ಮಿಣ ಮಿಣ ಎಂದು ಮಿಂಚುತ್ತಿರುವ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಪೂಜಾ ಹೆಗ್ಡೆ, ಸಿಲ್ವರ್ ಕಲರ್ ಡ್ರೆಸ್ ನಲ್ಲಿ ಕಿಲ್ಲಿಂಗ್ ಲುಕ್ಸ್ ಕೊಟ್ಟ ಬ್ಯೂಟಿ…..!

Follow Us :

ಸೌತ್ ಸಿನಿರಂಗದಲ್ಲಿ ಕಡಿಮೆ ಸಮಯದಲ್ಲೇ ‌ಸ್ಟಾರ್‍ ಡಂ ಪಡೆದುಕೊಂಡ ನಟಿಯರಲ್ಲಿ ಪೂಜಾ ಹೆಗ್ಡೆ ಒಬ್ಬರಾಗಿದ್ದಾರೆ. ಕಳೆದ ವರ್ಷ ಆಕೆ ಬ್ಯಾಕ್ ಟು ಬ್ಯಾಕ್ ಸೋಲುಗಳನ್ನು ಕಂಡರೂ ಆಕೆಯ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ ಎನ್ನಬಹುದು. ಆಕೆ ಬಳಕುವಂತಹ ಮೈಕಟ್ಟಿನ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸುತ್ತಿರುತ್ತಾರೆ. ಕ್ಯೂಟ್ ಅಂಡ್ ಹಾಟ್ ಆಗಿ ಆಕೆ ಸದಾ ಅಭಿಮಾನಿಗಳ ನಿದ್ದೆಗೆಡಿಸುವಂತಹ ಪೋಸ್ ಗಳನ್ನು ಕೊಡುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ಸ್ಟಾರ್‍ ನಟಿ ಪೂಜಾ ಹೆಗ್ಡೆ ಬುಟ್ಟಬೊಮ್ಮ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಕೆರಿಯರ್‍ ಆರಂಭದಲ್ಲಿ ಭಾರಿ ಸೋಲುಗಳನ್ನು ಕಂಡಂತಹ ಪೂಜಾ ಹೆಗ್ಡೆ ಡಿ.ಜೆ ಸಿನೆಮಾದ ಮೂಲಕ ಸಕ್ಸಸ್ ಕಂಡುಕೊಂಡರು. ಆ ಸಿನೆಮಾದ ಬಳಿಕ ಆಕೆ ಬ್ಯಾಕ್ ಟು ಬ್ಯಾಕ್ ಸೂಪರ್‍ ಹಿಟ್ ಸಿನೆಮಾಗಳನ್ನು ಮುಡಿಗೇರಿಸಿಕೊಂಡರು. ಆದರೆ ಕಳೆದ ವರ್ಷ ಮಾತ್ರ ಆಕೆಗೆ ಬಾಡ್ ಲಕ್ ಎಂದೇ ಹೇಳಬಹುದು. ಕಳೆದ ವರ್ಷ ತೆರೆಕಂಡ ಆಕೆಯ ಎಲ್ಲಾ ಸಿನೆಮಾಗಳು ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದವು. ಜೊತೆಗೆ ಕೆಲವೊಂದು ಕಾರಣಗಳಿಂದ ಆಕೆ ಈ ಹಿಂದೆ ಒಪ್ಪಿಕೊಂಡ ಸಿನೆಮಾಗಳಿಂದ ಸಹ ಹೊರಬಂದರು ಎನ್ನಲಾಗಿದೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಮಿಣ ಮಿಣ ಎಂದು ಹೊಳೆಯುವ ಸಿಲ್ವರ್‍ ಕಲರ್‍ ಡ್ರೆಸ್ ನಲ್ಲಿ ಮಿಂಚಿದ್ದಾರೆ.

ನಟಿ ಪೂಜಾ ಹೆಗ್ಡೆ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿದ್ದು, ಪೊಟೋಶೂಟ್ಸ್, ವಿಡಿಯೋಗಳನ್ನು ಹರಿಬಿಡುತ್ತಿರುತ್ತಾರೆ. ಅದರಲ್ಲೂ ಆಕೆ ತನ್ನ ಥಂಡರ್‍ ಥೈಸ್ ಮೂಲಕ ಎಲ್ಲರ ನಿದ್ದೆಗೆಡಿಸುತ್ತಿರುತ್ತಾರೆ. ಈ ಹಾದಿಯಲ್ಲೇ ಇದೀಗ ಆಕೆ ಸಿಲ್ವರ್‍ ಕಲರ್‍ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಎದೆಯ ಸೌಂದರ್ಯದ ಜೊತೆಗೆ ಥಂಡರ್‍ ಥೈಸ್ ಶೋ ಮಾಡಿ ಎಲ್ಲರನ್ನು ಮಸ್ಮರೈಜ್ ಮಾಡಿದ್ದಾರೆ. ಅದರಲ್ಲೂ ಆಕೆ ಮತ್ತೇರಿಸುವಂತಹ ಲುಕ್ಸ್ ಕೊಡುತ್ತಾ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಕ್ಲೀವೇಜ್ ಶೋ ಮಾಡುತ್ತಾ ಯುವಕರನ್ನು ಮಂತ್ರಮುಗ್ದರನ್ನಾಗಿ ಮಾಡಿದ್ದಾರೆ ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಪೂಜಾ ಹೆಗ್ಡೆ ಮಹೇಶ್ ಬಾಬು ರವರ ಗುಂಟೂರು ಖಾರಂ ಹಾಗೂ ಉಸ್ತಾದ ಭಗತ್ ಸಿಂಗ್ ಸಿನೆಮಾಗಳಿಂದಲೂ ಹೊರಬಂದರು. ಡೇಟ್ಸ್ ಹೊಂದಾಣಿಕೆಯಾಗದ ಕಾರಣದಿಂದ ಆಕೆ ಈ ಸಿನೆಮಾಗಳಿಂದ ಹೊರಬಂದರು ಎನ್ನಲಾಗಿದೆ. ಸದ್ಯ ಆಕೆ ಸಾಯಿಧರಮ್ ತೇಜ್ ಜೊತೆಗೆ ಗಂಜಾ ಶಂಕರ್‍ ಸಿನೆಮಾ ಹಾಗೂ ಹಿಂದಿಯಲ್ಲಿ ಸಿನೆಮಾ ಒಂದರಲ್ಲಿ ನಟಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.