ವೈಟ್ ಕಲರ್ ಬಿಕಿನಿಯಲ್ಲಿ ಬೀಚ್ ಬಳಿ ಸದ್ದು ಮಾಡಿದ ಅನಸೂಯ, ಸಾರ್ವಜನಿಕವಾಗಿಯೇ ಪತಿಗೆ ಮುತ್ತಿಟ್ಟ ನಟಿ, ವೈರಲ್ ಆದ ಪೊಟೋಸ್….!

ಕಿರುತೆರೆಯ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟು ಕಡಿಮೆ ಸಮಯದಲ್ಲೇ ಭಾರಿ ಕ್ರೇಜ್ ಪಡೆದುಕೊಂಡ ನಟಿಯರಲ್ಲಿ ಅನಸೂಯ ಭಾರದ್ವಾಜ್ ಒಬ್ಬರಾಗಿದ್ದಾರೆ. ಆಕೆ ಸಿನೆಮಾಗಳ ಜೊತೆಗೆ ಸೊಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಪ್ರತಿನಿತ್ಯ ಒಂದಲ್ಲ ಒಂದು ಪೋಸ್ಟ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಸದ್ಯ ಸಿನೆಮಾಗಳ ಶೂಟಿಂಗ್ ನಿಂದ ಬಿಡುವು ಪಡೆದುಕೊಂಡ ಅನಸೂಯ ಪತಿಯೊಂದಿಗೆ ವೆಕೇಷನ್ ಎಂಜಾಯ್ ಮಾಡುತ್ತಿದ್ದಾರೆ. ಇದೀಗ ಆಕೆ ಬಿಕಿನಿಯಲ್ಲಿರುವ ಕೆಲವೊಂದು ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಕ್ರಿಯೇಟ್ ಮಾಡಿದೆ.

ತೆಲುಗು ಕಿರುತೆರೆಯ ಖ್ಯಾತ ಕಾಮಿಡಿ ಶೋ ಜಬರ್ದಸ್ತ್ ಶೋ ಮೂಲಕ ಫೇಮಸ್ ಆದ ಅನಸೂಯ ಸದ್ಯ ಸಿನೆಮಾಗಳಲ್ಲಿ ಪುಲ್ ಬ್ಯುಸಿಯಾಗಿದ್ದಾರೆ. ಸಿನೆಮಾಗಳಲ್ಲಿ ಆಕೆ ಪಾತ್ರಕ್ಕೆ ತುಂಬಾ ಪ್ರಾಮುಖ್ಯತೆ ನೀಡುತ್ತಾರೆ. ಗ್ಲಾಮರ್‍ ವಿಚಾರ ಪಕ್ಕಕ್ಕಿಟ್ಟು ಪಾತ್ರಕ್ಕೆ ಪ್ರಾಮುಖ್ಯತೆ ನೀಡುತ್ತಾರೆ. ಈ ಹಿನ್ನೆಲೆಯಲ್ಲಿ ಆಕೆಗೆ ಬಂದಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುತ್ತಾ ಕೆರಿಯರ್‍ ಬ್ಯುಸಿಯಾಗಿರಿಸಿಕೊಂಡಿದ್ದಾರೆ. ಬಿಗ್ ಬಜೆಟ್ ಸಿನೆಮಾಗಳಲ್ಲಿ ನಟಿಸಿ ಮತಷ್ಟು ಕ್ರೇಜ್ ಪಡೆದುಕೊಂಡಿದ್ದಾರೆ. ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಪುಲ್ ಬ್ಯುಸಿಯಾಗಿರುತ್ತಾರೆ. ತಮ್ಮ ಸಿನೆಮಾ ಅಪ್ಡೇಟ್ ಗಳ ಜೊತೆಗೆ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ಅನಸೂಯ ವೆಕೇಷನ್ ನಲ್ಲಿದ್ದು, ಕಡಲ ತೀರದಲ್ಲಿ ವೈಟ್ ಕಲರ್‍ ಬಿಕಿನಿ ಧರಿಸಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ.

ಸದ್ಯ ಸಿನೆಮಾಗಳಿಂದ ಬಿಡುವು ಪಡೆದುಕೊಂಡ ಅನಸೂಯ ಕುಟುಂಬದೊಂದಿಗೆ ವೆಕೇಷನ್ ಗೆ ಹಾರಿದ್ದಾರೆ. ಸಮ್ಮರ್‍ ಹಾಲಿಡೇಸ್ ಎಂಜಾಯ್ ಮಾಡಲು ವೆಕೇಷನ್ ಗೆ ಹಾರಿದ್ದಾರೆ. ಇನ್ನೂ ಇತ್ತಿಚಿಗಷ್ಟೆ ಅನಸೂಯ ತಮ್ಮ ಮದುವೆ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳಲು ಪತಿಯೊಂದಿಗೆ ಥಾಯ್ ಲ್ಯಾಂಡ್ ಗೆ ಹಾರಿದ್ದಾರೆ. ಅಲ್ಲಿನ ಕೆಲವೊಂದು ಪೊಟೋಗಳನ್ನು ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದರು. ಇದೀಗ ಮತ್ತೊಮ್ಮೆ ಆಕೆ ಅಭಿಮಾನಿಗಳಿಗೆ ವೀಕೆಂಡ್ ಟ್ರೀಟ್ ಎಂಬಂತೆ ಭಾರಿ ಹಾಟ್ ಟ್ರೀಟ್ ನೀಡಿದ್ದಾರೆ. ಬಿಕಿನಿಯಲ್ಲಿ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಪೋಸ್ ಗಳನ್ನು ಕೊಟ್ಟಿದ್ದಾರೆ. ವೈಟ್ ಕಲರ್‍ ಬಿಕಿನಿಯಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಟಾಪ್ ಟು ಬಾಟಂ ತನ್ನ ಸೌಂದರ್ಯವನ್ನು ಪ್ರದರ್ಶನ ಮಾಡಿದ್ದಾರೆ. ಅದರ ಜೊತೆಗೆ ಬೀಚ್ ನಲ್ಲಿಯೇ ತನ್ನ ಪತಿಗೆ ಮುತ್ತಿಟ್ಟಿದ್ದಾರೆ. ಇದೀಗ ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ. ಯಾರೂ ಸಹ ಊಹಿಸಿದ ರೀತಿಯಲ್ಲಿ ಅನಸೂಯ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ ಎನ್ನಬಹುದಾಗಿದೆ.

ಇನ್ನೂ ರಂಗಸ್ಥಳಂ, ಪುಷ್ಪಾ ಮೊದಲಾದ ಸೂಪರ್‍ ಹಿಟ್ ಸಿನೆಮಾಗಳ ಮೂಲಕ ಕ್ರೇಜ್ ಪಡೆದುಕೊಂಡ ಅನಸೂಯ ಕೊನೆಯದಾಗಿ ರಂಗಮಾರ್ತಾಂಡ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಇದೀಗ ಪುಷ್ಪಾ- 2 ಸಿನೆಮಾದ ಜೊತೆಗೆ ಮತಷ್ಟು ಸಿನೆಮಾಗಳಲ್ಲಿ ಆಕೆ ಬ್ಯುಸಿಯಾಗಿದ್ದಾರೆ. ಇನ್ನೂ ವಿಮಾನಂ ಎಂಬ ಸಿನೆಮಾದಲ್ಲೂ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಈ ಸಿನೆಮಾ ಶೀಘ್ರದಲ್ಲೇ ತೆರೆಗೆ ಬರಲಿದೆ.