ಇಂಟರ್‍ ನೆಟ್ ನಲ್ಲಿ ಸೈಲೆಂಟ್ ಆಗಿ ಬೆಂಕಿ ಹಚ್ಚುತ್ತಿದ್ದಾರೆ ಮಂಚು ಲಕ್ಷ್ಮೀ, ಲೇಟ್ ವಯಸ್ಸಿನಲ್ಲಿ ಘಾಟು ಪೋಸ್ ಕೊಟ್ಟ ನಟಿ….!

Follow Us :

ನಟಿ ಮಂಚು ಲಕ್ಷ್ಮೀ ನಲವತ್ತರ ವಯಸ್ಸಿನಲ್ಲೂ ಸಹ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮಿಡಿಯಾ ವೇದಿಕೆಯನ್ನಾಗಿಸಿಕೊಂಡು ಆಕೆ ನೆವರ್‍ ಬಿಪೋರ್‍ ಅನ್ನೋ ಹಾಗೆ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ಇತ್ತೀಚಿಗಂತೂ ಕೊಂಚ ಓವರ್‍ ಆಗಿಯೇ ಕಾಣಿಸಿಕೊಳ್ಳುತ್ತಿದ್ದಾರೆ. ಸಿನೆಮಾಗಳಲ್ಲಿ ಅವಕಾಶಗಳಿಗಾಗಿ ಆಕೆ ಮುಂಬೈನಲ್ಲಿ ಸೆಟಲ್ ಆಗಿದ್ದಾರೆ. ಮೇಕರ್ಸ್ ಗಮನ ಸೆಳೆಯುವ ದೃಷ್ಟಿಯಿಂದ ಆಕೆ ತುಂಬಾನೆ ಬೋಲ್ಡ್ ಆಗಿ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬೆಂಕಿ ಹಚ್ಚಿದಂತಿದೆ ಎಂದು ನೆಟ್ಟಿಗರು ಅಭಿಪ್ರಾಯ ಪಡುತ್ತಿದ್ದಾರೆ.

ತೆಲುಗು ಸಿನಿರಂಗದಲ್ಲಿ ಮಲ್ಟಿ ಟ್ಯಾಲೆಂಟೆಡ್ ಎಂದೇ ಕರೆಯಲಾಗುವ ಮಂಚು ಲಕ್ಷ್ಮೀ ನಟಿಯಾಗಿ, ಆಂಕರ್‍ ಯಾಗಿ, ನಿರ್ಮಾಪಕಿಯಾಗಿ ಕೆಲಸ ಮಾಡಿದ್ದಾರೆ. ಆಕೆ ಒಂದಲ್ಲ ಒಂದು ರೀತಿಯ ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತಾ ಸುದ್ದಿಯಾಗುತ್ತಿರುತ್ತಾರೆ. ಮಂಚು ಕುಟುಂಬದ ಲಕ್ಷ್ಮೀ ಏನೆ ಮಾಡಿದರೂ ಸಹ ವಿಭಿನ್ನವಾಗಿಯೇ ಮಾಡುತ್ತಾರೆ. ಅಮೇರಿಕಾದಲ್ಲೂ ಸಹ ಆಕೆ ಬಣ್ಣದ ಲೋಕದಲ್ಲಿ ನಟಿಸಿದ್ದರು. ಅಮೇರಿಕಾದಲ್ಲಿ ಕೆಲವೊಂದು ಶೋಗಳ ಮೂಲಕ ಹಾಗೂ ಕೆಲವೊಂದು ಸಿರೀಸ್ ಗಳಲ್ಲೂ ಸಹ ನಟಿಸಿದ್ದಾರೆ. ಇನ್ನೂ ನಟಿಯಾಗಿ ಕ್ರೇಜ್ ಸಂಪಾದಿಸಿಕೊಳ್ಳಲು ತುಂಬಾನೆ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಆಕೆಗೆ ಬ್ರೇಕ್ ನೀಡುವಂತಹ ಸಿನೆಮಾ ಸಿಕ್ಕಿಲ್ಲ. ಕ್ಯಾರೆಕ್ಟರ್‍ ಆರ್ಟಿಸ್ಟ್ ಆಗಿ ಕೆಲವೊಂದು ಸಿನೆಮಾಗಳಲ್ಲಿ ನಟಿಸುತ್ತಿದ್ದರೂ ಸಹ ಆಕೆಗೆ ಅಂದುಕೊಂಡಷ್ಟು ಕ್ರೇಜ್ ಸಿಗುತ್ತಿಲ್ಲ.

ಸದ್ಯ ಮಂಚು ಲಕ್ಷ್ಮೀ ಫಿಟ್ ನೆಸ್ ಗೆ ತುಂಬಾನೆ ಪ್ರಿಯಾರಿಟಿ ಕೊಡುತ್ತಿದ್ದಾರೆ. ವ್ಯಾಪಾರ ಸಿನೆಮಾಗಳ ಮೇಲೆ ಆಕೆ ಹೆಚ್ಚು ಪೋಕಸ್ ಇಟ್ಟಿದ್ದಾರೆ. ಸಿನೆಮಾಗಳಲ್ಲಿ ಅವಕಾಶಗಳಿಗಾಗಿ ಆಕೆ ಮುಂಬೈಗೆ ಶಿಫ್ಟ್ ಆಗಿದ್ದಾರೆ. ಮುಂಬೈಗೆ ಹೋದ ಬಳಿಕ ಆಕೆ ಮತಷ್ಟು ಬೋಲ್ಡ್ ಆಗಿದ್ದಾರೆ. ಗ್ಲಾಮರಸ್ ಪೊಟೋಶೂಟ್ಸ್ ಮೂಲಕ ಬಾಲಿವುಡ್ ನಟಿಯರಂತೆ ಹಾಟ್ ಆಗಿ ದರ್ಶನ ಕೊಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಹಸಿರು ಬಣ್ಣದ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ದೇಹಕ್ಕೆ ಅಂಟಿಕೊಂಡತಿರುವ ಈ ಡ್ರೆಸ್ ನಲ್ಲಿ ವಿರಹ ವೇದನೆ ಅನುಭವಿಸುವಂತೆ ಪೋಸ್ ಕೊಟ್ಟಿದ್ದಾರೆ. ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬೆಂಕಿ ಹಚ್ಚಿದೆ ಎನ್ನಲಾಗಿದೆ. ಹಾಟ್ ನೆಸ್, ಬಳಕುವಂತಹ ದೇಹದ ಮೈಮಾಟದ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ.

ಇನ್ನೂ ಮಂಚು ಲಕ್ಷ್ಮೀ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಭಾರಿ ವೈರಲ್ ಆಗುತ್ತಿದೆ. ಅಭಿಮಾನಿಗಳು ಹಾಗೂ ನೆಟ್ಟಿಗರೂ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಜೊತೆಗೆ ಫೈರಿಂಗ್ ಎಮೋಜಿಗಳನ್ನು ಹರಿಬಿಡುತ್ತಾ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇನ್ನೂ ಅಗ್ನಿ ನಕ್ಷತ್ರಂ ಎಂಬ ಸಿನೆಮಾದಲ್ಲಿ ಸಹ ಆಕೆ ನಟಿಸಿದ್ದು, ಈ ಸಿನೆಮಾ ಬಿಡುಗಡೆ ತಡವಾಗಿದೆ. ಇದರ ಜೊತೆಗೆ ಆಕೆ ಮತಷ್ಟು ಸಿನೆಮಾಗಳ ಪ್ಲಾನ್ ನಲ್ಲಿದ್ದಾರೆ ಎನ್ನಲಾಗಿದೆ. ಆಕೆ ಹೆಚ್ಚಾಗಿ ಸ್ವಂತ ವ್ಯಾಪಾರದತ್ತ ಪೋಕಸ್ ಇಟ್ಟಿದ್ದಾರೆ ಎಂದೂ ಸಹ ಹೇಳಲಾಗುತ್ತಿದೆ.