Film News

ಹದಿಹರಿಯದ ಯುವತಿಯಂತೆ ಸ್ಟನ್ನಿಂಗ್ ಪೋಸ್ ಕೊಟ್ಟ ಅನಸೂಯ, ಬ್ಲೂ ಡ್ರೆಸ್ ನಲ್ಲಿ ಮತ್ತೇರಿಸುವ ಪೋಸ್ ಕೊಟ್ಟ ನಟಿ…..!

ಜಬರ್ದಸ್ತ್ ಮೂಲಕ ಕ್ರೇಜ್ ಪಡೆದುಕೊಂಡ ಆಂಕರ್‍ ಕಂ ನಟಿ ಅನಸೂಯ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಭಾರಿ ಕ್ರೇಜ್ ಪಡೆದುಕೊಂಡು ಸ್ಟಾರ್‍ ನಟರ ಸಿನೆಮಾಗಳಲ್ಲಿ ನಟಿಸುತ್ತಾ ಸಾಗುತ್ತಿದ್ದಾರೆ. ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾದಲ್ಲಿ ಅನಸೂಯ ತುಂಬಾನೆ ಫೇಂ ಪಡೆದುಕೊಂಡಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಸದಾ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಡುತ್ತಾ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದೆ.

ಸ್ಟಾರ್‍ ಆಂಕರ್‍ ಆಗಿ ಫೇಂ ಪಡೆದುಕೊಂಡ ಅನಸೂಯ ಭಾರದ್ವಾಜ್ ಸದ್ಯ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ.  ಕಿರುತೆರೆಯಲ್ಲಿ ಸೌಂದರ್ಯದ ಧಾಳಿ ಮಾಡಿದ ಅನಸೂಯ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಜಬರ್ದಸ್ತ್ ಮೂಲಕ ಕ್ರೇಜ್ ಪಡೆದುಕೊಂಡ ಆಂಕರ್‍ ಕಂ ನಟಿ ಅನಸೂಯ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಭಾರಿ ಕ್ರೇಜ್ ಪಡೆದುಕೊಂಡು ಸ್ಟಾರ್‍ ನಟರ ಸಿನೆಮಾಗಳಲ್ಲಿ ನಟಿಸುತ್ತಾ ಸಾಗುತ್ತಿದ್ದಾರೆ. ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾದಲ್ಲಿ ಅನಸೂಯ ತುಂಬಾನೆ ಫೇಂ ಪಡೆದುಕೊಂಡಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಸದಾ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಡುತ್ತಾ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ.

ನಟಿ ಅನಸೂಯ ಸೋಷಿಯಲ್ ಮಿಡಿಯಾ ಮೂಲಕ ತಮ್ಮ ಅಭಿಮಾನಿಗಳಿಗೆ ಸದಾ ಹತ್ತಿರವಾಗಿಯೇ ಇರುತ್ತಾರೆ. ಸಿನೆಮಾ ಅಪ್ಡೇಟ್ ಗಳು, ಪೊಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಕೆಲವು ದಿನಗಳ ಹಿಂದೆಯಷ್ಟೆ ಆಕೆ ತನ್ನ ಕುಟುಂಬದೊಂದಿಗೆ ವೆಕೇಷನ್ ಗೆ ಹಾರಿದ್ದರು. ಅಲ್ಲಿನ ಕೆಲವೊಂದು ಪೊಟೋಗಳನ್ನು ಸಹ ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಮಚಿಕೊಂಡಿದ್ದರು. ಇದೀಗ ಆಖೆ ಸ್ಟನ್ನಿಂಗ್ ಔಟ್ ಫಿಟ್ ನಲ್ಲಿ ಯಂಗ್ ಬ್ಯೂಟಿಯಂತೆ ಹಾಟ್ ಪೋಸ್ ಕೊಟ್ಟಿದ್ದಾರೆ. ಬ್ಲೂ ಕಲರ್‍ ಡ್ರೆಸ್ ನಲ್ಲಿ ಆಕೆ ಎದೆಯ ಸೌಂದರ್ಯದ ಜೊತೆಗೆ ಬ್ಯೂಟಿಪುಲ್ ಆಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಆಕೆ ಮತ್ತೇರಿಸುವಂತಹ ಪೋಸ್ ಸಹ ಕೊಟ್ಟಿದ್ದಾರೆ. ವಿವಿಧ  ಭಂಗಿಮಗಳಲ್ಲಿ ಆಕೆ ಮೈಂಡ್ ಬ್ಲಾಕ್ ಪೋಸ್ ಕೊಟ್ಟಿದ್ದಾರೆ. ಅದರಲ್ಲೂ ಆಕೆಯ ಕ್ಯೂಟ್ ಸ್ಮೈಲ್ ಗೆ ಫಿದಾ ಆಗದೇ ಇರಲು ಸಾಧ್ಯವಿಲ್ಲ ಎಂಬ ಮಾತುಗಳೂ ಸಹ ಕೇಳಿಬರುತ್ತಿವೆ.

ಇನ್ನೂ ಅನಸೂಯ ಲೇಟೆಸ್ಟ್ ಪೊಟೋಗಳು ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ. ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಲೈಕ್ ಗಳು, ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇನ್ನೂ ಈ ಪೊಟೋಗಳಲ್ಲಿ ಆಕೆ ಕೊಂಚ ಸಣ್ಣ ಆಗಿ ಕಾಣಿಸಿಕೊಂಡಿದ್ದಾರೆ. ಇತ್ತೀಚಿಗೆ ಆಕೆ ಫಿಟ್ ನೆಸ್ ಗಾಗಿ ಜಿಮ್ ನಲ್ಲಿ ಕಸರತ್ತು ಮಾಡುತ್ತಿದ್ದಾರೆ. ಶೀಘ್ರದಲ್ಲೇ ಆಕೆ ವಿಮಾನಂ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ.

Most Popular

To Top