Film News

ಒಳ ಉಡುಪು ಕಾಣಿಸುವಂತೆ ಹಾಟ್ ಪೋಸ್ ಕೊಟ್ಟ ಮೃಣಾಲ್, ನೆಟ್ ನಂತಿರುವ ಟಾಪ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಬ್ಯೂಟಿ……!

ಸೀತಾರಾಮಂ ಎಂಬ ಸಿನೆಮಾದ ಮೂಲಕ ಕ್ರೇಜಿ ನಟಿಯಾಗಿರುವ ಮೃಣಾಲ್ ಠಾಕೂರ್‍ ಸೋಷಿಯಲ್ ಮಿಡಿಯಾದಲ್ಲಂತೂ ಭಾರಿ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.  ಸೀತಾರಾಮಂ ಸಿನೆಮಾದಲ್ಲಿ ಆಕೆ ತುಂಬಾ ಸಂಪ್ರದಾಯಬದ್ದವಾಗಿ ಕಾಣಿಸಿಕೊಂಡಿದ್ದರು. ಈ ಸಿನೆಮಾದಲ್ಲಿ ಆಕೆ ಸೀತಾ ಮಹಾಲಕ್ಷ್ಮೀ ಎಂಬ ಪಾತ್ರದಲ್ಲಿ ನಟಿಸಿದ್ದರು. ಅಂದಿನಿಂದ ಆಕೆಯನ್ನು ಎಲ್ಲರೂ ಮುದ್ದಾಗಿ ಸೀತಾ ಎಂದು ಸಹ ಕರೆದರು ಆದರೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಆಕೆಯ ವರಸೆಯೇ ಬೇರೆಯದ್ದಾಗಿದೆ. ಬೋಲ್ಡ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಶಾಕ್ ಆಗುವಂತೆ ಮಾಡುತ್ತಿರುತ್ತಾರೆ.

ಮರಾಠಿ ಮೂಲದ ಯಂಗ್ ಬ್ಯೂಟಿ ಮೃಣಾಲ್ ಠಾಕೂರ್‍ ಸೀತಾರಾಮಂ ಸಿನೆಮಾದ ಮೂಲಕ ಸೌತ್ ಪ್ರೇಕ್ಷಕರಿಗೆ ಪರಿಚಯವಾದರು. ಮೊದಲನೇ ಸಿನೆಮಾದ ಮೂಲಕವೇ ತೆಲುಗು ಪ್ರೇಕ್ಷರನ್ನು ಫಿದಾ ಮಾಡಿದರು. ನಟನೆ ಹಾಗೂ ಸೌಂದರ್ಯದ ಮೂಲಕ ಅನೇಕ ಯುವಕರ ಕನಸಿನ ರಾಣಿಯಾದರು. ಮೊದಲನೇ ಸಿನೆಮಾದ ಮೂಲಕವೇ ಕ್ರೇಜಿ ಹಿರೋಯಿನ್ ಆದ ಮೃಣಾಲ್ ಬಾಲಿವುಡ್ ಜೊತೆಗೆ ಟಾಲಿವುಡ್ ನಲ್ಲೂ ಸಹ ಒಳ್ಳೆಯ ಆಫರ್‍ ಗಳನ್ನು ಪಡೆದುಕೊಂಡು ಕೆರಿಯರ್‍ ಸಾಗಿಸುತ್ತಿದ್ದಾರೆ. ಇನ್ನೂ ಆಕೆ ಮಾತ್ರ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಎಂಬಂತೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಡುತ್ತಲೇ ಇದ್ದಾರೆ. ಸೀತಾರಾಮಂ ಸಿನೆಮಾದಲ್ಲಿ ಪದ್ದತಿಯಾಗಿ ಕಾಣಿಸಿಕೊಂಡ ಮೃಣಾಲ್ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಬೋಲ್ಡ್ ಬ್ಯೂಟಿಯಾಗಿದ್ದಾರೆ.

ನಟಿ ಮೃಣಾಲ್ ಠಾಕೂರ್‍ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಸಾಲು ಸಾಲು ಪೊಟೋಶೂಟ್ಸ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ಕೆಲವೊಂದು ಸ್ಟನ್ನಿಂಗ್ ಪೊಟೋಗಳನ್ನು ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಮೃಣಾಲ್ ನೆಟ್ ನಂತಿರುವ ಟಾಪ್ ಧರಿಸಿದ್ದಾರೆ. ಈ ಡ್ರೆಸ್ ನಲ್ಲಿ ಆಕೆಯ ಒಳ ಉಡುಪು ಕಾಣುವಂತೆ ಕಾಣಿಸಿಕೊಂಡಿದ್ದು, ಸಖತ್ ಹಾಟ್ ಆಗಿದೆ. ಬ್ರಾ ಸೌಂದರ್ಯ ಪ್ರದರ್ಶನ ಮಾಡುವುದರ ಜೊತೆಗೆ ವಿವಿಧ ಭಂಗಿಮಗಳಲ್ಲಿ ಮಾದಕ ನೋಟ ಬೀರಿದ್ದಾರೆ. ಮತ್ತೆ ಮತ್ತೇ ತಿರುಗಿ ನೋಡುವಂತೆ ಆಕೆ ಸ್ಟನ್ನಿಂಗ ಪೋಸ್ ಗಳ ಮೂಲಕ ಯುವಕರನ್ನು ತನ್ನತ್ತ ಸೆಳೆದುಕೊಂಡಿದ್ದಾರೆ. ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಸೆನ್ಷೇಷನ್ ಕ್ರಿಯೇಟ್ ಮಾಡಿದೆ ಎಂದು ಹೇಳಲಾಗುತ್ತಿದೆ.

ಇನ್ನೂ ಮೃಣಾಲ್ ಠಾಕೂರ್‍ ಬಾಲಿವುಡ್ ನಲ್ಲಿ ಸಾಲು ಸಾಲು ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನ್ಯಾಚುರಲ್ ಸ್ಟಾರ್‍ ನಾನಿ ಜೊತೆಗೆ ಆಕೆ NANI30 ಸಿನೆಮಾದಲ್ಲಿ ಹಾಗೂ ರೌಡಿ ಹಿರೋ ವಿಜಯ್ ದೇವರಕೊಂಡ ಜೊತೆಗೆ VD13 ಸಿನೆಮಾದಲ್ಲೂ ಸಹ ನಟಿಸುತ್ತಿದ್ದಾರೆ. ಈ ಸಿನೆಮಾಗಳ ಜೊತೆಗೆ ಆಕೆಯನ್ನು ಮತಷ್ಟು ಸಿನೆಮಾಗಳಲ್ಲಿ ತೆಗೆದುಕೊಳ್ಳಲು ಚರ್ಚೆಗಳೂ ಸಹ ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ.

Most Popular

To Top