ್ ನಲ್ಲಿ ಅನಸೂಯ ಸಹ ಭಾಗಿಯಾಗಿದ್ದರು. ಈ ಸಂದರ್ಭವಾಗಿ ತೆಗೆದಂತಹ ಪೊಟೋಗಳನ್ನು ಆಕೆ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪೊಟೋಗಳ ಜೊತೆಗೆ ಮೈಂಡ್ ಬ್ಲಾಕ್ ಆಗುವಂತಹ ಕಾಮೆಂಟ್ ಸಹ ಹಾಕಿದ್ದಾರೆ. ಸದ್ಯ ಆಕೆಯ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರಿಂದ ವಿವಿಧ ರೀತಿಯ ಕಾಮೆಂಟ್ ಗಳು ಹರಿದುಬರುತ್ತಿವೆ.

ಇನ್ನೂ ಅನಸೂಯ ಹಂಚಿಕೊಂಡ ಲೇಟೆಸ್ಟ್ ಪೊಟೋಗಳಲ್ಲಿ ಆಕೆ ತುಂಬಾನೆ ಸ್ಲಿಮ್ ಆಗಿ ಕಾಣಿಸಿಕೊಂಡಿದ್ದಾರೆ. ಮೊದಲಿಗಿಂತಲೂ ತುಂಬಾನೆ ಸಣ್ಣ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನೂ ಅನಸೂಯ ಶೀಘ್ರದಲ್ಲೇ ರಜಾಕಾರ್‍ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಇದರ ಜೊತೆಗೆ ಪುಷ್ಪಾ-2, ಸಿಂಬಾ, ತಮಿಳಿನಲ್ಲಿ ಒಂದು ಸಿನೆಮಾದಲ್ಲಿ ನಟಿಸುತ್ತಾ ಪುಲ್ ಬ್ಯುಸಿಯಾಗಿದ್ದಾರೆ.

Most Popular

To Top