ಬಿಕಿನಿಯಲ್ಲಿ ಕಾಣಿಸಿಕೊಂಡ ಸ್ಟಾರ್ ಬ್ಯೂಟಿ ಅನಸೂಯ, ಕುಟುಂಬದೊಂದಿಗೆ ಸ್ವಿಮ್ಮಿಂಗ್ ಪೂಲ್ ನಲ್ಲಿ ಸಖತ್ ಎಂಜಾಯ್ ಮಾಡಿದ ನಟಿ….!

ಕಿರುತೆರೆಯ ಮೂಲಕ ಬೆಳ್ಳಿತೆರೆಯಲ್ಲಿ ಭಾರಿ ಕ್ರೇಜ್ ಪಡೆದುಕೊಂಡಂತಹ ನಟಿಯರಲ್ಲಿ ಅನಸೂಯ ಭಾರದ್ವಾಜ್ ಮೊದಲ ಸ್ಥಾನದಲ್ಲಿರುತ್ತಾರೆ. ಜಬರ್ದಸ್ತ್ ಶೋ ಮೂಲಕ ಫೇಂ ಪಡೆದುಕೊಂಡ ಈಕೆ ಇದೀಗ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಸಖತ್ ಸದ್ದು…

ಕಿರುತೆರೆಯ ಮೂಲಕ ಬೆಳ್ಳಿತೆರೆಯಲ್ಲಿ ಭಾರಿ ಕ್ರೇಜ್ ಪಡೆದುಕೊಂಡಂತಹ ನಟಿಯರಲ್ಲಿ ಅನಸೂಯ ಭಾರದ್ವಾಜ್ ಮೊದಲ ಸ್ಥಾನದಲ್ಲಿರುತ್ತಾರೆ. ಜಬರ್ದಸ್ತ್ ಶೋ ಮೂಲಕ ಫೇಂ ಪಡೆದುಕೊಂಡ ಈಕೆ ಇದೀಗ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟಿವ್ ಆಗಿರುತ್ತಾರೆ. ಇದೀಗ ಆಕೆ ಕುಟುಂಬದೊಂದಿಗೆ ವೇಕೇಷನ್ ಎಂಜಾಯ್ ಮಾಡಿದ್ದು, ಸ್ವಿಮ್ಮಿಂಗ್ ಪೂಲ್ ನಲ್ಲಿ ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದಾರೆ. ಕುಟುಂಬದೊಂದಿಗೆ ಸ್ವಿಮ್ಮಿಂಗ್ ಪೂಲ್ ನಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

ಸ್ಟಾರ್‍ ಬ್ಯೂಟಿ ಅನಸೂಯ ಕಿರುತೆರೆ ಶೋಗಳಿಂದ ದೂರವುಳಿದು ತನ್ನ ಸಂಪೂರ್ಣ ಗಮನವನ್ನು ಸಿನೆಮಾಗಳ ಮೇಲೆ ಇಟ್ಟಿದ್ದಾರೆ. ಆಕೆಗೆ ನಟಿಯಾಗಿ ಬ್ಯಾಕ್ ಟು ಬ್ಯಾಕ್ ಆಫರ್‍ ಗಳು ಬರುತ್ತಿರುವ ಹಿನ್ನೆಲೆಯಲ್ಲಿ ಆಕೆ ಸಿನೆಮಾಗಳ ಮೇಲೆ ಹೆಚ್ಚು ಪೋಕಸ್ ಇಟ್ಟಿದ್ದಾರೆ. ಕಳೆದ ವರ್ಷ ಆಕೆ ತಮಿಳು ಹಾಗೂ ಮಲಯಾಳಂ ಸಿನೆಮಾಗಳಲ್ಲೂ ಸಹ ನಟಿಸಿದ್ದರು. ಒಂದು ಕಾಲ್ ಶೀಟ್ ಗೆ ಆಕೆ ಮೂರು ಲಕ್ಷಕ್ಕೂ ಅಧಿಕ ಮೊತ್ತವನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದೂ ಸಹ ಹೇಳಲಾಗುತ್ತಿದೆ. ಆಂಕರ್‍ ಆಗಿದ್ದಾಗ ಆಕೆಗೆ ಅಷ್ಟೊಂದು ಸಂಪಾದನೆ ಇರುತ್ತಿರಲಿಲ್ಲ. ಇದೀಗ ಆಕೆ ಭಾರಿ ಮೊತ್ತ ಸಂಪಾದನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಆಕೆ ಸಿನೆಮಾಗಳ ಮೇಲೆ ಆಸಕ್ತಿ ತೊರುತ್ತಿದ್ದಾರೆ. ಜೊತೆಗೆ ಆಕೆ ಸೋಷಿಯಲ್ ಮಿಡಿಯಾದ ಮೂಲಕ ಸಹ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ.

ನಟಿ ಅನಸೂಯ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಸ್ವಿಮ್ಮಿಂಗ್ ಪೂಲ್ ನಲ್ಲಿ ಬಿಸಿಲಿನ ತಾಪ ತಾಳಲಾರದೆ ಸ್ವಿಮ್ ಮಾಡುತ್ತಾ ಕಾಣಿಸಿಕೊಂಡಿದ್ದಾರೆ. ಆಕೆ ತನ್ನ ಕುಟುಂಬದೊಂದಿಗೆ ತುಂಬಾ ಖುಷಿಯಾಗಿ ಕಾಲ ಕಳೆಯುತ್ತಿದ್ದಾರೆ. ತನ್ನ ಪತಿ, ಆಕೆಯ ಇಬ್ಬರು ಪುತ್ರರೊಂದಿಗೆ ಸ್ವಿಮ್ ಮಾಡುತ್ತಾ ಕಾಣಿಸಿಕೊಂಡಿದ್ದಾರೆ. ಇನ್ನೂ ಈ ಪೊಟೋಗಳಲ್ಲಿ ಅನಸೂಯ ಸ್ವಿಮ್ ಸ್ಯೂಟ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಬಿಕಿನಿಯಲ್ಲಿ ಕ್ಲೀವೇಜ್ ಶೋ ಮಾಡುತ್ತಾ ಗ್ಲಾಮರಸ್ ಪೋಸ್ ಕೊಟ್ಟಿದ್ದಾರೆ. ಇನ್ನೂ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಕಾಣಿಸಿಕೊಂಡಿದ್ದೆ ತಡ ಸಖತ್ ವೈರಲ್ ಆಗುತ್ತಿವೆ. ಕುಟುಂಬದೊಂದಿಗೆ ಈ ರೇಂಜ್ ನಲ್ಲಿ ಗ್ಲಾಮರ್‍ ಶೋ ಮಾಡಿದ್ದು ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ.

ಇನ್ನೂ ಅನಸೂಯ ರವರ ಈ ಪೊಟೋಗಳಿಗೆ ವಿವಿಧ ರೀತಿಯ ಕಾಮೆಂಟ್ ಗಳೂ ಸಹ ವ್ಯಕ್ತವಾಗುತ್ತಿವೆ. ಇನ್ನೂ ಶೀಘ್ರದಲ್ಲೇ ಆಕೆ ವಿಮಾನಂ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಈ ಸಿನೆಮಾದಲ್ಲಿ ಅನಸೂಯ ತುಂಬಾ ಬೋಲ್ಡ್ ಆಗಿ ಕಾಣಸಿಕೊಳ್ಳಲಿದ್ದಾರಂತೆ. ಗ್ಲಾಮರ್‍ ಮೂಲಕವೇ ನಟಿ ಅನಸೂಯ ಒಳ್ಳೆಯ ಅವಕಾಶಗಳನ್ನು ಪಡೆದುಕೊಳ್ಳುತ್ತಾ ಬ್ಯುಸಿಯಾಗಿದ್ದಾರೆ.