Film News

ಬ್ಲಾಕ್ ಕಲರ್ ಸೀರೆಯಲ್ಲಿ ಹಾಟ್ ಲುಕ್ಸ್ ನೊಂದಿಗೆ ಬ್ಲಾಸ್ಟಿಂಗ್ ಪೋಸ್ ಕೊಟ್ಟ ಪ್ರಗ್ಯಾ ಜೈಸ್ವಾಲ್……!

ಸೌತ್ ಸಿನಿರಂಗದ ನಟಿ ಪ್ರಗ್ಯಾ ಜೈಸ್ವಾಲ್ ಸೋಲು ಗೆಲುವಿಗೆ ಸಂಬಂಧವಿಲ್ಲದಂತೆ ಸಿನಿರಂಗದಲ್ಲಿ ಮುನ್ನುಗ್ಗುತ್ತಿರುತ್ತಾರೆ.  ಆಕೆಯ ಕೆರಿಯರ್‍ ನಲ್ಲಿ ಬಿಗ್ ಸಕ್ಸಸ್ ಗಾಗಿ ಕಾಯುತ್ತಿದ್ದಂತಹ ಸಮಯದಲ್ಲಿ ಖ್ಯಾತ ನಿರ್ದೇಶಕ ಬೋಯಪಾಟಿ ಸೀನು ನಿರ್ದೇಶನದಲ್ಲಿ ಬಾಲಕೃಷ್ಣ ಜೊತೆಗೆ ಅಖಂಡ ಸಿನೆಮಾದಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡರು. ಈ ಸಿನೆಮಾಗೆ ಆಕೆಗೆ ಬಿಗ್ ಸಕ್ಸಸ್ ತಂದುಕೊಟ್ಟಿತ್ತು. ಇನ್ನೂ ಅಖಂಡ ಸಿನೆಮಾದ ಮೂಲಕ ಭಾರಿ ಕ್ರೇಜ್ ಪಡೆದುಕೊಂಡರು ಸಿನೆಮಾಗಳಲ್ಲಿ ಅವಕಾಶಗಳು ಬರದೇ ಇರುವುದು ಯಕ್ಷ ಪ್ರಶ್ನೆಯಾಗಿದೆ ಎನ್ನಬಹುದಾಗಿದೆ. ಆದರೆ ಸೋಷಿಯಲ್ ಮಿಡಿಯಾದಲ್ಲಂತೂ ಪ್ರಗ್ಯಾ ಸದಾ ಹಾಟ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಲೇ ಇರುತ್ತಾರೆ.

ನಟಿ ಪ್ರಗ್ಯಾ ಜೈಸ್ವಾಲ್ ಅಖಂಡ ಸಿನೆಮಾದ ಬಳಿಕ ಜೋಷ್ ಏರಿಸಿಕೊಂಡಿದ್ದಾರೆ. ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತೆರೆದ ಪುಸ್ತಕದಂತೆ ಸೌಂದರ್ಯ ಪ್ರದರ್ಶನ ಮಾಡುತ್ತಿದ್ದಾರೆ. ತಮಿಳಿನ ವಿರಟ್ಟು ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟ ಈಕೆ ಕಡಿಮೆ ಸಮಯದಲ್ಲೇ ಹೆಚ್ಚು ಹೆಚ್ಚು ಸಿನೆಮಾಗಳಲ್ಲಿ ನಟಿಸಲು ಅವಕಾಶ ಗಿಟ್ಟಿಸಿಕೊಂಡರು. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ದೇಹದ ಮೈಮಾಟ ಪ್ರದರ್ಶನಕ್ಕೆ ಯಾವುದೇ ಅಡ್ಡಿಯಿಲ್ಲ ಎಂಬಂತೆ ಸದಾ ಹಾಟ್ ಪೊಟೋಗಳನ್ನು ಹಂಚಿಕೊಳ್ಳುತ್ತಾ ಫ್ಯಾನ್ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ.  ಆಕೆಯ ಕೈಯಲ್ಲಿ ಯಾವುದೇ ಸಿನೆಮಾಗಳು ಇಲ್ಲದೇ ಇದ್ದರೂ ಸಹ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಹಾಟ್ ಟಾಪಿಕ್ ಆಗುತ್ತಿರುತ್ತಾರೆ.

ಇನ್ನೂ ಪ್ರಗ್ಯಾ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಬ್ಲಾಕ್ ಕಲರ್‍ ಸೀರೆಯಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ತೆಳುವಾದ ಬ್ಲಾಕ್ ಸೀರೆಯಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ದೇಹದ ಮೈಮಾಟದೊಂದಿಗೆ ಕಿಲ್ಲಿಂಗ್ ಲುಕ್ಸ್ ಕೊಟ್ಟಿದ್ದಾರೆ. ಗ್ಲಾಮರಸ್ ಪೊಟೋಗಳ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ವಿರಹ ವೇದನೆ ತಾಳಲಾರೆನು ಎಂಬಂತೆ ಆಕೆಯ ನೋಟ ವಿದ್ದು, ಎಲ್ಲರನ್ನೂ ತನ್ನತ್ತ ಆಕರ್ಷಣೆ ಮಾಡುತ್ತಿದೆ. ಇನ್ನೂ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ. ಆಕೆಯ ಮೈಮಾಟಕ್ಕೆ ಫಿದಾ ಆದ ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಹಾಟ್ ಹಾಟ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇನ್ನೂ ಆಕೆ ಇನ್ಸ್ಟಾಗ್ರಾಂ ನಲ್ಲಿ ಭಾರಿ ಫಾಲೋಯಿಂಗ್ ಹೊಂದಿದ್ದಾರೆ. ಗ್ಯಾಪ್ ಇಲ್ಲದೇ ಆಕೆ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ.

ಇನ್ನೂ ಪ್ರಗ್ಯಾ ಜೈಸ್ವಾಲ್ ಅಖಂಡ ಸಿನೆಮಾದಲ್ಲಿ ಭಾರಿ ಕ್ರೇಜ್ ಪಡೆದುಕೊಂಡರೂ ಸಹ ಆಕೆಯ ಕೈಯಲ್ಲಿ ಯಾವುದೇ ಸಿನೆಮಾ ಆಫರ್‍ ಗಳು ಇಲ್ಲದೇ ಇರುವುದು ಯಕ್ಷ ಪ್ರಶ್ನೆಯಾಗಿದೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಸದಾ ಹಾಟ್ ಪೊಟೋಶೂಟ್ಸ್ ಮೂಲಕ ನಿರ್ಮಾಪಕರು ಹಾಗೂ ನಿರ್ದೇಶಕರ ಗಮನ ಸೆಳೆಯಲು ಪ್ರಯತ್ನಗಳನ್ನು ಮಾಡುತ್ತಿದ್ದರೂ ಸಹ ಆಕೆಗೆ ಅವಕಾಶಗಳು ಬರುತ್ತಿಲ್ಲ. ಆದರೆ ಸೋಷಿಯಲ್ ಮಿಡಿಯಾದಲ್ಲಂತೂ ಅಭಿಮಾನಿಗಳನ್ನು ರಂಜಿಸುತ್ತಲೇ ಇದ್ದಾರೆ.

Most Popular

To Top