Film News

ರೆಡ್ ಕಲರ್ ಬಾಡಿಕಾನ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ರಾಶಿಖನ್ನಾ, ಸೋಷಿಯಲ್ ಮಿಡಿಯಾ ಶೇಖ್ ಮಾಡಿದ ಯಂಗ್ ಬ್ಯೂಟಿ….!

ದಕ್ಷಿಣದ ನಟಿ ರಾಶಿ ಖನ್ನಾ ಊಹಲು ಗುಸಗುಸಲಾಡೆ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನೆಮಾದ ಮೂಲಕವೇ ಆಕೆ ಅನೇಕರ ಯುವಕರ ಕನಸಿನ ರಾಣಿಯಾದರು. ಇದೀಗ ಬಾಲಿವುಡ್ ನಲ್ಲೂ ಸಹ ಕೆಲವೊಂದು ಸಿನೆಮಾಗಳನ್ನು ಮಾಡುತ್ತಿದ್ದಾರೆ. ಮೊದಲಿಗೆ ಸಂಪ್ರದಾಯಬದ್ದವಾಗಿಯೇ ಕಾಣಿಸಿಕೊಂಡ ರಾಶಿ ಖನ್ನಾ ಇದೀಗ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ರೆಡ್ ಕಲರ್‍ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದು, ಆಕೆಯ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ.

ನಟಿ ರಾಶಿ ಖನ್ನಾ ಕೆಲವು ವರ್ಷಗಳ ಕಾಲ ತೆಲುಗು ಪ್ರೇಕ್ಷಕರನ್ನು ರಂಜಿಸಿದ್ದರು. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾ ಮೂಲಕವೂ ಸಹ ಆಕೆ ಭಾರಿ ಕ್ರೇಜ್ ಸಂಪಾದಿಸಿಕೊಂಡರು. ಈ ಹಿಂದೆ ಟ್ರೆಡಿಷನಲ್ ಆಗಿಯೇ ಕಾಣಿಸಿಕೊಳ್ಳುತ್ತಿದ್ದ ನಟಿ ರಾಶಿ ಖನ್ನಾ ಇದೀಗ ತನ್ನ ದಿಕ್ಕನ್ನು ಬದಲಿಸಿದ್ದಾರೆ.  ಆದರೆ ಸರಿಯಾದ ಅವಕಾಶಗಳನ್ನು ಪಡೆದುಕೊಳ್ಳಲು ಗ್ಲಾಮರ್‍ ಶೋ ಮಾಡುತ್ತಿದ್ದಾರೆ. ಅದರಲ್ಲೂ ಬಾಲಿವುಡ್ ಗೆ ಎಂಟ್ರಿ ಕೊಟ್ಟ ಬಳಿಕ ಮತಷ್ಟು ಹಾಟ್ ಅವತಾರ ತಾಳಿದ್ದಾರೆ. ಬೋಲ್ಡ್ ಪೊಟೋಗಳ ಮೂಲಕ ದರ್ಶನ ಕೊಡುತ್ತಾ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿದ್ದಾರೆ. ಜೊತೆಗೆ ಆಗಾಗ ಕೆಲವೊಂದು ಈವೆಂಟ್ ಗಳಲ್ಲೂ ಸಹ ರಾಶಿ ಭಾಗಿಯಾಗುತ್ತಿರುತ್ತಾರೆ. ಇದೀಗ ರಾಶಿ ಖನ್ನಾ ಈವೆಂಟ್ ಒಂದರಲ್ಲಿ ಭಾಗಿಯಾಗಿದ್ದು, ಸಖತ್ ಹಾಟ್ ಪೋಸ್ ಕೊಟ್ಟಿದ್ದಾರೆ.

ಇನ್ನೂ ನಟಿ ರಾಶಿ ಖನ್ನಾ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಆಕ್ಟೀವ್ ಆಗಿರುತ್ತಾರೆ. ತಮ್ಮ ವೈಯುಕ್ತಿಕ ವಿಚಾರಗಳ ಜೊತೆಗೆ ಹಾಟ್ ಪೊಟೋಶೂಟ್ಸ್, ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಕೆಲವೊಂದು ಹಾಟ್ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಒಂದು ಸಮಯದಲ್ಲಿ ಸಂಪ್ರದಾಯಬದ್ದವಾಗಿ ಕಾಣಿಸಿಕೊಂಡ ರಾಶಿ ಖನ್ನಾ ರೆಡ್ ಕಲರ ಔಟ್ ಫಿಟ್ ನಲ್ಲಿ ಮಿಂಚಿದ್ದಾರೆ. ಗ್ಲಾಮರಸ್ ಆಗಿ ಪೋಸ್ ಕೊಟ್ಟು ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಟಾಪ್ ಗ್ಲಾಮರ್‍ ಶೋ ಮಾಡುತ್ತಾ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಜಾರುತ್ತಿರುವ ಟಾಪ್ ನಲ್ಲಿ ಎದೆಯ ಸೌಂದರ್ಯ ಶೋ ಮಾಡುತ್ತಾ ಇಂಟರ್‍ ನೆಟ್ ಶೇಕ್ ಮಾಡಿದ್ದಾರೆ. ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಸೌತ್ ನಲ್ಲಿ ಬಹುಬೇಡಿಕೆಯನ್ನು ಹೊಂದಿದ್ದ ರಾಶಿ ಖನ್ನಾ ಬ್ಯಾಕ್ ಟು ಬ್ಯಾಕ್ ಸೋಲುಗಳನ್ನು ಕಂಡ ಹಿನ್ನೆಲೆಯಲ್ಲಿ ಆಕೆ ಬಾಲಿವುಡ್ ಗೆ ಶಿಫ್ಟ್ ಆದರು. ಬಾಲಿವುಡ್ ನಲ್ಲಿ ಆಕೆ ಸಾಲು ಸಾಲು ಪ್ರಾಜೆಕ್ಟ್ ಗಳಲ್ಲಿ ನಟಿಸುತ್ತಿದ್ದಾರೆ. ಕೊನೆಯದಾಗಿ ಆಕೆ ಫರ್ಜಿ ಎಂಬ ಎಬ್ ಸಿರೀಸ್ ನಲ್ಲಿ ನಟಿಸಿ ಒಳ್ಳೆಯ ಸಕ್ಸಸ್ ಪಡೆದುಕೊಂಡರು. ಇದೀಗ ಮತಷ್ಟು ಫೇಂ ಪಡೆದುಕೊಳ್ಳಲು ಆಕೆ ಗ್ಲಾಮರಸ್ ಆಗಿ ಪೊಟೋಶೂಟ್ಸ್ ಗಳಲ್ಲಿ ಮಿಂಚುತ್ತಿದ್ದಾರೆ ಎನ್ನಲಾಗುತ್ತಿದೆ.

Most Popular

To Top