Film News

ಬ್ರಾ ಲೆಸ್ ಆಗಿ ಬೋಲ್ಡ್ ಪೋಸ್ ಕೊಟ್ಟ ಹಾಟ್ ಆಂಕರ್ ಅನಸೂಯ, ಎದೆ ಹಾಗೂ ಥೈಸ್ ಶೋ ಮೂಲಕ ಸ್ಟನ್ನಿಂಗ್ ಪೋಸ್ ಕೊಟ್ಟ ಬ್ಯೂಟಿ…..!

ತೆಲುಗು ಸಿನಿರಂಗದ ಆಂಕರ್‍ ಕಂ ನಟಿ ಅನಸೂಯ ಭಾರದ್ವಾಜ್ ಕಿರುತೆರೆಯ ಮೂಲಕ ಬೆಳ್ಳಿತೆರೆಯಲ್ಲಿ ಸಕ್ಸಸ್ ಕಂಡುಕೊಂಡಿದ್ದಾರೆ.  ಜಬರ್ದಸ್ತ್ ಶೋ ಮೂಲಕ ಫೇಂ ಪಡೆದುಕೊಂಡ ಈಕೆ ಕಡಿಮೆ ಸಮಯದಲ್ಲೇ ಸ್ಟಾರ್‍ ಆಂಕರ್‍ ಆದರು. ಅನೇಕ ಶೋಗಳ ಮೂಲಕ ತನ್ನದೇ ಆದ ಅಭಿಮಾನಿ ಬಳಗವನ್ನು ಸಹ ಪಡೆದುಕೊಂಡರು. ಬಳಿಕ ಸಿನೆಮಾಗಳಲ್ಲಿ ಎಂಟ್ರಿ ಕೊಟ್ಟ ಈಕೆ ಸಿನೆಮಾಗಳಲ್ಲೂ ಸಹ ಸಕ್ಸಸ್ ಕಂಡುಕೊಂಡರು. ಬಳಿಕ ಕಿರುತೆರೆಯಿಂದ ದೂರವಾಗಿ ಸಿನೆಮಾಗಳಲ್ಲೇ ಬ್ಯುಸಿಯಾಗಿದ್ದಾರೆ. ಜೊತೆಗೆ ಸೊಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ.

ನಟಿ ಅನಸೂಯ ಭಾರಾದ್ವಾಜ್ ಸದ್ಯ ಸಿನೆಮಾಗಳಲ್ಲಿ ಪುಲ್ ಬ್ಯುಸಿಯಾಗಿದ್ದಾರೆ. ಜಬರ್ದಸ್ತ್ ಶೋ ಮೂಲಕ ಆಕೆ ಗಳಿಸಿಕೊಂಡಷ್ಟು ಕ್ರೇಜ್ ಯಾರಿಗೂ ಸಹ ದೊರೆಯಲಿಲ್ಲ ಎಂದು ಹೇಳಬಹುದಾಗಿದೆ. ಆ ಕ್ರೇಜ್ ಅನ್ನು ಸಹ ಅನಸೂಯ ಸದ್ಬಳಕೆ ಮಾಡಿಕೊಂಡು ಸಿನೆಮಾಗಳತ್ತ ಮುಖ ಮಾಡಿದರು. ಆಂಕರ್‍ ಆಗಿ ಬಣ್ಣದ ಲೋಕಕ್ಕೆ ಕಾಲಿಟ್ಟು ಇದೀಗ ಸಿನೆಮಾಗಳಲ್ಲಿ ವಿವಿಧ ರೀತಿಯ ಪಾತ್ರಗಳು, ಲೇಡಿ ಓರಿಯೆಂಟೆಡ್ ಸಿನೆಮಾಗಳ ಮೂಲಕ ಸಕ್ಸಸ್ ಪುಲ್ ಕೆರಿಯರ್‍ ಸಾಗಿಸುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಅನಸೂಯ ಪುಲ್ ಆಕ್ಟೀವ್ ಆಗಿರುತ್ತಾರೆ. ಸಾಲು ಸಾಲು ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಆಕೆ ಲೇಟೆಸ್ಟ್ ಪೊಟೋಗಳ ಮೂಲಕ ಇಂಟರ್‍ ನೆಟ್ ಶೇಕ್ ಮಾಡಿದ್ದಾರೆ.

ಸ್ಟಾರ್‍ ಬ್ಯೂಟಿ ಅನಸೂಯ ಇದೀಗ ಬ್ಲಾಕ್ ಲಾಂಗ್ ಗೌನ್ ಧರಿಸಿದ್ದಾರೆ. ಈ ಡ್ರೆಸ್ ನಲ್ಲಿ ಆಕೆ ಒಳ ಉಡುಪು ಇಲ್ಲದೇ ಕಾಣಿಸಿಕೊಂಡಿದ್ದಾರೆ. ಬ್ರಾ ಲೆಸ್ ಆಗಿ ಆಕೆ ಎದೆಯ ಸೌಂದರ್ಯವನ್ನು ಶೋ ಮಾಡಿದ್ದಾರೆ. ಮತ್ತೇರಿಸುವಂತಹ ಪೋಸ್ ಗಳ ಮೂಲಕ ಸೌಂದರ್ಯದ ದಾಳಿಯನ್ನು ಮಾಡಿದ್ದಾರೆ. ಕ್ಲೀವೇಜ್ ಶೋ ಮಾಡುತ್ತಾ ಕಾಲುಗಳನ್ನು ಮೇಲಕ್ಕೆತ್ತಿ ಥೈಸ್ ಶೋ ಮೂಲಕ ಯುವಕರ ಹೃದಯದಲ್ಲಿ ಬೆಂಕಿ ಹುಟ್ಟುವಂತೆ ಮಾಡಿದ್ದಾರೆ. ಈ ಬಾರಿ ಆಕೆ ಬ್ರಾ ಲೆಸ್ ಆಗಿ ಪೋಸ್ ಗಳನ್ನು ಕೊಟ್ಟ ಕಾರಣದಿಂದ ಈ ಪೊಟೋಗಳು ಮತಷ್ಟು ಸದ್ದು ಮಾಡುತ್ತಿವೆ. ಸದ್ಯ ಅನಸೂಯ ಪೊಟೋಗಳನ್ನು ನೋಡಿದ ಅನೇಕರು ಫಿದಾ ಆಗಿದ್ದಾರೆ. ಲೈಕ್ ಗಳು, ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ಅನಸೂಯ ಸಿನಿಮಾ ಕೆರಿಯರ್‍ ತುಂಬಾ ಚೆನ್ನಾಗಿಯೇ ಸಾಗುತ್ತಿದೆ. ಕೊನೆಯದಾಗಿ ಆಕೆ ವಿಮಾನಂ ಎಂಬ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನೆಮಾದಲ್ಲಿ ಆಕೆ ವೇಶ್ಯೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ಆಕೆ ಪುಷ್ಪಾ-2 ಸಿನೆಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು, ಈ ಸಿನೆಮಾದ ಬಳಿಕ ಆಕೆಯ ಕ್ರೇಜ್ ಮತಷ್ಟು ಹೆಚ್ಚಾಗಲಿದೆ ಎಂದು ಹೇಳಲಾಗುತ್ತಿದೆ.

Most Popular

To Top