Film News

ನೆವರ್ ಬಿಪೋರ್ ಪೋಸ್ ಕೊಟ್ಟ ರಾಶಿ ಖನ್ನಾ, ಹಾಟ್ ಅವತಾರ ತಾಳಿದ ಬ್ಯೂಟಿ ರಾಶಿ….!

ಬಹುಬೇಡಿಕೆ ನಟಿ ರಾಶಿ ಖನ್ನಾ ಊಹಲು ಗುಸಗುಸಲಾಡೆ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನೆಮಾದ ಮೂಲಕವೇ ಆಕೆ ಅನೇಕರ ಯುವಕರ ಕನಸಿನ ರಾಣಿಯಾದರು. ಇದೀಗ ಬಾಲಿವುಡ್ ನಲ್ಲೂ ಸಹ ಕೆಲವೊಂದು ಸಿನೆಮಾಗಳನ್ನು ಮಾಡುತ್ತಿದ್ದಾರೆ. ಮೊದಲಿಗೆ ಸಂಪ್ರದಾಯಬದ್ದವಾಗಿಯೇ ಕಾಣಿಸಿಕೊಂಡ ರಾಶಿ ಖನ್ನಾ ಇದೀಗ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಮೊದಲ ಬಾರಿಗೆ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಪೋಸ್ ಕೊಟ್ಟಿದ್ದಾರೆ. ಆಕೆಯ ಈ ಬೋಲ್ಡ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.

ನಟಿ ರಾಶಿ ಖನ್ನಾ ಕೆಲವು ವರ್ಷಗಳ ಕಾಲ ತೆಲುಗು ಪ್ರೇಕ್ಷಕರನ್ನು ರಂಜಿಸಿದ್ದರು. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾ ಮೂಲಕವೂ ಸಹ ಆಕೆ ಭಾರಿ ಕ್ರೇಜ್ ಸಂಪಾದಿಸಿಕೊಂಡರು. ಈ ಹಿಂದೆ ಟ್ರೆಡಿಷನಲ್ ಆಗಿಯೇ ಕಾಣಿಸಿಕೊಳ್ಳುತ್ತಿದ್ದ ನಟಿ ರಾಶಿ ಖನ್ನಾ ಇದೀಗ ತನ್ನ ದಿಕ್ಕನ್ನು ಬದಲಿಸಿದ್ದಾರೆ.  ಆದರೆ ಸರಿಯಾದ ಅವಕಾಶಗಳನ್ನು ಪಡೆದುಕೊಳ್ಳಲು ಗ್ಲಾಮರ್‍ ಶೋ ಮಾಡುತ್ತಿದ್ದಾರೆ. ಅದರಲ್ಲೂ ಬಾಲಿವುಡ್ ಗೆ ಎಂಟ್ರಿ ಕೊಟ್ಟ ಬಳಿಕ ಮತಷ್ಟು ಹಾಟ್ ಅವತಾರ ತಾಳಿದ್ದಾರೆ. ಬೋಲ್ಡ್ ಪೊಟೋಗಳ ಮೂಲಕ ದರ್ಶನ ಕೊಡುತ್ತಾ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಆಕೆ ವಿದೇಶಗಳಲ್ಲಿ ಎಂಜಾಯ್ ಮಾಡಿದ್ದರು. ಅಲ್ಲಿನ ಕೆಲವೊಂದು ಪೊಟೋಗಳನ್ನು ಸೋಷಿಯಲ್ ಮಿಡಿಯಾ ಮೂಲಕ ಹಂಚಿಕೊಂಡಿದ್ದರು. ಇದೀಗ ಮತ್ತೊಮ್ಮೆ ಬೋಲ್ಡ್ ಲುಕ್ಸ್ ನೊಂದಿಗೆ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ.

ಟೈಮ್ಸ್ ಬ್ಯುಸಿನೆಸ್ ಅವಾರ್ಡ್ ಈವೆಂಟ್ಸ್ ನಲ್ಲಿ ರಾಶಿ ಖನ್ನಾ ಭಾಗಿಯಾಗಿದ್ದಾರೆ. ಈ ಕಾರ್ಯಕ್ರಮಕ್ಕಾಗಿ ರಾಶಿ ಖನ್ನಾ ಬೋಲ್ಡ್ ಲುಕ್ಸ್ ನಲ್ಲಿ ದರ್ಶನ ಕೊಟ್ಟಿದ್ದಾರೆ. ವೈಟ್ ಸ್ಯೂಟ್ ನಲ್ಲಿ ರಾಯಲ್ ಲುಕ್ಸ್ ಕೊಟ್ಟಿದ್ದಾರೆ. ಈ ಹಾದಿಯಲ್ಲೇ ರಾಶಿ ಖನ್ನಾ ಬೋಲ್ಡ್ ಲುಕ್ಸ್ ಕೊಟ್ಟು ಮೈಂಡ್ ಬ್ಲಾಕ್ ಮಾಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ಬ್ರಾ ಲೆಸ್ ಆಗಿ ಬೋಲ್ಡ್ ಅವತಾರ ತಾಳಿದ್ದಾರೆ. ಆಕೆಯ ಈ ಹಾಟ್ ಪೊಟೋಗಳು ಯುವಕರನ್ನು ಫಿದಾ ಮಾಡಿದೆ. ಎದೆಯ ಸೌಂದರ್ಯವನ್ನು ಕ್ಯಾಮೆರಾಗೆ ಕ್ಲೋಜಪ್ ನಲ್ಲಿ ಶೋ ಮಾಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ತುಂಬಾನೆ ಬೋಲ್ಡ್ ಲುಕ್ಸ್ ಕೊಟ್ಟಿದ್ದು, ಪೊಟೋಗಳು ವೈರಲ್ ಆಗುತ್ತಿವೆ. ಆಕೆಯ ಮಾದಕತೆಗೆ ಫಿದಾ ಆದ ಅಭಿಮಾನಿಗಳು ಹಾಟ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇನ್ನೂ ರಾಶಿ ಖನ್ನಾ ರವರ ಈ ಬೋಲ್ಡ್ ಪೊಟೋಗಳಿಗೆ ಮತ್ತೋರ್ವ ಬೋಲ್ಡ್ ಬ್ಯೂಟಿ ಪಾಯಲರ್‍ ರಾಜ್ ಪೂತ್ ಸಹ ಹಾಟ್ ನೆಸ್ ಎಂದು ಹಾಟ್ ಕಾಮೆಂಟ್ ಜೊತೆಗೆ ಫೈರ್‍ ಎಮೋಜಿಯನ್ನು ಹಂಚಿಕೊಂಡಿದ್ದಾರೆ. ಇನ್ನೂ ಇತ್ತೀಚಿಗಷ್ಟೆ ಆಕೆ ಫಾರ್ಜಿ ಎಂಬ ವೆಬ್ ಸಿರೀಸ್ ನಲ್ಲಿ ನಟಿಸಿದ್ದರು. ಈ ಸೀರಿಸ್ ನಲ್ಲಿ ಆಕೆ ಬೋಲ್ಡ್ ಆಗಿಯೇ ನಟಿಸಿದ್ದಾರೆ. ಸದ್ಯ ಆಕೆ ಬಾಲಿವುಡ್ ನಲ್ಲಿ ಯೋಧ ಎಂಬ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾದ ಶೂಟಿಂಗ್ ಸಹ ಶೀಘ್ರದಲ್ಲೇ ಮುಕ್ತಾಯವಾಗಲಿದೆ ಎಂದು ಹೇಳಲಾಗುತ್ತಿದೆ.

Most Popular

To Top