Film News

ಬ್ಲೂ ಡ್ರೆಸ್ ನಲ್ಲಿ ಥೈಸ್, ಕ್ಲೀವೇಜ್ ಶೋ ಮೂಲಕ ಇಂಟರ್ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದ ನಟಿ ಅಷುರೆಡ್ಡಿ…!

ಜೂನಿಯರ್‍ ಸಮಂತಾ ಎಂದೇ ಕರೆಯಲಾಗುವ ಅಷುರೆಡ್ಡಿ ಬಿಗ್ ಬಾಸ್ ಮೂಲಕ ತುಂಬಾ ಫೇಂ ಸಂಪಾದಿಸಿಕೊಂಡರು. ಆಕೆ ಸೋಷಿಯಲ್ ಮಿಡಿಯಾದಲ್ಲಿ ಸಹ ಪುಲ್ ಆಕ್ಟೀವ್ ಆಗಿದ್ದಾರೆ. ಸದಾ ಹಾಟ್ ಹಾಟ್ ಪೊಟೋಶೂಟ್ ಗಳ ಮೂಲಕ ಎಲ್ಲರನ್ನೂ ರಂಜಿಸುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಅಪಾರ ಪ್ರಮಾಣದ ಅಭಿಮಾನಿಗಳನ್ನು ಹೊಂದಿರುವ ಈಕೆ ಹಂಚಿಕೊಳ್ಳುವ ಪೊಟೊಗಳೂ ಸಹ ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತಿರುತ್ತವೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಯಾಗುವಂತೆ ಮಾಡಿದ್ದಾರೆ.

ಸೋಷಿಯಲ್ ಮಿಡಿಯಾ ತುಂಬಾ ಪ್ರಚಲಿತಕ್ಕೆ ಬಂದ ಬಳಿಕ ಅನೇಕರು ಸ್ಟಾರ್‍ ಗಳಾಗಿದ್ದಾರೆ. ಜೊತೆಗೆ ಅನೇಕ ಅವಕಾಶಗಳನ್ನೂ ಸಹ ಗಿಟ್ಟಿಸಿಕೋಳ್ಳುತ್ತಿದ್ದಾರೆ. ಈ ಹಾದಿಯಲ್ಲೇ ಅಷುರೆಡ್ಡಿ ಗ್ಲಾಮರ್‍ ಶೋ ಮೂಲಕ ಇಂಟರ್‍ ನೆಟ್ ನಲ್ಲಿ ಸುನಾಮಿಯನ್ನು ಎಬ್ಬಿಸುತ್ತಿರುತ್ತಾರೆ. ಸಖತ್ ಹಾಟ್ ಆಗಿ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಮತ್ತೊಮ್ಮೆ ಸೋಷಿಯಲ್ ಮಿಡಿಯಾದಲ್ಲಿ ಸೆಕ್ಸಿಯಾಗಿ ಕಾಣಿಸಿಕೊಂಡಿದ್ದಾರೆ. ಹಾಟ್ ಹಾಟ್ ಆಗಿ ಪೋಸ್ ಗಳನ್ನು ಕೊಟ್ಟು ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಥೈಸ್, ಕ್ಲೀವೇಜ್ ಪ್ರದರ್ಶನ ಮಾಡುತ್ತಾ ನೆಟ್ಟಿಗರನ್ನು ಹುಚ್ಚೆಬ್ಬಿಸುತ್ತಿದ್ದಾರೆ.

ಬ್ಲೂ ಕಲರ್‍ ಟ್ರೆಂಡಿ ವೇರ್‍ ಧರಿಸಿ ಸೋಫಾದಲ್ಲಿ ಕುಳಿತು ಹಾಟ್ ಪೋಸ್ ಕೊಟ್ಟಿದ್ದಾರೆ. ಸೋಫಾದಲ್ಲಿ ಕುಳಿತು ಥೈಸ್ ಶೋ ಮಾಡುತ್ತಾ ಮತ್ತೊಂದು ಕಡೆ ಕ್ಲೀವೇಜ್ ಶೋ ಮಾಡುತ್ತಾ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಇನ್ನೂ ಹಾಟ್ ನೆಸ್ ನೆಕ್ಸ್ಟ್ ಲೆವೆಲ್ ಎಂಬಂತಿದ್ದು, ಆಕೆಯ ಹಾಟ್ ನೆಸ್ ಗೆ ಫಿದಾ ಆಗಿದ್ದಾರೆ. ನಟಿ ಅಷುರೆಡ್ಡಿ ಸ್ಕಿನ್ ಹೆಲ್ತ್ ಸ್ಟುಡಿಯೋ ಒಂದರ ಒಪೆನಿಂಗ್ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಈ ವೇಳೆ ಆಕೆ ಟ್ರೆಂಡಿ ವೇರ್‍ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಮಯದಲ್ಲಿ ತೆಗೆದಂತಹ ಕೆಲವೊಂದು ಪೊಟೋಗಳನ್ನು ಆಕೆ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಜೊತೆಗೆ ಅಭಿಮಾನಿಗಳೂ ಸೇರಿದಂತೆ ಅನೇಕರು ಹಾಟ್ ಕಾಮೆಂಟ್ ಗಳು ಹಾಗೂ ಲೈಕ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನೂ ಅಷುರೆಡ್ಡಿ ನೋಡಲು ಜೂನಿಯರ್‍ ಸಮಂತಾ ರಂತೆ ಕಾಣುತ್ತಾರೆ. ಈ ಕಾರಣದಿಂದ ಆಕೆ ಮತಷ್ಟು ಪ್ಯಾಪುಲರ್‍ ಆದರು. ಸೋಷಿಯಲ್ ಮಿಡಿಯಾದಲ್ಲಿ ತನ್ನದೇ ಆದ ಸ್ಟೈಲ್ ನಲ್ಲಿ ಸ್ಕಿನ್ ಶೋ ಮಾಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಾರೆ. ಇನ್ನೂ ಅಷುರೆಡ್ಡಿ ತೆಲುಗು ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕೈಗೆ ಸಿಕ್ಕ ಬಳಿಕ ಆಕೆ ತನ್ನ ಸೌಂದರ್ಯವನ್ನು ವಿವಿಧ ಭಂಗಿಮಗಳಲ್ಲಿ ಆಕೆಯನ್ನು ಶೋ ಮಾಡಿದ್ದಾರೆ. ಇನ್ನೂ ಒಂದು ಸಾರಿ ಥೈಸ್ ಅನ್ನು ಬಾಟಂ ಆಂಗಲ್ ನಲ್ಲಿ ಶೋ ಮಾಡಿ ಸಖತ್ ಸದ್ದು ಮಾಡಿದ್ದರು. ಇನ್ನೂ ವರ್ಮಾ ಕಾಲಿಗೆ ಮುತ್ತಿಡುತ್ತಾ, ಬಾಯಲ್ಲಿಟ್ಟುಕೊಂಡ ತುಂಬಾ ಸದ್ದು ಮಾಡಿದ್ದರು. ಈ ವಿಡಿಯೋ ಆ ಸಮಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿತ್ತು.

ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಸದಾ ಹಾಟ್ ಆಗಿಯೇ ಅಷುರೆಡ್ಡಿ ಕಾಣಿಸಿಕೊಳ್ಳುತ್ತಿರುತ್ತಾರೆ. ಹಾಟ್ ಪೊಟೋಶೂಟ್ಸ್ ಮೂಲಕ ಸದಾ ನೆಟ್ಟಿಗರನ್ನು ಆಕರ್ಷಣೆ ಮಾಡುತ್ತಿದ್ದಾರೆ. ಸಿನೆಮಾಗಳಲ್ಲೂ ಸಹ ಸಣ್ಣಪುಟ್ಟ ಪಾತ್ರಗಳಲ್ಲಿ ನಟಿಸುವ ಅವಕಾಶವನ್ನು ಗಿಟ್ಟಿಸಿಕೊಳ್ಳುತ್ತಿರುತ್ತಾರೆ. ರೀಲ್ಸ್, ಯೂಟ್ಯೂಬ್ ವಿಡಿಯೋಗಳು, ಗ್ಲಾಮರಸ್ ಪೊಟೋಶೂಟ್ಸ್ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಸದಾ ಸುದ್ದಿಯಲ್ಲಿರುತ್ತಾರೆ.

Most Popular

To Top