Categories: Uncategorized

ಪೂರ್ಣಚಂದಿರನಂತೆ ನಗು ಬೀರಿದ ಕಾಜಲ್ ಅಗರ್ವಾಲ್, ಟ್ರೆಡಿಷನಲ್ ಡ್ರೆಸ್ ನಲ್ಲಿ ಗ್ಲಾಮರಸ್ ಪೋಸ್….!

ದಕ್ಷಿಣ ಭಾರತದ ಬಹುಬೇಡಿಕೆ ನಟಿ ಹಾಗೂ ಸ್ಟಾರ್‍ ನಟಿ ಕಾಜಲ್ ಅಗರ್ವಾಲ್ ಸಿನೆಮಾಗಳಿಂದ ದೂರ ವುಳಿದರೂ ಸಹ ಆಕೆಯ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ಇತ್ತೀಚಿಗಷ್ಟೆ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದು, ಮಗುವಿನೊಂದಿಗೆ ಸಂತಸದಿಂದ ಕಾಲ ಕಳೆಯುತ್ತಿದ್ದಾರೆ. ಮಗನೊಂದಿಗೆ ಆಟವಾಡುವಂತಹ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಜೊತೆಗೆ ಆಗಾಗ ಪೊಟೋಶೂಟ್ ಮೂಲಕ ಸಹ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇನ್ನೂ ಆಕೆ ಇಂಡಿಯನ್ 2 ಸಿನೆಮಾದಲ್ಲಿ ಸಹ ನಟಿಸಲಿದ್ದು, ಶೀಘ್ರದಲ್ಲೇ ಶೂಟಿಂಗ್ ಸಹ ಪ್ರಾರಂಭವಾಗಲಿದೆ ಎಂದು ಹೇಳಲಾಗುತ್ತಿದೆ.

ನಟಿ ಕಾಜಲ್ ಮೂಲತಃ ಮುಂಬೈ ಮೂಲದವರು. ಆದರೆ ಆಕೆಯ ಕೆರಿಯರ್‍ ಸಾಗಿದ್ದು ಮಾತ್ರ ದಕ್ಷಿಣದ ಸಿನಿರಂಗದಲ್ಲಿ ಎಂದರೇ ತಪ್ಪಾಗಲಾರದು. ಸೌತ್ ಸಿನೆಮಾಗಳ ಮೂಲಕ ಕ್ರೇಜ್ ದಕ್ಕಿಸಿಕೊಂಡ ಈಕೆ ಬಳಿಕ ಬಾಲಿವುಡ್ ನಲ್ಲೂ ಸಹ ಕೆಲವೊಂದು ಸಿನೆಮಾಗಳಲ್ಲಿ ನಟಿಸಿ ಹಿಟ್ ಪಡೆದುಕೊಂಡರು. ಆದರೆ ಮದುವೆಯಾದ ಬಳಿಕ ಆಕೆ ಸಿನೆಮಾಗಳಿಂದ ಕೊಂಚ ದೂರವೇ ಇಳಿದರು. ಮದುವೆಯಾದ ಬಳಿಕ ಮೆಗಾಸ್ಟಾರ್‍ ಚಿರಂಜೀವಿಯವರ ಆಚಾರ್ಯ ಸಿನೆಮಾದಲ್ಲಿ ನಟಿಸಬೇಕಿತ್ತು. ಆದರೆ ಕೆಲವೊಂದು ಕಾರಣಗಳಿಂದ ಆಕೆಯನ್ನು ಸಿನೆಮಾದಿಂದ ಹೊರಗಿಡಲಾಯಿತು ಎಂದು ಹೇಳಲಾಗಿತ್ತು. ಇದೀಗ ಇಂಡಿಯನ್ 2 ಸಿನೆಮಾದಲ್ಲಿ ನಟಿಸಲಿದ್ದು, ಶೀಘ್ರದಲ್ಲೇ ಶೂಟಿಂಗ್ ನಲ್ಲಿ ಬ್ಯುಸಿಯಾಗಲಿದ್ದಾರೆ. ಇಂಡಿಯನ್ 2 ಮೂಲಕ ಆಕೆ ಸಿನಿರಂಗಕ್ಕೆ ರೀ ಎಂಟ್ರಿ ಕೊಡಲಿದ್ದು, ಅಭಿಮಾನಿಗಳು ಖುಷಿಯಾಗಿದ್ದಾರೆ.

ಇನ್ನೂ ನಟಿ ಕಾಜಲ್ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿದ್ದು, ಸೋಷಿಯಲ್ ಮಿಡಿಯಾ ಮೂಲಕವೇ ಅಭಿಮಾನಿಗಳೊಂದಿಗೆ ಟಚ್ ನಲ್ಲಿರುತ್ತಾರೆ. ತನ್ನ ವೈಯುಕ್ತಿಕ ವಿಚಾರಗಳಿಂದ ಸಿನಿಮಾಗಳ ಬಗ್ಗೆ ಸಹ ಆಕೆ ಸೋಷಿಯಲ್ ಮಿಡಿಯಾ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಪೊಟೋಶೂಟ್ ಶೇರ್‍ ಮಾಡಿದ್ದಾರೆ. ಆಕೆ ಹಂಚಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಟ್ರೆಡಿಷನಲ್ ಲುಕ್ಸ್ ನಲ್ಲಿ ಕಾಜಲ್ ಪೂರ್ಣ ಚಂದಿರನಂತೆ ಹೊಳೆಯುತ್ತಿದ್ದಾರೆ. ಆಕೆಯನ್ನು ನೋಡಿ ಕಣ್ಣು ತಿರುಗಿಸಲು ಸಾಧ್ಯವಿಲ್ಲ ಎನ್ನಲಾಗುತ್ತಿದೆ. ಟ್ರೆಡಿಷನಲ್ ಡ್ರೆಸ್ ನಲ್ಲೂ ಆಕೆ ಹಾಟ್ ಆಗಿ ಕಾಣಿಸಿಕೊಂಡಿದ್ದು, ಅಭಿಮಾನಿಗಳನ್ನು ಫಿದಾ ಮಾಡಿದ್ದಾರೆ. ಜೊತೆಗೆ ಆಕೆಯ ಈ ಬ್ಯೂಟಿಪುಲ್ ಪೊಟೋಗಳಿಗೆ ಅಭಿಮಾನಿಗಳು ಮೆಚ್ಚುಗೆ ಕಾಮೆಂಟ್ ಗಳನ್ನು ಹರಿಬಿಟ್ಟಿದ್ದಾರೆ.

ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಬಿಲಿಯನ್ ಗಟ್ಟಲೇ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ ಕಾಜಲ್ ಅಗರ್ವಾಲ್. ಆಕೆ ಹಂಚಿಕೊಂಡ ಪೊಟೋಗಳನ್ನು ಸದಾ ವೈರಲ್ ಮಾಡುತ್ತಾ ಆಕೆಗೆ ಸಪೋರ್ಟ್ ಮಾಡುತ್ತಿರುತ್ತಾರೆ. ಆಕೆ ಹಂಚಿಕೊಳ್ಳುವ ಪೊಟೊಗಳನ್ನು ಶೇರ್‍, ಲೈಕ್ ಹಾಗೂ ಕಾಮೆಂಟ್  ಮಾಡುವ ಮೂಲಕ ಆಕೆಯನ್ನು ಸಪೋರ್ಟ್ ಮಾಡುತ್ತಿರುತ್ತಾರೆ. ಆಕೆಯ ಸೌಂದರ್ಯಕ್ಕೆ ಪಿಧಾ ಆಗ ನೆಟ್ಟಿಗರು ಆಕೆಯ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿರುತ್ತಾರೆ.

ಬಾಲಾಜಿ

ನನ್ನ ಹೆಸರು ಬಾಲಾಜಿ. ನಾನು ರಾಜಕೀಯ, ಪ್ರಚಲಿತ ವಿದ್ಯಾಮಾನ, ಸಿನೆಮಾ ಮೊದಲಾದ ವಿಷಯಗಳಲ್ಲಿ ಆಕರ್ಷಕ ಲೇಖನಗಳನ್ನು ಬರೆಯುವಲ್ಲಿ ಎಂಟು ವರ್ಷಗಳ ಅನುಭವವನ್ನು ಹೊಂದಿದ್ದೇನೆ. ಕುವೆಂಪು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕ್ಕೋತ್ತರ ಪದವಿಯನ್ನು ಪಡೆದುಕೊಂಡಿದ್ದೇನೆ. ಅನೇಕ ದಿನಪತ್ರಿಕೆಗಳಲ್ಲಿ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಪತ್ರಿಕೋದ್ಯಮ ಎಂಬುದು ನನ್ನ ಹವ್ಯಾಸವಾಗಿದೆ. ನನಗೆ ವಹಿಸಿದ ಕೆಲಸವನ್ನು ಆದಷ್ಟೂ ಪ್ರಾಮಾಣಿಕವಾಗಿ ನಿಭಾಯಿಸುವ ವ್ಯಕ್ತಿತ್ವವನ್ನು ಹೊಂದಿದ್ದೇನೆ.

Leave a Comment

Recent Posts

ಒಂಟಿಯಾಗಿರಲು ತುಂಬಾ ಬೋರ್ ಆಗುತ್ತಿದೆ, ಜೊತೆ ಬೇಕು ಎಂದ ಹಾಟ್ ಆಂಕರ್ ರಶ್ಮಿ, ವೈರಲ್ ಪೋಸ್ಟ್…!

ತೆಲುಗು ಕಿರುತೆರೆಯ ಸ್ಟಾರ್‍ ಅಂಡ್ ಹಾಟ್ ಆಂಕರ್‍ ಗಳಲ್ಲಿ ರಶ್ಮಿ ಒಬ್ಬರಾಗಿದ್ದು, ಜಬರ್ದಸ್ತ್ ಶೋ ಮೂಲಕ ಸದಾ ಅಭಿಮಾನಿಗಳನ್ನು ರಂಜಿಸುವ…

1 hour ago

ಅದ್ದೂರಿಯಾಗಿ ನಡೆದ ಆಪಲ್ ಬ್ಯೂಟಿ ಹನ್ಸಿಕಾ ಮೊಟ್ವಾನಿ ಮೆಹಂದಿ ಕಾರ್ಯಕ್ರಮ, ವೈರಲ್ ಆದ ಪೊಟೋಸ್…!

ಸೌತ್ ಸಿನಿರಂಗದ ಸ್ಟಾರ್‍ ನಟಿ ಹನ್ಸಿಕಾ ಮೊಟ್ವಾನಿ ಹಾಗೂ ಖ್ಯಾತ ಉದ್ಯಮಿ ಸೊಹೈಲ್ ಮದುವೆ ಕಾರ್ಯಕ್ರಮಗಳು ಶುರುವಾಗಿದೆ.ಇದೀಗ ಆಕೆಯ ಮೆಹಂದಿ…

3 hours ago

ಬಾಲಕೃಷ್ಣ ನನಗೆ ದೇವರು ಕೊಟ್ಟ ಅಣ್ಣ ಎಂದ ದುನಿಯಾ ವಿಜಯ್, ಎಮೋಷನಲ್ ಆದ ವಿಜಯ್….!

ಅಖಂಡ ಸಿನೆಮಾದ ಬಳಿಕ ನಂದಮೂರಿ ಬಾಲಕೃಷ್ಣ ರವರ ಮುಂದಿನ ಸಿನೆಮಾಗಳ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿದೆ. ಸದ್ಯ ಬಾಲಯ್ಯ…

5 hours ago

ಕೊತ್ತ ಬಂಗಾರು ಲೋಕಂ ಖ್ಯಾತಿಯ ಶ್ವೇತಾ ಬಸು ಲೇಟೆಸ್ಟ್ ಪೊಟೋಸ್ ವೈರಲ್, ಆಕೆ ಈಗ ಹೇಗಿದ್ದಾರೆ ನೋಡಿದ್ದೀರಾ?

ಮೊದಲನೆ ಸಿನೆಮಾದ ಮೂಲಕವೇ ದೊಡ್ಡ ಮಟ್ಟದಲ್ಲಿ ಹೆಸರು ಗಳಿಸಿಕೊಳ್ಳುವ ನಟಿಯರಲ್ಲಿ ಕೆಲವರೇ ಇರುತ್ತಾರೆ. ಈ ಸಾಲಿಗೆ ಶ್ವೇತಾ ಬಸು ಸಹ…

6 hours ago

ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ನಟಿ ಪೂನಂ ಕೌರ್ ..…!

ಸಿನಿರಂಗದಲ್ಲಿ ಅನೇಕ ನಟಿಯರು ವಿವಿಧ ರೀತಿಯ ಕಾಯಿಲೆಗಳಿಗೆ ತುತ್ತಾಗುತ್ತಿರುತ್ತಾರೆ. ಅದರಲ್ಲೂ ನಟಿಯರಿಗೆ ಅನೇಖ ರೀತಿಯ ಕಾಯಿಲೆಗಳು ಬರುತ್ತಿರುತ್ತವೆ. ಹೆಚ್ಚಾಗಿ ಡಿಪ್ರೆಷನ್…

7 hours ago

ಎರಡನೇ ಮದುವೆ ರೂಮರ್ ಬಗ್ಗೆ ಸ್ಟ್ರಾಂಗ್ ಕೌಂಟರ್ ಕೊಟ್ಟ ಸೀನಿಯರ್ ನಟಿ ಮೀನಾ…!

ಸೌತ್ ಸಿನಿರಂಗದ ಸೀನಿಯರ್‍ ನಟಿ ಮೀನಾ ದಶಕಗಳ ಕಾಲ ಸೂಪರ್‍ ಹಿಟ್ ಸಿನೆಮಾಗಳನ್ನು ನೀಡುವ ಮೂಲಕ ಕ್ರೇಜ್ ಪಡೆದುಕೊಂಡ ನಟಿಯಾಗಿದ್ದಾರೆ.…

8 hours ago