Film News

ರೆಡ್ ಕಲರ್ ಡ್ರೆಸ್ ನಲ್ಲಿ ಹಾಟ್ ಪೋಸ್ ಕೊಟ್ಟ ನೇಹಾ ಶೆಟ್ಟಿ, ಬ್ಯೂಟಿಪುಲ್ ಲುಕ್ಸ್ ಮೂಲಕ ಹಲ್ ಚಲ್ ಸೃಷ್ಟಿಸಿದ ನಟಿ……!

ಸ್ಯಾಂಡಲ್ ವುಡ್ ನಟಿ ನೇಹಾ ಶೆಟ್ಟಿ ಸಿನಿರಂಗದಲ್ಲಿ ಎಂಟ್ರಿ ಕೊಟ್ಟು ಬಿಗ್ ಬ್ರೇಕ್ ನೀಡುವ ಸಿನೆಮಾಗಾಗಿ ಕಾಯುತ್ತಿದ್ದರು. ಆಗ ಆಕೆಗೆ ಅದೃಷ್ಟ ತಂದುಕೊಟ್ಟಿದ್ದು ಮಾತ್ರ ಡಿ.ಜೆ. ಟಿಲ್ಲು ಸಿನೆಮಾ ಎನ್ನಲಾಗುತ್ತಿದೆ. ಈ ಸಿನೆಮಾ ಬಾಕ್ಸ್ ಆಫೀಸ್ ನಲ್ಲಿ ಬಿಗ್ ಹಿಟ್ ಪಡೆದುಕೊಂಡಿದ್ದು, ನೇಹಾ ಶೆಟ್ಟಿ ಅಭಿನಯಕ್ಕೆ ಎಲ್ಲರೂ ಫಿದಾ ಆಗಿದ್ದಾರೆ. ಜೊತೆಗೆ ಆಗಾಗ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ. ಇದೀಗ ಆಕೆ ರೆಡ್ ಕಲರ್‍ ಡ್ರೆಸ್ ನಲ್ಲಿ ಹಾಟ್ ಪೋಸ್ ಕೊಟ್ಟಿದ್ದು, ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ಟಾಲಿವುಡ್ ನಟಿ ನೇಹಾ ಶೆಟ್ಟಿ ಕೆಲವೇ ಸಿನೆಮಾಗಳ ಮೂಲಕ ತೆರೆ ಮೇಲೆ ಬಂದರೂ ದೊಡ್ಡ ಮಟ್ಟದಲ್ಲೇ ಖ್ಯಾತಿ ಪಡೆದುಕೊಂಡ ನಟಿಯಾಗಿದ್ದಾರೆ. ಮೆಹಬೂಬ, ಗಲ್ಲಿ ರೌಡಿ, ಡಿಜೆ ಟಿಲ್ಲು ಮೊದಲಾದ ಸಿನೆಮಾಗಳ ಮೂಲಕ ತಮ್ಮ ಪ್ರತಿಭೆಯನ್ನು ‌ಪ್ರದರ್ಶನ ಮಾಡಿ ಯುವಜನತೆಯ ಮನದಲ್ಲಿ ಸ್ಥಾನ ಸಂಪಾದಿಸಿಕೊಂಡಿದ್ದಾರೆ. ಡಿಜೆ ಟಿಲ್ಲು ಸಿನೆಮಾ ಆಕೆಗೆ ಬಿಗ್ ಬ್ರೇಕ್ ನೀಡಿದ ಸಿನೆಮಾ ಎಂದೇ ಹೇಳಬಹುದಾಗಿದೆ. ಈ ಸಿನೆಮಾದ ಮೂಲಕ ಅನೇಕ ಅಭಿಮಾನಿಗಳನ್ನು ಸಹ ಪಡೆದುಕೊಂಡರು. ಡಿಜೆ ಟಿಲ್ಲು ಸಿನೆಮಾದಲ್ಲಿ ನಟಿ ನೆಹಾಶೆಟ್ಟಿ ಹೆಚ್ಚಾಗಿ ಸೀರೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆದರೂ ಸಹ ತಮ್ಮ ಸೌಂದರ್ಯವನ್ನು ಮುಚ್ಚಿಡದೇ ಪ್ರದರ್ಶನ ಮಾಡಿದ್ದಾರೆ. ಎಷ್ಟರ ಮಟ್ಟಿಗೆ ಪ್ರದರ್ಶನ ಮಾಡಬೇಕೊ ಅಷ್ಟರ ಮಟ್ಟಿಗೆ ತಮ್ಮ ಸೌಂದರ್ಯವನ್ನು ಪ್ರದರ್ಶನ ಮಾಡಿದ್ದಾರೆ. ಇನ್ನೂ ಆಕೆ ಬೆದುರುಲಂಕ 2012 ಸಿನೆಮಾದಲ್ಲಿ ನಟಿಸುತ್ತಿದ್ದು, ಶೀಘ್ರದಲ್ಲೇ ಈ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬರಲಿದ್ದಾರೆ ಈ ಸಿನೆಮಾದ ಮೇಲೆ ಇಂಟ್ರಸ್ಟಿಂಗ್ ಸಹ ಕ್ರಿಯೇಟ್ ಆಗಿದೆ.

ಇನ್ನೂ ಬೆದುರುಲಂಕ 2012 ಸಿನೆಮಾದ ಶೂಟಿಂಗ್ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ತೆರೆಗೆ ಬರಲಿದೆ. ಜೊತೆಗೆ ಈ ಸಿನೆಮಾದ ಪ್ರಮೋಷನ್ ಸಹ ಜೋರಾಗಿಯೇ ನಡೆಯುತ್ತಿದೆ. ಇನ್ನೂ ನೇಹಾ ಶೆಟ್ಟಿ ಆಫರ್‍ ಗಳಿಗಾಗಿ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ನಿರ್ಮಾಪಕರು ಹಾಗೂ ನಿರ್ದೇಶಕರನ್ನು ಸೆಳೆಯುತ್ತಿದ್ದಾರೆ.  ಜೊತೆಗೆ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ. ರೆಡ್ ಕಲರ್‌ ಔಟ್ ಫಿಟ್ ನಲ್ಲಿ ಮತಷ್ಟು ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಗ್ಲಾಮರ್‍ ಡೋಸ್ ಏರಿಸಿ ಮಾದಕ ನೋಟ ಬೀರಿದ್ದಾರೆ ಸದ್ಯ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಎದೆಯ ಸೌಂದರ್ಯದ ಮೂಲಕ ಅಭಿಮಾನಿಗಳನ್ನು ಮಂತ್ರಮುಗ್ದರನ್ನಾಗಿ ಮಾಡಿದ್ದಾರೆ. ನೇಹಾ ಶೆಟ್ಟಿಯವರ ಈ ಹಾಟ್ ಪೊಟೋಗಳಿಗೆ ಅಭಿಮಾನಿಗಳು ಹಾಟ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

Most Popular

To Top