Film News

ಹೂವಿನ ಗೌನ್ ನಲ್ಲಿ ಟಾಪ್ ಆಂಗಲ್ ನಲ್ಲಿ ಕ್ಲೀವೇಜ್ ಶೋ ಮಾಡಿದ ಸೀತಾರಾಮಂ ಬ್ಯೂಟಿ ಮೃಣಾಲ್ ಠಾಕೂರ್….!

ನಟಿ ಮೃಣಾಲ್ ಠಾಕೂರ್‍ ಮೂಲತಃ ನಾರ್ತ್ ಗೆ ಸೇರಿದ ನಟಿಯಾಗಿದ್ದಾರೆ. ಸೀತಾರಾಮಂ ಸಿನೆಮಾದ ಮೂಲಕ ರಾತ್ರೋರಾತ್ರಿ ಸ್ಟಾರ್‍ ನಟಿಯಾದ ಮೃಣಾಲ್ ಠಾಕೂರ್‍ ಇದೀಗ ಸಖತ್ ಫೇಮ್ ಹೊಂದಿರುವ ನಟಿಯಾಗಿದ್ದಾರೆ. ಆಕೆಯ ನಟನೆ, ಸೌಂದರ್ಯ ಎಲ್ಲರನ್ನೂ ಫಿದಾ ಮಾಡಿತ್ತು. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕೆ ಇತ್ತೀಚಿಗೆ ಬೋಲ್ಡ್ ಪೋಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಹೂವಿನ ಗೌನ್ ನಲ್ಲಿ ಕೆಲವೊಂದು ಹಾಟ್ ಪೊಟೋಗಳನ್ನು ಶೇರ್‍ ಮಾಡಿದ್ದು, ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಸಿತಾರಾಮಂ ಸಿನೆಮಾದ ಮೂಲಕ ಸೌತ್ ಪ್ರೇಕ್ಷಕರಿಗೆ ತುಂಬಾ ಹತ್ತಿರವಾದ ನಟಿ ಮೃಣಾಲ್ ಠಾಕೂರ್‍ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಗಳ ಮೂಲಕ ಬಿಸಿಯನ್ನೇರಿಸಿದ್ದಾರೆ. ಇತ್ತಿಚಿಗೆ ಆಕೆ ಹಾಟ್ ಟ್ರೀಟ್ ಮೂಲಕ ಅಭಿಮಾನಿಗಳನ್ನು ತನ್ನತ್ತ ಸೆಳೆಯುತ್ತಿದ್ದಾರೆ. ಈ ವೀಕೆಂಡ್ ಆಕೆ ತುಂಬಾ ಸ್ಪೇಷಲ್ ಆಗಿಸಿದ್ದಾರೆ. ಹೂವಿನ ಗೌನ್ ಧರಿಸಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದ್ದಾರೆ. ಆಕೆಯ ಈ ಪೊಟೋಗಳಲ್ಲಿ ಕಿಲ್ಲಿಂಗ್ ಲುಕ್ಸ್ ಕೊಟ್ಟಿದ್ದು, ಯುವಕರ ಹೃದಯಕ್ಕೆ ಚೂಪಾದ ಬಾಣಗಳನ್ನು ನಾಟುತ್ತಿದ್ದಾರೆ ಎನ್ನಲಾಗುತ್ತಿದೆ. ಅದರಲ್ಲೂ ಟಾಪ್ ಆಂಗಲ್ ನಲ್ಲಿ ಕೆಲವೊಂದು ಪೋಸ್ ಕೊಟ್ಟಿದ್ದು, ಕ್ಲೀವೇಜ್ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸುತ್ತಿದ್ದಾರೆ. ಮೈ ಕೊರೆಯುವ ಚಳಿಯಲ್ಲೂ ಸಹ ಬೆವರು ತರಿಸುವಂತೆ ಆಕೆ ಪೋಸ್ ಕೊಟ್ಟಿದ್ದಾರೆ.

ಇನ್ನೂ ನಟಿ ಮೃಣಾಲ್ ಠಾಕೂರ್‍ ಬಿಸಿಲು ಇಲ್ಲದೇಯೇ ಬೆವರು ತರಿಸುವಂತಹ ಪೋಸ್ ಗಳನ್ನು ಕೊಡುತ್ತಿದ್ದಾರೆ. ಇನ್ನೂ ಆಕೆ ಇತ್ತಿಚಿಗೆ ಸೋಷಿಯಲ್ ಮಿಡಿಯಾದಲ್ಲಿ ಮತಷ್ಟು ಹಾಟ್ ಆಗಿದ್ದು, ಎಲ್ಲರನ್ನೂ ತಮ್ಮತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ. ಸೀತಾರಾಮಂ ಸಿನೆಮಾದಲ್ಲಿ ಟ್ರೆಡಿಷನಲ್ ಲುಕ್ಸ್ ನಲ್ಲಿ ಕಾಣಿಸಿಕೊಂಡ ಮೃಣಾಲ್ ಸೋಷಿಯಲ್ ಮಿಡಿಯಾದಲ್ಲಂತೂ ತುಂಬಾನೆ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.  ಇನ್ನೂ ಸೀತಾರಾಮಂ ಸಿನೆಮಾದಲ್ಲಿ ಸೀತೆಯ ಪಾತ್ರದಲ್ಲಿ ಆಕೆ ಕಾಣಿಸಿಕೊಂಡಿದ್ದು, ಮುಗ್ದ ಅಭಿನಯದ ಮೂಲಕ ಅನೇಕ ಅಭಿಮಾನಿಗಳ ಹೃದಯ ಕದ್ದಿದ್ದಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಸೇರಿದಂತೆ ನೆಟ್ಟಿಗರೂ ಸಹ ಹಾಟ್ ಹಾಟ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ವೈರಲ್ ಮಾಡುತ್ತಿದ್ದಾರೆ.

ಸೀತಾರಾಮಂ ಸಿನೆಮಾದ ಮೂಲಕ ತೆಲುಗು ಸಿನಿಮಾಗಳಿಗೆ ಎಂಟ್ರಿ ಕೊಟ್ಟರು. ಇದೀಗ ನ್ಯಾಚುರಲ್ ಸ್ಟಾರ್‍ ನಾನಿ ಜೊತೆಗೆ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. NANI30 ಟೈಟಲ್ ನಡಿ ಈ ಸಿನೆಮಾ ಇದೇ ತಿಂಗಳ 31 ರಿಂದ ಪ್ರಾರಂಭವಾಗಲಿದೆ ಎನ್ನಲಾಗುತ್ತಿದೆ. ಇನ್ನೂ ಕಾಲಿವುಡ್ ನಲ್ಲೂ ಸಹ ಮೃಣಾಲ್ ಆಫರ್‍ ಗಳನ್ನು ಗಿಟ್ಟಿಸಿಕೊಂಡಿದ್ದು, ತಮಿಳು ಸ್ಟಾರ್‍ ನಟ ಅಜಿತ್ ಜೊತೆಗೆ AK62 ಸಿನೆಮಾದಲ್ಲಿ ನಟಿಸಲಿದ್ದಾರಂತೆ. ಜೊತೆಗೆ ಸೂರ್ಯ ಜೊತೆಗೂ ಸಹ ಅವಕಾಶ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬರಬೇಕಿದೆ.

Most Popular

To Top