ಬ್ಲೇಜರ್ ಬಟನ್ ತೆಗೆದು ಬೋಲ್ಡ್ ಪೋಸ್ ಕೊಟ್ಟ ನಟಿ, ಬ್ರಾ ಲೆಸ್ ಆಗಿ ಹಾಟ್ ಆಗಿ ಕಾಣಿಸಿಕೊಂಡ ಪ್ರಗ್ಯಾ ಜೈಸ್ವಾಲ್…….!

Follow Us :

ತೆಲುಗು ನಟಿ ಪ್ರಗ್ಯಾ ಜೈಸ್ವಾಲ್ ಅಖಂಡ ಸಿನೆಮಾದ ಮೂಲಕ ಭಾರಿ ಕ್ರೇಜ್ ಪಡೆದುಕೊಂಡಿದ್ದಾರೆ. ಸರಿಯಾದ ಸಕ್ಸಸ್ ಕಾಣದೇ ಇದ್ದ ಸಮಯದಲ್ಲಿ ಪ್ರಗ್ಯಾಗೆ ಅಖಂಡ ಸಿನೆಮಾ ಒಳ್ಳೆಯ ಸಕ್ಸಸ್ ತಂದುಕೊಟ್ಟಿತ್ತು. ಆದರೆ ಈ ಸಿನೆಮಾದ ಬಳಿಕ ಮತ್ತೆ ಆಕೆಯ ಕೆರಿಯರ್‍ ಹಾದಿ ತಪ್ಪಿದೆ ಎಂದೇ ಹೇಳಬಹುದಾಗಿದೆ. ಸದ್ಯ ಆಕೆಯ ಕೈಯಲ್ಲಿ ಸಿನೆಮಾಗಳ್ಯಾವು ಇಲ್ಲ. ಆದರೂ ಸಹ ಸೋಷಿಯಲ್ ಮಿಡಿಯಾದಲ್ಲಂತೂ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನು ತನ್ನತ್ತ ಸೆಳೆದುಕೊಳ್ಳುತ್ತಿದ್ದಾರೆ. ಅದರಲ್ಲೂ ಇತ್ತೀಚಿಗೆ ಆಕೆ ಬಿಕಿನಿಯಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ.

ಸೌತ್ ನಲ್ಲಿ ಗ್ಲಾಮರಸ್ ನಟಿಯರ ಸಾಲಿಗೆ ಪ್ರಗ್ಯಾ ಜೈಸ್ವಾಲ್ ಸಹ ಸೇರುತ್ತಾರೆ. ಇನ್ನೂ ಆಕೆ ಸೋಲು ಗೆಲುವಿಗೆ ಸಂಬಂಧವಿಲ್ಲದಂತೆ ಸಿನಿರಂಗದಲ್ಲಿ ಮುನ್ನುಗ್ಗುತ್ತಿರುತ್ತಾರೆ.  ಆಕೆಯ ಕೆರಿಯರ್‍ ನಲ್ಲಿ ಬಿಗ್ ಸಕ್ಸಸ್ ಗಾಗಿ ಕಾಯುತ್ತಿದ್ದಂತಹ ಸಮಯದಲ್ಲಿ ಖ್ಯಾತ ನಿರ್ದೇಶಕ ಬೋಯಪಾಟಿ ಸೀನು ನಿರ್ದೇಶನದಲ್ಲಿ ಬಾಲಕೃಷ್ಣ ಜೊತೆಗೆ ಅಖಂಡ ಸಿನೆಮಾದಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡರು. ಈ ಸಿನೆಮಾಗೆ ಆಕೆಗೆ ಬಿಗ್ ಸಕ್ಸಸ್ ತಂದುಕೊಟ್ಟಿತ್ತು. ಕಳೆದ 2021 ಡಿಸೆಂಬರ್‍ 7 ರಂದು ಈ ಸಿನೆಮಾ ಬಿಡುಗಡೆಯಾಗಿದ್ದು, ಬಾಲಕೃಷ್ಣರವರಿಗೂ ಸಹ ತನ್ನ ಕೆರಿಯರ್‍ ನಲ್ಲೇ ಅತ್ಯಧಿಕ ಗ್ರಾಸ್ ಕಲೆಕ್ಷನ್ ಮಾಡಿದ ಸಿನೆಮಾ ಆಗಿ ದಾಖಲೆ ಮಾಡಿತ್ತು. ಆದರೂ ಸಹ ಆಕೆಗೆ ಅವಕಾಶಗಳು ಮಾತ್ರ ಅಷ್ಟಕಷ್ಟೆ ಎಂದು ಹೇಳಲಾಗುತ್ತಿದೆ. ಇನ್ನೂ ಅಖಂಡ ಸಿನೆಮಾದ ಸಕ್ಸಸ್ ಅನ್ನು ಕ್ಯಾಷ್ ಮಾಡಿಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಂತೂ ದಿನೇ ದಿನೇ ಹಾಟ್ ಡೋಸ್ ಏರಿಸುತ್ತಿದ್ದಾರೆ. ಇದೀಗ ಆಕೆಯ ಲೇಟೆಸ್ಟ್ ಪೊಟೋಗಳ ಮೂಲಕ ಇಂಟರ್‍ ನೆಟ್ ಶೇಕ್ ಮಾಡಿದ್ದಾರೆ.

ಸಿನೆಮಾಗಳಲ್ಲಿ ಜೋರು ಕಡಿಮೆಯಾದರೂ ಸಹ ಪ್ರಗ್ಯಾ ಸೋಷಿಯಲ್ ಮಿಡಿಯಾದಲ್ಲಂತೂ ಬಿರುಗಾಳಿಯಂತೆ ಮುನ್ನುಗ್ಗುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸೋಷಿಯಲ್ ಮಿಡಿಯಾ ಶೇಕ್ ಮಾಡುತ್ತಿದ್ದಾರೆ. ಇದೀಗ ಆಕೆ ಬ್ಲೇಜರ್‍ ಧರಿಸಿ ರಾಯಲ್ ಲುಕ್ಸ್ ಕೊಟ್ಟಿದ್ದಾರೆ. ಕೋಟು ಬಟನ್ ತೆಗೆದು ಹಾಟ್ ಪೋಸ್ ಕೊಟ್ಟಿದ್ದಾರೆ. ಅದರಲ್ಲೂ ಆಕೆ ಬ್ರಾ ಲೆಸ್ ಆಗಿ ಕಾಣಿಸಿಕೊಂಡಿದ್ದು, ಪಡ್ಡೆ ಹುಡುಗರ ನಿದ್ದೆಗೆಡಿಸಿದೆ. ಇನ್ನೂ ಆಕೆಗೆ ಅವಕಾಶಗಳು ಬಂದರೂ ಬರದೇ ಇದ್ದರೂ ಸಹ ತನ್ನ ಕೆಲಸ ತಾನು ಮಾಡಿಕೊಳ್ಳುತ್ತಾ ಸಾಗುತ್ತಿದ್ದಾರೆ. ಫಿಟ್ ನೆಸ್ ಕಾಪಾಡಿಕೊಳ್ಳಲು ಜಿಮ್ ನಲ್ಲಿ ವರ್ಕೌಟ್ ಸಹ ಮಾಡುತ್ತಿರುತ್ತಾರೆ. ಈ ವಿಡಿಯೋಗಳನ್ನು ಸಹ ಆಕೆ ಹಂಚಿಕೊಳ್ಳುತ್ತಿರುತ್ತಾರೆ.

ಸದ್ಯ ಪ್ರಗ್ಯಾ ಜೈಸ್ವಾಲ್ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ. ಅಭಿಮಾನಿಗಳು, ನೆಟ್ಟಿಗರು ಹಾಟ್ ಬೋಲ್ಡ್ ಕಾಮೆಂಟ್ ಗಳ ಜೊತೆಗೆ ಫೈರಿಂಗ್ ಎಮೋಜಿಗಳು, ಲೈಕ್ ಗಳ ಮೂಲಕ ಪೊಟೊಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ. ಹಾಟ್ ಹಾಟ್ ಪೊಟೋಶೂಟ್ಸ್ ಮೂಲಕ ಮೇಕರ್ಸ್ ಗಮನ ಸೆಳೆಯುವಂತಹ ಕೆಲಸ ಮಾಡುತ್ತಿದ್ದಾರೆ ಪ್ರಗ್ಯಾ.