ಅಭಿಮಾನಿಗಳನ್ನು ಅಯಸ್ಕಾಂತದಂತೆ ಸೆಳೆಯುತ್ತಿದೆ ಅಷುರೆಡ್ಡಿ ಲೇಟೆಸ್ಟ್ ಪೊಟೋಸ್, ಟ್ರೆಂಡಿ ಔಟ್ ಫಿಟ್ ನಲ್ಲಿ ಹಾಟ್ ಆಗಿ ಪೋಸ್ ಕೊಟ್ಟ ಜೂನಿಯರ್ ಸಮಂತಾ……!

Follow Us :

ಡಬ್ ಸ್ಮ್ಯಾಷ್ ಮೂಲಕ ಫೇಂ ಪಡೆದುಕೊಂಡ ಅಷುರೆಡ್ಡಿ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಕ್ರೇಜ್ ಪಡೆದುಕೊಂಡಿದ್ದಾರೆ. ಅಷುರೆಡ್ಡಿ ಗ್ಲಾಮರ್‍ ಶೋ ಮೂಲಕ ಇಂಟರ್‍ ನೆಟ್ ನಲ್ಲಿ ಸುನಾಮಿಯನ್ನು ಎಬ್ಬಿಸುತ್ತಿರುತ್ತಾರೆ. ಸಖತ್ ಹಾಟ್ ಆಗಿ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಮತ್ತೊಮ್ಮೆ ಸೋಷಿಯಲ್ ಮಿಡಿಯಾದಲ್ಲಿ ಸೆಕ್ಸಿಯಾಗಿ ಕಾಣಿಸಿಕೊಂಡಿದ್ದು, ಅಭಿಮಾನಿಗಳನ್ನು ಅಯಸ್ಕಾಂತದಂತೆ ತಮ್ಮತ್ತ ಸೆಳೆದುಕೊಂಡಿದ್ದಾರೆ. ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಭಾರಿ ಸದ್ದು ಮಾಡುತ್ತಿವೆ.

ತೆಲುಗು ಮೂಲದ ನಟಿ ಅಷುರೆಡ್ಡಿ ನಟಿಯಾಗಿ, ಸೋಷಿಯಲ್ ಮಿಡಿಯಾ ಸ್ಟಾರ್‍ ಆಗಿ ಸದಾ ಸುದ್ದಿಯಲ್ಲೇ ಇರುತ್ತಾರೆ. ಅದರಲ್ಲೂ ಆಕೆ ಬಿಗ್ ಬಾಸ್ ಸೀಸನ್ 3 ರಲ್ಲಿ ಸಹ ಭಾಗಿಯಾಗಿ ಆಕೆ ಮತಷ್ಟು ಪಾಪ್ಯುಲರ್‍ ಆದರು. ಇನ್ನೂ ಅಷುರೆಡ್ಡಿ ತನ್ನ ಇನ್ಸ್ಟಾ ಖಾತೆಯಲ್ಲಿ ಪುಲ್ ಆಕ್ಟೀವ್ ಆಗಿರುತ್ತಾರೆ. ಗ್ಲಾಮರಸ್ ಪೊಟೋಗಳ ಜೊತೆಗೆ ಆಗಾಗ ರೀಲ್ಸ್ ಸಹ ಹಂಚಿಕೊಳ್ಳುತ್ತಾ ಅಭಿಮಾನಿಗಳ ಜೊತೆಗೆ ನೆಟ್ಟಿಗರಿಗೆ ಸಹ ಹಾಟ್ ಟ್ರೀಟ್ ನೀಡುತ್ತಿರುತ್ತಾರೆ. ಆಕೆ ನೋಡಲು ಸಮಂತಾ ರವರಂತೆ ಕಾಣಿಸುವ ಹಿನ್ನೆಲೆಯಲ್ಲಿ ಆಕೆಯನ್ನು ಜೂನಿಯರ್‍ ಸಮಂತಾ ಎಂತಲೂ ಆಕೆಯ ಅಭಿಮಾನಿಗಳು ಪ್ರೀತಿಯಿಂದ ಕರೆಯುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ.

ಇನ್ನೂ ನಟಿ ಅಷುರೆಡ್ಡಿ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿಯೇ ಇರುತ್ತಾರೆ. ಸದಾ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಮಾಡ್ರನ್, ಟ್ರೆಂಡಿ ಡ್ರೆಸ್ ಗಳಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ಆಕರ್ಷಣೆ ಮಾಡುತ್ತಿರುತ್ತಾರೆ.  ಅದರಲ್ಲೂ ಆಕೆ ವರ್ಮಾ ಜೊತೆಗೆ ಬೋಲ್ಡ್ ಸಂದರ್ಶನದಲ್ಲಿ ಕಾಣಿಸಿಕೊಂಡ ಬಳಿಕ ಮತಷ್ಟು ಫೇಂ ಪಡೆದುಕೊಂಡರು ಎಂದೇ ಹೇಳಬಹುದಾಗಿದೆ. ಇದೀಗ ಅಷುರೆಡ್ಡಿ ಟ್ರೆಂಡಿ ಔಟ್ ಫಿಟ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಥಂಡರ್‍ ಥೈಸ್ ಶೋ ಮಾಡುತ್ತಾ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ರೆಡ್ ಅಂಡ್ ಬ್ಲಾಕ್ ಕಾಂಬಿನೇಷನ್ ನಲ್ಲಿ ಅಷು ರೆಡ್ಡಿ ಗ್ಲಾಮರ್‍ ಸುನಾಮಿಯನ್ನೇ ಹಬ್ಬಿಸಿದ್ದಾರೆ ಎನ್ನಲಾಗಿದೆ. ಟ್ರೆಂಡಿ ಔಟ್ ಫಿಟ್ ನಲ್ಲಿ ಇದೇ ಬೆಸ್ಟ್ ಎಂದು ಅಷುರೆಡ್ಡಿ ಸೌಂದರ್ಯವನ್ನು ಅಭಿಮಾನಿಗಳು ಹೊಗಳುತ್ತಿದ್ದಾರೆ.

ಇನ್ನೂ ಅಷುರೆಡ್ಡಿ ಹಾಟ್ ಪೊಟೋಶೂಟ್ಸ್ ಮೂಲಕ ಸದಾ ನೆಟ್ಟಿಗರನ್ನು ಆಕರ್ಷಣೆ ಮಾಡುತ್ತಿದ್ದಾರೆ. ಸಿನೆಮಾಗಳಲ್ಲೂ ಸಣ್ಣಪುಟ್ಟ ಪಾತ್ರಗಳಲ್ಲಿ ನಟಿಸುವ ಅವಕಾಶವನ್ನು ಗಿಟ್ಟಿಸಿಕೊಳ್ಳುತ್ತಿರುತ್ತಾರೆ. ಇತ್ತೀಚಿಗಷ್ಟೆ ಆಕೆ ಫೋಕಸ್ ಎಂಬ ಕ್ರೈಂ ಥ್ರಿಲ್ಲರ್‍ ಸಿನೆಮಾದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದರು.