Film News

ಟ್ರೆಡಿಷನಲ್ ಡ್ರೆಸ್ ನಲ್ಲೂ ಹಾಟ್ ಟ್ರೀಟ್ ಕೊಟ್ಟ ಸೀತಾರಾಮಂ ಬ್ಯೂಟಿ, ಟೈಟ್ ಬ್ಲೌಜ್ ನಲ್ಲಿ ಹಾಟ್ ಪೋಸ್ ಕೊಟ್ಟ ಮೃಣಾಲ್…..!

ಸೌತ್ ನಲ್ಲಿ ಸೀತಾರಾಮಂ ಸಿನೆಮಾದ ಮೂಲಕ ಪುಲ್ ಫಾರಂಗೆ ಬಂದ ಮೃಣಾಲ್ ಠಾಕೂರ್‍ ಕಳೆದ 2012 ರಲ್ಲೇ ಕಿರುತೆರೆಯ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದರು. ಈಕೆ 2014 ರಲ್ಲಿ ಮರಾಠಿ ಭಾಷೆಯ ವಿಟ್ಟಿ ದಂಡು ಎಂಬ ಸಿನೆಮಾದ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟರು. ಲವ್ ಸೋನಿಯಾ ಎಂಬ ಸಿನೆಮಾದ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟರು. ಸೀತಾರಾಮಂ ಸಿನೆಮಾದಲ್ಲಿ ಸಂಪ್ರದಾಯಬದ್ದವಾಗಿ ಕಾಣಿಸಿಕೊಂಡ ಈಕೆ ಇದೀಗ ಸೊಷಿಯಲ್ ಮಿಡಿಯಾದಲ್ಲಿ ತುಂಬಾನೆ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಟ್ರೆಡಿಷನಲ್ ಲುಕ್ಸ್ ನಲ್ಲೂ ಮೃಣಾಲ್ ತುಂಬಾ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

ನಟಿ ಮೃಣಾಲ್ ಠಾಕೂರ್‍ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಇಂಟರ್‍ ನೆಟ್ ಶೇಕ್ ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಸ್ಲೀವ್ ಲೆಸ್ ಬ್ಲೌಜ್ ನಲ್ಲಿ ಹಾಟ್ ಪೊಟೋಶೂಟ್ಸ್ ಹಂಚಿಕೊಂಡಿದ್ದಾರೆ. ಎದೆಯ ಸೌಂದರ್ಯದ ಮೂಲಕ ವಿಜುವಲ್ ಟ್ರೀಟ್ ನೀಡಿದ್ದಾರೆ. ಸದ್ಯ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಇನ್ನೂ ಮೃಣಾಲ್ ಯುವರಾಣಿಯಂತೆ ಕಾಣಿಸಿಕೊಂಡಿದ್ದಾರೆ. ಟ್ರೆಡಿಷನಲ್ ಲುಕ್ಸ್ ನಲ್ಲೂ ಸಹ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ನೀಡುತ್ತಾ ಇಂಟರ್‍ ನೆಟ್ ಶೇಕ್ ಮಾಡುತ್ತಿದ್ದಾರೆ. ಇನ್ನೂ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಆಕೆಯ ಅಭಿಮಾನಿಗಳು ಸೇರಿದಂತೆ ನೆಟ್ಟಿಗರು ಹಾಟ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಾ ಪೊಟೋಗಳನ್ನು ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಇನ್ನೂ ಮೃಣಾಲ್ ಹಂಚಿಕೊಂಡ ಪೊಟೋಗಳು ವೈರಲ್ ಆಗುತ್ತಿದ್ದು, ವಿವಿಧ ರೀತಿಯ ಕಾಮೆಂಟ್ ಗಳು ಹರಿದು ಬರುತ್ತಿವೆ. ಆಕೆಯ ಮಾದಕತೆಗೆ ಫಿದಾ ನೆಟ್ಟಿಗರು ನಿಜಕ್ಕೂ ನೀವು ನಮ್ಮ ಸೀತೆಯೇ? ತುಂಬಾ ಬದಲಾಗಿದ್ದೀಯಾ, ನೀವು ಈ ರೀತಿಯಾಗುತ್ತಿರಾ ಎಂದು ಊಹೆ ಮಾಡಿಕೊಂಡಿರಲಿಲ್ಲ. ನೀನು ಸೀತೆಯಂತಿದ್ದರೇ ಮಾತ್ರ ನಿಮ್ಮನ್ನು ಫಾಲೋ ಮಾಡುತ್ತೇವೆ. ನಮಗೆ ಮೃಣಾಲ್ ಗಿಂತ ಸೀತೆಯಾಗಿದ್ದರೇ ಇಷ್ಟ ಎಂದು ಕಾಮೆಂಟ್ ಗಳನ್ನು ಮಾಡುತ್ತಿದ್ದಾರೆ. ಸೀತಾರಾಮಂ ಸಿನೆಮಾದಲ್ಲಿ ತುಂಬಾ ಸಂಪ್ರದಾಯಬದ್ದವಾಗಿ ಕಾಣಿಸಿಕೊಂಡ ಈಕೆ ಇದೀಗ ಸೊಷಿಯಲ್ ಮಿಡಿಯಾದಲ್ಲಿ ತುಂಬಾನೆ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಆಕೆಯ ಈ ಹಾಟ್ ಪೊಟೋಗಳಿಗೆ ಅಭಿಮಾನಿಗಳು ಸಹ ಹರ್ಟ್ ಆಗುತ್ತಿದ್ದಾರೆ ಎನ್ನಲಾಗುತ್ತಿದೆ.

ಇನ್ನೂ ಸೀತಾರಾಮಂ ಸಿನೆಮಾದ ಬಳಿಕ ಮೃಣಾಲ್ ಗೆ ಅವಕಾಶಗಳು ಹರಿದುಬರುತ್ತಿವೆ. ಈಗಾಗಲೇ ಆಕೆ ನ್ಯಾಚುರಲ್ ಸ್ಟಾರ್‍ ನಾನಿ ಜೊತೆಗೆ ಸಿನೆಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಶೂಟೀಂಗ್ ಸಹ ಆರಂಭವಾಗಿದೆ. ಇದರ ಜೊತೆಗೆ ಆಕೆಯ ಕೈಯಲ್ಲಿ ಮತಷ್ಟು ಸಿನೆಮಾ ಕಥೆಗಳಿದ್ದು, ಚರ್ಚೆಯ ಹಂತದಲ್ಲಿವೆ ಎನ್ನಲಾಗಿದೆ. ಇನ್ನೂ ಸೌತ್ ಸಿನೆಮಾಗಳ ಜೊತೆಗೆ ಹಿಂದಿ ಸಿನೆಮಾಗಳಲ್ಲೂ ಸಹ ಮೃಣಾಲ್ ಬ್ಯುಸಿಯಾಗಿದ್ದಾರೆ. ಇನ್ನೆರಡು ಸಿನೆಮಾಗಳು ಆಕೆಗೆ ಸಕ್ಸಸ್ ಕೊಟ್ಟರೇ ಆಕೆ ಸ್ಟಾರ್‍ ನಟಿಯಾಗಬಹುದು ಎಂದು ಸಿನಿತಜ್ಞರು ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

Most Popular

To Top