ಟೈಟ್ ಫಿಟ್ ಡ್ರೆಸ್ ನಲ್ಲಿ ಜಿರೋ ಸೈಜ್ ಸೊಂಟದ ಮೂಲಕ ಮಾದಕ ನೋಟ ಬೀರಿದ ರಾಶಿ ಖನ್ನಾ, ಮಿರರ್ ಸೆಲ್ಫಿ ವೈರಲ್….!

Follow Us :

ಸೌತ್ ಸಿನಿರಂಗದ ನಟಿ ರಾಶಿ ಖನ್ನಾ ಊಹಲು ಗುಸಗುಸಲಾಡೆ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನೆಮಾದ ಮೂಲಕವೇ ಆಕೆ ಅನೇಕರ ಯುವಕರ ಕನಸಿನ ರಾಣಿಯಾದರು. ಇದೀಗ ಬಾಲಿವುಡ್ ನಲ್ಲೂ ಸಹ ಕೆಲವೊಂದು ಸಿನೆಮಾಗಳನ್ನು ಮಾಡುತ್ತಿದ್ದಾರೆ. ಮೊದಲಿಗೆ ಸಂಪ್ರದಾಯಬದ್ದವಾಗಿಯೇ ಕಾಣಿಸಿಕೊಂಡ ರಾಶಿ ಖನ್ನಾ ಇದೀಗ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಬಾಲಿವುಡ್ ಗೆ ಎಂಟ್ರಿ ಕೊಟ್ಟ ಬಳಿಕ ಆಕೆ ಮತಷ್ಟು ಹಾಟ್ ಅವತಾರ ತಾಳಿದ್ದಾರೆ ಎಂದು ಹೇಳಲಾಗುತ್ತಿದೆ.

ಯುವಕರ ಕ್ರಷ್ ಆದ ನಟಿ ರಾಶಿ ಖನ್ನಾ ಕೆಲವು ವರ್ಷಗಳ ಕಾಲ ತೆಲುಗು ಪ್ರೇಕ್ಷಕರನ್ನು ರಂಜಿಸಿದ್ದರು. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾ ಮೂಲಕವೂ ಸಹ ಆಕೆ ಭಾರಿ ಕ್ರೇಜ್ ಸಂಪಾದಿಸಿಕೊಂಡರು. ಈ ಹಿಂದೆ ಟ್ರೆಡಿಷನಲ್ ಆಗಿಯೇ ಕಾಣಿಸಿಕೊಳ್ಳುತ್ತಿದ್ದ ನಟಿ ರಾಶಿ ಖನ್ನಾ ಇದೀಗ ತನ್ನ ದಿಕ್ಕನ್ನು ಬದಲಿಸಿದ್ದಾರೆ.  ಆದರೆ ಸರಿಯಾದ ಅವಕಾಶಗಳನ್ನು ಪಡೆದುಕೊಳ್ಳಲು ಗ್ಲಾಮರ್‍ ಶೋ ಮಾಡುತ್ತಿದ್ದಾರೆ. ಅದರಲ್ಲೂ ಬಾಲಿವುಡ್ ಗೆ ಎಂಟ್ರಿ ಕೊಟ್ಟ ಬಳಿಕ ಮತಷ್ಟು ಹಾಟ್ ಅವತಾರ ತಾಳಿದ್ದಾರೆ. ಬೋಲ್ಡ್ ಪೊಟೋಗಳ ಮೂಲಕ ದರ್ಶನ ಕೊಡುತ್ತಾ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿದ್ದಾರೆ. ಜೊತೆಗೆ ಆಗಾಗ ಕೆಲವೊಂದು ಈವೆಂಟ್ ಗಳಲ್ಲೂ ಸಹ ರಾಶಿ ಭಾಗಿಯಾಗುತ್ತಿರುತ್ತಾರೆ. ಇದೀಗ ಆಕೆ ಸ್ಲಿಮ್ ಲುಕ್ಸ್ ನಲ್ಲಿ ಕಾಣಿಸಿಕೊಂಡಿದ್ದು, ಇಂಟರ್‍ ನೆಟ್ ನಲ್ಲಿ ಆಕೆಯ ಪೊಟೋಗಳು ವೈರಲ್ ಆಗುತ್ತಿವೆ.

ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ನಟಿ ರಾಶಿ ಖನ್ನಾ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಆಕೆ ಬ್ಲೂ ಕಲರ್‍ ಟೈಟ್ ಫಿಟ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಮತ್ತೇರಿಸುವ ಲುಕ್ಸ್ ಮೂಲಕ ಅಭಿಮಾನಿಗಳನ್ನು ಮಸ್ಮರೈಜ್ ಮಾಡಿದ್ದಾರೆ. ಅದರಲ್ಲೂ ಆಕೆ ಈ ಪೊಟೋಶೂಟ್ಸ್ ನಲ್ಲಿ ತುಂಬಾನೆ ಸ್ಲಿಮ್ ಆಗಿ ಕಾಣಿಸಿಕೊಂಡಿದ್ದಾರೆ. ಜಿರೋ ಸೈಟ್ ಸೋಂಟದ ಮೂಲಕ ಇಂಟರ್‍ ನೆಟ್ ಶೇಕ್ ಆಗುವಂತೆ ಮಾಡಿದ್ದಾರೆ. ಆಕೆಯ ಮಾದಕ ನೋಟ ಮಾತ್ರ ನೆಕ್ಸ್ಟ್ ಲೆವೆಲ್ ಎಂದೇ ಹೇಳಲಾಗುತ್ತಿದೆ. ರಾಶಿ ಖನ್ನಾ ಸ್ಲಿಮ್ ಲುಕ್ ನಲ್ಲಿ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ ಎನ್ನಲಾಗುತ್ತಿದೆ.