Film News

ಸೌಂದರ್ಯ ವೃದ್ದಿಗಾಗಿ ಜಿಮ್ ನಲ್ಲಿ ವರ್ಕೌಟ್ ಮಾಡಿದ ಅನಸೂಯ, ಟೈಟ್ ಫಿಟ್ ಡ್ರೆಸ್ ನಲ್ಲಿ ಹಾಟ್ ವರ್ಕೌಟ್….!

ಕಿರುತೆರೆ ಮೂಲಕ ಬೆಳ್ಳಿತೆರೆಯಲ್ಲಿ ಭಾರಿ ಕ್ರೇಜ್ ಪಡೆದುಕೊಂಡು ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಸದ್ದು ಮಾಡುತ್ತಿರುವ ಅನಸೂಯ ಇದೀಗ ಸೌಂದರ್ಯ ವೃದ್ದಿಗಾಗಿ ಭಾರಿ ವರ್ಕೌಟ್ ಮಾಡುತ್ತಿದ್ದಾರೆ. ಟೈಟ್ ಫಿಟ್ ಡ್ರೆಸ್ ನಲ್ಲಿ ಆಕೆ ವರ್ಕೌಟ್ ಮಾಡುತ್ತಿದ್ದು, ಈ ಸಂಬಂಧ ವಿಡಿಯೋ ಒಂದು ಆಕೆ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದು, ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಇನ್ನೂ ಆಕೆಯ ಈ ವಿಡಿಯೋ ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ.

ನಟಿ ಅನಸೂಯ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಬ್ಯುಸಿಯಾಗಿರುತ್ತಾರೆ. ಸಿನೆಮಾಗಳು, ಪೊಟೋಗಳು, ವಿಡಿಯೋಗಳ ಜೊತೆಗೆ ತಮ್ಮ ವೈಯುಕ್ತಿಕ ವಿಚಾರಗಳ ಬಗ್ಗೆ ಸಹ ಅಭಿಮಾನಿಗಳೊಂದಿಗೆ ಸೋಷಿಯಲ್ ಮಿಡಿಯಾ ಮೂಲಕ ಹಂಚಿಕೊಳ್ಳುತ್ತಿರುತ್ತಾರೆ. ಇನ್ನೂ ಆಕೆ ಸದಾ ಹಾಟ್ ಪೊಟೋಶೂಟ್ಸ್ ಶೇರ್‍ ಮಾಡುತ್ತಿರುತ್ತಾರೆ. ಆಕೆ ಹಂಚಿಕೊಂಡ ಪೊಟೋಗಳು ಕಡಿಮೆ ಸಮಯದಲ್ಲೇ ವೈರಲ್ ಸಹ ಆಗುತ್ತಿರುತ್ತವೆ. ಇದೀಗ ಆಕೆ ತನ್ನ ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು. ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಆಕೆ ತನ್ನ ಸೌಂದರ್ಯ ವೃದ್ದಿಗಾಗಿ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಾ ಕಾಣಿಸಿಕೊಂಡಿದ್ದಾರೆ.

ನಟಿ ಅನಸೂಯ ವಯಸ್ಸಾದರೂ ಸಹ ಹಾಟ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಸಿನಿರಂಗದಲ್ಲಿ ಗ್ಲಾಮರ್‍ ಗೆ ತುಂಬಾನೆ ಪ್ರಾಮುಖ್ಯತೆಯಿದೆ. ವಯಸ್ಸಿಗೆ ಸಂಬಂಧವಿಲ್ಲದಂತೆ ಬಾಡಿ ಫಿಟ್ ನೆಸ್ ಕಾಪಾಡಿಕೊಳ್ಳಬೇಕು. ಈ ಕಾರಣದಿಂದಲೇ ಹೆಚ್ಚು ನಟಿಯರು ಜಿಮ್, ಯೋಗ ಮಾಡುತ್ತಾ ಸೌಂದರ್ಯವನ್ನು ಕಾಪಾಡಿಕೊಳ್ಳುತ್ತಿರುತ್ತಾರೆ. ಗ್ಲಾಮರ್‍ ಕಡಿಮೆಯಾದರೇ ಅವರ ಕ್ರೇಜ್ ಸಹ ಕಡಿಮೆಯಾಗುತ್ತದೆ. ಈ ಹಾದಿಯಲ್ಲೇ ನಟಿ ಅನಸೂಯ ಸಹ ದೇಹದ ತೂಕ ಹೆಚ್ಚಾಗದಂತೆ ತುಂಬಾನೆ ಕೇರ್‍ ತೆಗೆದುಕೊಳ್ಳುತ್ತಿರುತ್ತಾರೆ. ನಿರಂತರವಾಗಿ ವ್ಯಾಯಾಮ ಮಾಡುತ್ತಾ ಬಾಡಿ ಮೈಂಟೈನ್ ಮಾಡುತ್ತಿರುತ್ತಾರೆ. ಇದೀಗ ಆಕೆ ತನ್ನ ಇನ್ಸ್ಟಾ ಖಾತೆಯಲ್ಲಿ ವರ್ಕೌಟ್ ವಿಡಿಯೋ ಒಂದನ್ನು ಹಂಚಿಕೊಂಡಿದ್ದು. ಇದರಲ್ಲಿ ಆಕೆ ತುಂಬಾ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನೂ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಟ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಸದ್ಯ ಅನಸೂಯ ಕೈಯಲ್ಲಿ ಆರಕ್ಕೂ ಹೆಚ್ಚು ಸಿನೆಮಾಗಳಿವೆ. ಅನೇಕ ಸಿನೆಮಾಗಳಲ್ಲಿ ನೆಗೆಟೀವ್ ಪಾತ್ರಗಳಲ್ಲೂ ಸಹ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೂ ಆಕೆ ಪುಷ್ಪಾ-2 ಸಿನೆಮಾದಲ್ಲಿ ನಟಿಸಲಿದ್ದಾರೆ. ಈ ಸಿನೆಮಾದ ಜೊತೆಗೆ ರಂಗಮಾರ್ತಾಂಡ ಸಿನೆಮಾದಲ್ಲಿ ಸಹ ನಟಿಸಿದ್ದು, ಈ ಸಿನೆಮಾ ಸಹ ಶೀಘ್ರದಲ್ಲೇ ತೆರೆಕಾಣಲಿದೆ. ಜೊತೆಗೆ ಕೆಲವೊಂದು ವೆಬ್ ಸಿರೀಸ್ ಗಳಲ್ಲೂ ಸಹ ಅನಸೂಯ ನಟಿಸುತ್ತಿದ್ದಾರೆ ಎನ್ನಲಾಗಿದೆ.

Most Popular

To Top