Film News

ಸ್ಲೀವ್ ಲೆಸ್ ಜಾಕೆಟ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಪ್ರಣಿತಾ, ಬ್ಲಾಕ್ ಸೀರೆಯಲ್ಲಿ ಹಾಟ್ ಪೋಸ್ ಕೊಟ್ಟ ಬ್ಯೂಟಿ…..!

ಸ್ಯಾಂಡಲ್ ವುಡ್ ಬಹುಬೇಡಿಕೆ ನಟಿ ಪ್ರಣಿತಾ ಸುಭಾಷ್ ಇತ್ತೀಚಿಗಷ್ಟೆ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ಕೊಟ್ಟರು. ಮದುವೆ, ಮಗು ಕಾರಣದಿಂದ ಸಿನೆಮಾಗಳಿಂದ ದೂರವುಳಿದ ಈಕೆ ಇದೀಗ ಸಿನೆಮಾಗಳಲ್ಲಿ ಕಮ್ ಬ್ಯಾಕ್ ಮಾಡಿದ್ದಾರೆ. ಆಕೆ ಸಿನೆಮಾಗಳಿಂದ ದೂರ ಉಳಿದರೂ ಸಹ ಸೋಷಿಯಲ್ ಮಿಡಿಯಾ ಮೂಲಕ ಅಭಿಮಾನಿಗಳಿಗೆ ಟಚ್ ನಲ್ಲೇ ಇದ್ದರು. ಗರ್ಭಿಣಿಯಾದ ಸಮಯದಲ್ಲಿ ಬೇಬಿ ಬಂಪ್ ಪೊಟೋಸ್, ಮಗುವಿನ ಪೊಟೋಗಳನ್ನು ತನ್ನ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಾ ಬ್ಯುಸಿಯಾಗಿದ್ದರು. ಇದೀಗ ಆಕೆ ಈ ಹಿಂದೆಗಿಂತ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ನಟಿ ಪ್ರಣಿತಾ ಕಳೆದ 2021 ರಲ್ಲಿ ಬೆಂಗಳೂರು ಮೂಲದ ಉದ್ಯಮಿ ನಿತಿನ್ ರಾಜ್ ಎಂಬಾತನನ್ನು ವಿವಾಹವಾದರು. ಇವರ ಮದುವೆ ಸೀಕ್ರೇಟ್ ಆಗಿಯೇ ನಡೆದಿತ್ತು. ಕಳೆದ ವರ್ಷ ಆಕೆ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ಕೊಟ್ಟರು. ಇದೀಗ ತಾಯಿಯಾಗಿ, ನಟಿಯಾಗಿಯೂ ಕುಟುಂಬ ನಿರ್ವಹಣೆಯನ್ನು ಮಾಡುತ್ತಿದ್ದಾರೆ. ಇನ್ನೂ ಪತಿಯ ಅನುಮತಿಯೊಂದಿಗೆ ಮತ್ತೆ ಸಿನೆಮಾಗಳಲ್ಲಿ ಕೆರಿಯರ್‍ ಸಾಗಿಸುತ್ತಿದ್ದಾರೆ. ಸದ್ಯ ಆಕೆ ಕನ್ನಡದಲ್ಲಿ ರಾಮನ ಅವತಾರ ಎಂಬ ಕನ್ನಡ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ತೆಲುಗಿನಲ್ಲಿ ಕೊನೆಯದಾಗಿ ಆಕೆ ಎನ್.ಟಿ.ಆರ್‍ ಕಥಾನಾಯಕುಡು ಎಂಬ ಸಿನೆಮಾದಲ್ಲಿ ಸಣ್ಣ ಕ್ಯಾಮಿಯೋ ರೋಲ್ ನಲ್ಲಿ ನಟಿಸಿದ್ದರು. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಪ್ರಣಿತಾ ಸದಾ ಹಾಟ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ.

ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ನಟಿ ಪ್ರಣಿತಾ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಮದುವೆಯಾಗಿ ಮಗುವಾದರೂ ಸಹ ಯಂಗ್ ಬ್ಯೂಟಿಯಂತೆ ಹಾಟ್ ಪೋಸ್ ಕೊಡುತ್ತಾ ಎಲ್ಲರನ್ನೂ ಆಕರ್ಷಣೆ ಮಾಡುತ್ತಿದ್ದಾರೆ. ಇದೀಗ ಆಕೆ ಮತ್ತೊಂದು ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಬ್ಲಾಕ್ ಸೀರೆಯಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟಿದ್ದಾರೆ. ಸ್ಲೀವ್ ಲೆಸ್ ಜಾಕೆಟ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಸ್ಲಿಮ್ ಫಿಟ್ ನಲ್ಲಿ ಎದೆಯ ಸೌಂದರ್ಯದ ಜೊತೆಗೆ ಸೊಂಟದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಅದರಲ್ಲೂ ಆಕೆಯ ಮತ್ತೇರಿಸುವಂತಹ ಲುಕ್ಸ್ ಮತಷ್ಟು ಆಕರ್ಷಣೆ ಮಾಡುತ್ತಿದ್ದಾರೆ. ಇದೀಗ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಬ್ಲಾಕ್ ಸೀರೆಯಲ್ಲಿ ಪ್ರಣಿತಾ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದು, ಅಭಿಮಾನಿಗಳು ಕಾಮೆಂಟ್ ಗಳು, ಲೈಕ್ ಗಳ ಮೂಲಕ ಪೊಟೋಗನ್ನು ಮತಷ್ಟು ಕಡೆ ವೈರಲ್ ಮಾಡುತ್ತಿದ್ದಾರೆ. ಸದ್ಯ ಆಕೆ ಕನ್ನಡದಲ್ಲಿ ರಾಮನ ಅವತಾರ ಹಾಗೂ ಮಲಯಾಳಂ ನಲ್ಲಿ ಸ್ಟಾರ್‍ ನಟ ದಿಲೀಪ್ ಜೊತೆಗೆ ಸಿನೆಮಾ ಒಂದರಲ್ಲಿ ನಟಿಸುತ್ತಿದ್ದಾರೆ.

Most Popular

To Top