Film News

ಬಿಕಿನಿಯಲ್ಲಿ ಕಾಣಿಸಿಕೊಂಡ ಅನಸೂಯ, ಮೋಸ ಮಾಡಿದ್ರಿ ಎಂದ ನೆಟ್ಟಿಗರು, ಅಷ್ಟಕ್ಕೂ ಮೋಸ ಎಂದಿದ್ದಾದರೂ ಏಕೆ?

ಸೋಷಿಯಲ್ ಮಿಡಿಯಾದಲ್ಲಿ ಸ್ಟಾರ್‍ ನಟಿಯರಿಗಿಂತ ಕಡಿಮೆಯಿಲ್ಲ ಎಂಬಂತೆ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸಂಚಲನ ಸೃಷ್ಟಿಸುವ ನಟಿ ಅನಸೂಯ ಇದೀಗ ಅನಸೂಯ 2.0 ಎಂಬಂತೆ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಆಕೆ ಹಂಚಿಕೊಳ್ಳುವ ಪೊಟೋಗಳು ಕಡಿಮೆ ಸಮಯದಲ್ಲೇ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಇದೀಗ ಆಕೆ ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದು, ಈ ವಿಡಿಯೋ ತನ್ನ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಮೋಸ ಮಾಡಿದ್ರಿ ಎಂದು ಕಾಮೆಂಟ್ಸ್ ಮಾಡುತ್ತಿದ್ದಾರೆ. ಅಷ್ಟಕ್ಕೂ ಅನಸೂಯ ಮಾಡಿದ ಮೋಸ ಆದ್ರೂ ಏನು ಎಂಬ ವಿಚಾರಕ್ಕೆ ಬಂದರೇ,

ನಟಿ ಅನಸೂಯ ಸೋಷಿಯಲ್ ಮಿಡಿಯಾದಲ್ಲಿ ಸದಾ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿದ್ದಾರೆ. ಸದಾ ಒಂದಲ್ಲ ಒಂದು ಪೊಟೋಶೂಟ್ಸ್ ಮೂಲಕ ಸ್ಟನ್ನಿಂಗ್ ಪೋಸ್ ಗಳನ್ನು ಕೊಡುತ್ತಾ ಇಂಟರ್‍ ನೆಟ್ ಶೇಕ್ ಆಗುವಂತೆ ಮಾಡುತ್ತಿರುತ್ತಾರೆ. ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಫಾಲೋಯಿಂಗ್ ಹೊಂದಿರುವ ಹಿನ್ನೆಲೆಯಲ್ಲಿ ಆಕೆ ಹಂಚಿಕೊಂಡ ಪೊಟೋಗಳೂ ಸಹ ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತಿರುತ್ತವೆ. ಜಬರ್ದಸ್ತ್ ಶೋ ಮೂಲಕ ಫೇಂ ಪಡೆದುಕೊಂಡ ಅನಸೂಯ ರಂಗಸ್ಥಳಂ, ಪುಷ್ಪಾ ಸೇರಿದಂತೆ ಅನೇಕ ಸೂಪರ್‍ ಹಿಟ್ ಸಿನೆಮಾಗಳ ಮೂಲಕ ಭಾರಿ ಕ್ರೇಜ್ ಪಡೆದುಕೊಂಡರು. ಆಕೆಗೆ ಅನೇಕ ಅವಕಾಶಗಳು ಬರುತ್ತಿದ್ದರೂ ಸಹ ಆಕೆ ಮಾತ್ರ ಎಲ್ಲವನ್ನೂ ಒಪ್ಪಿಕೊಳ್ಳದೇ ಅಳೆದು ತೂಗಿ ಪಾತ್ರವನ್ನು ಆಯ್ಕೆ ಮಾಡಿಕೊಳ್ಳುತ್ತಿರುತ್ತಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದ ಮೂಲಕವೂ ಸಹ ಅಭಿಮಾನಿಗಳು ರಂಜಿಸುತ್ತಲೇ ಇರುತ್ತಾರೆ.

ನಟಿ ಅನಸೂಯ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಸದಾ ಒಂದಲ್ಲ ಒಂದು ಪೋಸ್ಟ್ ಮಾಡುತ್ತಾ ಎಲ್ಲರನ್ನೂ ರಂಜಿಸುತ್ತಿರುತ್ತಾರೆ. ಇದೀಗ ಆಕೆ ಇತ್ತೀಚಿನ ರೀಸೆಂಟ್ ವೆಕೇಷನ್ ಗೆ ಸಂಬಂಧಿಸಿದ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಬೀಚ್ ನಲ್ಲಿ ವೈಟ್ ಕಲರ್‍ ಬಿಕಿನಿಯಲ್ಲಿ ನೆನೆದು ಕಾಣಿಸಿಕೊಂಡಿದ್ದಾರೆ. ನೀರಿನಲ್ಲಿ ಆಟವಾಡುತ್ತಾ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ಹಂಚಿಕೊಂಡು ಅದಕ್ಕೆ ಕ್ಯಾಪ್ಷನ್ ಒಂದನ್ನು ಹಂಚಿಕೊಂಡಿದ್ದಾರೆ. ನನ್ನ ಸುತ್ತಲೂ ನೀರು ಇದ್ದರೇ ನನಗೆ ತುಂಬಾ ಇಷ್ಟ ಎಂದು ಟೈಟಲ್ ಕೊಟ್ಟಿದ್ದಾರೆ. ತಾನು ವೆಕೇಷನ್ ಎಷ್ಟರ ಮಟ್ಟಿಗೆ ಎಂಜಾಯ್ ಮಾಡಿದ್ದಾರೆ ಎಂಬುದನ್ನು ವಿಡಿಯೋ ಮೂಲಕ ಹೇಳುವ ಪ್ರಯತ್ನ ಮಾಡಿದ್ದಾರೆ. ಸದ್ಯ ಆಕೆಯ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿದೆ.

ಈಗಾಗಲೇ ನೀನು ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದೆ, ಆದರೆ ಮತ್ತೆ ಅದೇ ಬಿಕಿನಿಯಲ್ಲಿ ಕಾಣಿಸಿಕೊಂಡು ನಮಗೆ ಮೋಸ ಮಾಡಿದ್ದಿಯಾ ಎಂದು ಕ್ರೇಜಿ ಕಾಮೆಂಟ್ಸ್ ಮಾಡಿದ್ದಾರೆ.  ಶೀಘ್ರದಲ್ಲೇ ಅನಸೂಯ ರಜಾಕಾರ್‍ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಜೊತೆಗೆ ಪುಷ್ಪಾ-2 ರಲ್ಲೂ ನಟಿಸಿದ್ದು, ಈ ಸಿನೆಮಾದ ಮೇಲೆ ಆಕೆ ತುಂಬಾನೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Most Popular

To Top