ಥಂಡರ್ ಥೈಸ್ ಶೋ ಮಾಡುತ್ತಾ ಟೂ ಮಚ್ ಹಾಟ್ ಗುರು ಎಂಬಂತೆ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ಮೆಹರೀನ್…..!

Follow Us :

ಟಾಲಿವುಡ್ ನಲ್ಲಿ ನಟಿಸಿದ್ದು ಕೆಲವೇ ಸಿನೆಮಾಗಳಲ್ಲಾದರೂ ಸಹ ದೊಡ್ಡ ಮಟ್ಟದಲ್ಲೇ ಕ್ರೇಜ್ ದಕ್ಕಿಸಿಕೊಂಡ ನಟಿಯರಲ್ಲಿ ಮೆಹರೀನ್ ಸಹ ಒಬ್ಬರಾಗಿದ್ದಾರೆ. ಪಂಜಾಬ್ ಮೂಲದ ಈಕೆ ಮೊದಲಿಗೆ ಮಾಡಲಿಂಗ್ ಮೂಲಕ ತನ್ನ ಕೆರಿಯರ್‍ ಪ್ರಾರಂಭಿಸಿದರು. ಬಳಿಕ ಸಿನೆಮಾಗಳಲ್ಲಿ ಅನೇಕ ಅವಕಾಶಗಳನ್ನು ಗಿಟ್ಟಿಸಿಕೊಂಡು 2016 ರಲ್ಲಿ ಸಿನಿರಂಗಕ್ಕೆ ಎಂಟ್ರಿ ಕೊಟ್ಟರು. ಇತ್ತೀಚಿಗಷ್ಟೆ ಈಕೆ ಎಫ್-3 ಎಂಬ ತೆಲುಗು ಸಿನೆಮಾ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದರು. ಈ ಸಿನೆಮಾದ ಬಳಿಕ ಆಕೆ ಯಾವುದೇ ಸಿನೆಮಾಗಳಲ್ಲಿ ಕಾಣಿಸಿಕೊಳ್ಳದೇ ಇದ್ದರೂ ಸೋಷಿಯಲ್ ಮಿಡಿಯಾ ಮೂಲಕ ಅಭಿಮಾನಿಗಳಿಗೆ ಟಚ್ ನಲ್ಲೇ ಇದ್ದಾರೆ. ಇದೀಗ ಶಾರ್ಟ್ ಡ್ರೆಸ್ ನಲ್ಲಿ ಟೂ ಮಚ್ ಹಾಟ್ ಆಗಿ ಪೋಸ್ ಕೊಟ್ಟಿದ್ದಾರೆ.

ನಟಿ ಮೆಹರೀನ್ ನ್ಯಾಚುರಲ್ ಸ್ಟಾರ್‍ ನಾನಿ ಜೊತೆಗೆ ಕೃಷ್ಣಗಾಡಿ ವೀರ ಪ್ರೇಮಗಾಧ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಈ ಸಿನೆಮಾ ಒಳ್ಳೆಯ ಸಕ್ಸಸ್ ಕಂಡುಕೊಡು ಆಕೆಗೂ ಸಹ ಒಳ್ಳೆಯ ಹೆಸರು ತಂದುಕೊಟ್ಟಿತ್ತು. ಬಳಿಕ ಮಹಾನುಭಾವುಡು ಸಿನೆಮಾದ ಮೂಲಕ ಸಕ್ಸಸ್ ಕಂಡುಕೊಂಡ ಈಕೆಗೆ ಸಾಲು ಸಾಲು ಸೋಲುಗಳು ಎದುರಾದವು. ಪಂತಂ, ನೋಟಾ, ಕವಚಂ ಸಿನೆಮಾಗಳ ಮೂಲಕ ಬ್ಯಾಕ್ ಟು ಬ್ಯಾಕ್ ಫ್ಲಾಪ್ ನೋಡಿದ ಈಕೆಗೆ ಎಫ್-2 ಸಿನೆಮಾದ ಮೂಲಕ ಬ್ರೇಕ್ ದೊರೆಯಿತು. ಈ ಸಿನೆಮಾದ ಬಳಿಕ ಆಕೆ ಮತ್ತೆ ಸೋಲುಗಳನ್ನು ಕಂಡರು. ಬಳಿಕ ತೆರೆಕಂಡ ಎಫ್-3 ಸಿನೆಮಾ ಸಹ ಅಂದುಕೊಂಡಷ್ಟು ಸಕ್ಸಸ್ ಕಾಣಲಿಲ್ಲ. ಬಳಿಕ ಸಣ್ಣ ಪುಟ್ಟ ಸಿನೆಮಾಗಳ ಮೂಲಕ ಕೆರಿಯರ್‍ ಸಾಗಿಸುತ್ತಿದ್ದಾರೆ.

ಇನ್ನೂ ಸಿನೆಮಾಗಳಲ್ಲಿ ಅವಕಾಶಗಳು ಕಡಿಮೆಯಾದ ಹಿನ್ನೆಲೆಯಲ್ಲಿ ಆಕೆ ಸೋಷಿಯಲ್ ಮಿಡಿಯಾದಲ್ಲಿ ಜೋರನ್ನು ಏರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ವೆಕೇಷನ್ ಗಳಿಗೆ ಹಾರುತ್ತಾ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಜೊತೆಗೆ ವೆಕೇಷನ್ ನಲ್ಲಿ ತೆಗೆದಂತಹ ಹಾಟ್ ಪೊಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಇದೀಗ ಶಾರ್ಟ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಶಾರ್ಟ್ ಡ್ರೆಸ್ ನಲ್ಲಿ ಥಂಡರ್‍ ಥೈಸ್ ಹಾಗೂ ಎದೆಯ ಸೌಂದರ್ಯದ ಮೂಲಕ ಎಲ್ಲರನ್ನೂ ಫಿದಾ ಮಾಡಿದ್ದಾರೆ. ಜೊತೆಗೆ ಆಕೆಯ ಸ್ಟೈಲಿಷ್ ಪೋಸ್ಟ್ ಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಕಾಮೆಂಟ್ ಗಳು, ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಮೆಹರೀನ್ ಕಳೆದ ವರ್ಷ ಭವ್ಯ ಬಿಷ್ಣೊ ಎಂಬಾತನೊಂದಿಗೆ ಎಂಗೇಜ್ ಮೆಂಟ್ ಮಾಡಿಕೊಂಡರು. ಆದರೆ ಅವರ ಮದುವೆ ಕೆಲವೊಂದು ಕಾರಣಗಳಿಂದ ರದ್ದಾಯಿತು. ಮದುವೆ ರದ್ದಾಗಿದ್ದಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಸದ್ಯ ಮೆಹರೀನ್ ಕೈಯಲ್ಲಿ ಯಾವುದೇ ಸಿನೆಮಾಗಳಿಲ್ಲ. ಇನ್ನೂ ಆಕೆ ಡೈಯಟಿಂಗ್ ಮಾಡಿ ತುಂಬಾ ಸ್ಲಿಮ್ ಆಗಿದ್ದಾರೆ. ಆಕೆಯ ಮುಂದೆ ಎಂತಹ ಆಫರ್‍ ಗಳನ್ನು ಪಡೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.