ಎಲ್ಲೋ ಕಲರ್ ಸ್ಲೀವ್ ಲೆಸ್ ಫ್ರಾಕ್ ನಲ್ಲಿ ಬೋಲ್ಡ್ ಪೋಸ್ ಕೊಟ್ಟ ನಿಹಾರಿಕಾ, ವೈರಲ್ ಆದ ಮೆಗಾಡಾಟರ್ ಹಾಟ್ ಶೋ….!

Follow Us :

ಟಾಲಿವುಡ್ ನಟಿ ಮೆಗಾ ಕುಟುಂಬದ ನಿಹಾರಿಕಾ ಕೊಣಿದೆಲಾ ಸಿನೆಮಾಗಳಲ್ಲಿ ಎಂಟ್ರಿ ಕೊಟ್ಟು ನಟಿಯಾಗಿ ಕೆಲವೊಂದು ಸಿನೆಮಾಗಳಲ್ಲಿ ಕಾಣಿಸಿಕೊಂಡರೂ ಸಹ ಆಕೆ ಅಂದುಕೊಂಡಷ್ಟು ಸಕ್ಸಸ್ ಕಾಣದೆ ವಿಫಲರಾದರು. ಬಳಿಕ ವೆಬ್ ಸಿರೀಸ್ ಹಾಗೂ ನಿರ್ಮಾಣದತ್ತ ಮುಖ ಮಾಡಿದರು. ಇನ್ನೂ ಆಕೆ ಸಿನೆಮಾಗಳಲ್ಲಿ ಟ್ರೆಡಿಷನಲ್ ಆಗಿಯೇ ಕಾಣಿಸಿಕೊಂಡಿದ್ದರು. ಇನ್ನೂ ಕೆಲವು ದಿನಗಳಿಂದ ನಿಹಾರಿಕಾಗೆ ಸಂಬಂಧಿಸಿದ ವೈಯುಕ್ತಿಕ ವಿಚಾರಗಳು ಸಖತ್ ವೈರಲ್ ಆಗುತ್ತಿವೆ. ಕೆಲವು ದಿನಗಳ ಹಿಂದೆಯಷ್ಟೆ ಪತಿಯೊಂದಿಗೆ ವಿಚ್ಚೇದನ ಸಹ ಪಡೆದುಕೊಂ ನಿಹಾರಿಕಾ ಇದೀಗ ಎಲ್ಲೋ ಕರಲ್ ಡ್ರೆಸ್ ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ನಟಿ ನಿಹಾರಿಕಾ ಹಾಗೂ ಚೈತನ್ಯ ಜೊನ್ನಲಗಡ್ಡ ಜೊತೆಗೆ ವಿಚ್ಚೇದನ ಪಡೆದುಕೊಂಡು ಸದ್ಯ ಸಿಂಗಲ್ ಆಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ಕೂಕಟ್ ಪಲ್ಲಿ ಫ್ಯಾಮಿಲಿ ಕೋರ್ಟ್‌ನಲ್ಲಿ ವಿಚ್ಚೇದನಕ್ಕೆ ಪಿರ್ಯಾದು ಮಾಡಿ ವಿಚ್ಚೇದನ ಸಹ ಪಡೆದುಕೊಂಡಿದ್ದಾರೆ. ಇಬ್ಬರೂ ಒಪ್ಪಿಗೆಯ ಮೇರೆಗೆ ವಿಚ್ಚೇದನ ಪಡೆದುಕೊಂಡಿದ್ದಾಗಿ ನಿಹಾರಿಕಾ ಸಹ ಸೋಷಿಯಲ್ ಮಿಡಿಯಾ ಮೂಲಕ ತಿಳಿಸಿದ್ದರು. ಈ ಸಮಯದಲ್ಲಿ ನನಗೆ ಕೊಂಚ ಪ್ರೈವೆಸಿ ಬೇಕು, ದಯವಿಟ್ಟು ಅರ್ಥ ಮಾಡಿಕೊಳ್ಳಿ ಎಂದು ಪೋಸ್ಟ್ ಮಾಡಿದ್ದರು. ಇನ್ನೂ ವಿಚ್ಚೇದನದ ಸುದ್ದಿ ಶುರುವಾದಾಗಿನಿಂದ ನಿಹಾರಿಕಾ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೋಸ್ಟ್ ಗಳ ಮೂಲಕ ಸದ್ದು ಮಾಡುತ್ತಿದ್ದಾರೆ. ವಿಚ್ಚೇದನದ ದುಃಖ ಆಕೆಗಿಲ್ಲ ಎಂಬ ವಿಮರ್ಶೆಗಳಿಗೂ ಸಹ ಕೇಳಿಬರುತ್ತಿವೆ.

ಇನ್ನೂ ನಿಹಾರಿಕಾ ಕೊಣಿದೆಲಾ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೋಸ್ಟ್ ಗಳ ಮೂಲಕ ಸದ್ದು ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಇತ್ತಿಚಿಗೆ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ದಿನೇ ದಿನೇ ತೆರೆದ ಪುಸ್ತಕದಂತೆ ಗ್ಲಾಮರ್‍ ಶೋ ಮಾಡಲು ಮುಂದಾಗುತ್ತಿದ್ದಾರೆ. ಅದರಲ್ಲೂ ಆಕೆ ಇತ್ತೀಚಿಗೆ ತುಂಬಾನೆ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಸ್ಲೀವ್ ಲೆಸ್ ‌ಎಲ್ಲೋ ಕಲರ್‍ ಲಾಂಗ್ ಫ್ರಾಕ್ ನಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಈ ಪೊಟೋಗಳಲ್ಲಿ ಆಕೆ ತುಂಬಾನೆ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಮತ್ತೇರಿಸುವಂತಹ ಪೋಸ್ ಗಳನ್ನು ಕೊಟ್ಟು ಎಲ್ಲರ ಮೈಂಡ್ ಬ್ಲಾಕ್ ಆಗುವಂತೆ ಮಾಡಿದ್ದಾರೆ. ಸದ್ಯ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ನಿಹಾರಿಕಾ ಸದ್ಯ ಸಿನೆಮಾಗಳ ಮೇಲೆ ಹೆಚ್ಚು ಪೋಕಸ್ ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ನಿರ್ಮಾಪಕಿಯಾಗಿ, ನಟಿಯಾಗಿ ಬ್ಯುಸಿಯಾಗುತ್ತಿದ್ದಾರೆ. ಇತ್ತಿಚಿಗಷ್ಟೆ ಆಕೆ ಡೆಡ್ ಪಿಕ್ಸೆಲ್ಸ್ ಟೈಟಲ್ ನಲ್ಲಿ ಒಂದು ವೆಬ್ ಸಿರೀಸ್ ನಲ್ಲಿ ನಟಿಸಿದ್ದಾರೆ. ಈ ಸಿರೀಸ್ ಹಾಟ್ ಸ್ಟಾರ್‍ ನಲ್ಲಿ ಸ್ಟ್ರೀಮಿಂಗ್ ಆಗಿತ್ತು. ಆದರೆ ಅಂದುಕೊಂಡಷ್ಟು ಸಕ್ಸಸ್ ಕಾಣಲಿಲ್ಲ ಎಂದೇ ಹೇಳಬಹುದು.