ಬಳಕುವ ಮೈಕಟ್ಟಿಗಾಗಿ ಜಿಮ್ ನಲ್ಲಿ ಹೆವಿ ವರ್ಕೌಟ್ಸ್ ಮಾಡುತ್ತಿರುವ ಅನಸೂಯ, ವರ್ಕೌಟ್ಸ್ ವಿಡಿಯೋ ವೈರಲ್…….!

ಸ್ಟಾರ್‍ ಬ್ಯೂಟಿ ಅನಸೂಯ ಭಾರದ್ವಾಜ್ ರವರ ಬಗ್ಗೆ ಹೆಚ್ಚಿನ ಪರಿಚಯದ ಅವಶ್ಯಕತೆ ಬೇಕಿಲ್ಲ. ಜಬರ್ದಸ್ತ್ ಶೋ ಮೂಲಕ ಸಿನೆಮಾಗಳಿಗೆ ಎಂಟ್ರಿ ಕೊಟ್ಟ ಈಕೆ ಕಡಿಮೆ ಸಮಯದಲ್ಲೇ ಭಾರಿ ಕ್ರೇಜ್ ಪಡೆದುಕೊಂಡು ಅನೇಕ ಸ್ಟಾರ್‍ ಗಳ ಸಿನೆಮಾಗಳಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾ ಸಕ್ಸಸ್ ಪುಲ್ ಕೆರಿಯರ್‍ ಸಾಗಿಸುತ್ತಿದ್ದಾರೆ. ಅದರಲ್ಲೂ ಸೋಷಿಯಲ್ ಮಿಡಿಯಾದಲ್ಲಂತೂ ಒಂದಲ್ಲ ಒಂದು ರೀತಿಯಲ್ಲಿ ಅಭಿಮಾನಿಗಳನ್ನು ರಂಜಿಸುತ್ತಲೇ ಇರುತ್ತಾರೆ. ಆಕೆ ಹಂಚಿಕೊಳ್ಳುವ ಪ್ರತಿಯೊಂದು ಪೋಸ್ಟ್ ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತಿರುತ್ತದೆ. ಇದೀಗ ಆಕೆ ಜಿಮ್ ನಲ್ಲಿ ವರ್ಕೌಟ್ ಮಾಡುವಂತಹ ವಿಡಿಯೋ ಸಖತ್ ವೈರಲ್ ಆಗಿದೆ.

ನಟಿ ಅನಸೂಯ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಬ್ಯುಸಿಯಾಗಿರುತ್ತಾರೆ. ಸಿನೆಮಾಗಳು, ಪೊಟೋಗಳು, ವಿಡಿಯೋಗಳ ಜೊತೆಗೆ ತಮ್ಮ ವೈಯುಕ್ತಿಕ ವಿಚಾರಗಳ ಬಗ್ಗೆ ಸಹ ಅಭಿಮಾನಿಗಳೊಂದಿಗೆ ಸೋಷಿಯಲ್ ಮಿಡಿಯಾ ಮೂಲಕ ಹಂಚಿಕೊಳ್ಳುತ್ತಿರುತ್ತಾರೆ. ಇನ್ನೂ ಆಕೆ ಸದಾ ಹಾಟ್ ಪೊಟೋಶೂಟ್ಸ್ ಶೇರ್‍ ಮಾಡುತ್ತಿರುತ್ತಾರೆ. ಆಕೆ ಹಂಚಿಕೊಂಡ ಪೊಟೋಗಳು ಕಡಿಮೆ ಸಮಯದಲ್ಲೇ ವೈರಲ್ ಸಹ ಆಗುತ್ತಿರುತ್ತವೆ. ಇನ್ನೂ ಸಿನೆಮಾಗಳಲ್ಲಿ ಆಕೆ ಪಾತ್ರದ ಬಗ್ಗೆ ಯೋಚಿಸುತ್ತಾರೆ ವಿನಃ ಗ್ಲಾಮರ್‍ ಶೋ ಮಾಡಲು ಹಿಂದೆ ಮುಂದೆ ನೋಡೊಲ್ಲ. ಪಾತ್ರ ಬಲವಾದುದೇ ಅಲ್ಲವೇ ಎಂಬುದನ್ನು ಮಾತ್ರ ನೋಡುತ್ತಾರೆ.

ಇದೀಗ ನಟಿ ಅನಸೂಯ ಬಳಕುವಂತಹ ದೇಹದ ಮೈಕಟ್ಟನ್ನು ಹೊಂದಲು ಜಿಮ್ ನ ಮೊರೆ ಹೋಗಿದ್ದಾರೆ. ಇತ್ತೀಚಿಗೆ ಆಕೆ ಜಿಮ್ ನಲ್ಲಿ ತುಂಬಾ ಸಮಯ ಕಳೆಯುತ್ತಿದ್ದಾರೆ. ಹೆವಿ ವರ್ಕೌಟ್ಸ್ ಮಾಡುತ್ತಿದ್ದಾರೆ. ಇದೀಗ ಆಕೆ ಜಿಮ್ ನಲ್ಲಿ ಭಾರಿ ವರ್ಕೌಟ್ಸ್ ಮಾಡುತ್ತಾ ಕಾಣಿಸಿಕೊಂಡಿದ್ದಾರೆ. ಕೊಂಚ ದಪ್ಪವಾಗಿರುವ ಅನಸೂಯ ಸಣ್ಣ ಆಗಲು ಈ ಮಾದರಿಯಲ್ಲಿ ಕಷ್ಟ ಪಡುತ್ತಿದ್ದಾರೆ. ಇನ್ನೂ ವರ್ಕೌಟ್ಸ್ ಮಾಡುತ್ತಾ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನೂ ಈ ಸಂಬಂಧ ವಿಡಿಯೋ ಒಂದನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಟೈಟ್ ಫಿಟ್ ಜಿಮ್ ವೇರ್‍ ನಲ್ಲಿ ಆಕೆ ವರ್ಕೌಟ್ಸ್ ಮಾಡುತ್ತಾ ಕಾಣಿಸಿಕೊಂಡಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಜೊತಗೆ ಅಭಿಮಾನಿಗಳು ಹಾಟ್ ಕಾಮೆಂಟ್ ಗಳ ಮೂಲಕ ವಿಡಿಯೋ ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಇನ್ನೂ ಇತ್ತೀಚಿಗೆ ಅನಸೂಯ ಹಾಗೂ ಆಕೆಯ ಪತಿ ಭಾರದ್ವಾಜ್ ವಿವಾಹ ವಾರ್ಷಿಕೋತ್ಸವ ಆಚರಿಸಲು ಥಾಯ್ ಲ್ಯಾಂಡ್ ಗೆ ಹಾರಿದ್ದರು. ಈ ವೇಳೆ ಆಕೆ ಬಿಕಿನಿಯಲ್ಲಿ ಕಾಣಿಸಿಕೊಂಡು ಎಲ್ಲರನ್ನೂ ಶಾಕ್ ಆಗುವಂತೆ ಮಾಡಿದ್ದರು. ಸದ್ಯ ಅನಸೂಯ ಪುಷ್ಪಾ-2 ಸಿನೆಮಾ ಸೇರಿದಂತೆ ಮತಷ್ಟು ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಆಕೆ ಕೊನೆಯದಾಗಿ ವಿಮಾನಂ ಸಿನೆಮಾದಲ್ಲಿ ವೇಶ್ಯೆಯ ಪಾತ್ರದಲ್ಲಿ ನಟಿಸಿ ಪ್ರೇಕ್ಷಕರನ್ನು ರಂಜಿಸಿದ್ದರು.