Film News

ಬ್ಲಾಕ್ ಕಲರ್ ಟೈಟ್ ಫಿಟ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ರುಹಾನಿ ಶರ್ಮಾ, ಪೊಟೋಸ್ ವೈರಲ್….!

ತೆಲುಗು ಸಿನಿರಂಗದಲ್ಲಿ ಕಡಿಮೆ ಸಮಯದಲ್ಲಿ ಹೆಚ್ಚು ಫೇಮ್ ಸಂಪಾದಿಸಿಕೊಳ್ಳುತ್ತಾ ಬ್ಯುಸಿಯಾಗಿರುವ ನಟಿಯರಲ್ಲಿ ರುಹಾನಿ ಶರ್ಮಾ ಸಹ ಒಬ್ಬರಾಗಿದ್ದಾರೆ. ಈಗಾಗಲೇ ನಟನೆಯ ಮೂಲಕ ಒಳ್ಳೆಯ ಮಾರ್ಕ್‌ಗಳನ್ನು ಪಡೆದುಕೊಂಡಿರುವ ಈಕೆ ಗ್ಲಾಮರಸ್ ಹಾಟ್ ನಟಿಯರಲ್ಲಿ ಒಬ್ಬರಾಗಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾ ಮೂಲಕ ಮತಷ್ಟು ಹಾಟ್ ಟ್ರೀಟ್ ಕೊಡುತ್ತಾ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಬ್ಲಾಕ್  ಬ್ಲಾಕ್ ಕಲರ್‍ ಟೈಟ್ ಫಿಟ್ ನಲ್ಲಿ ಮಾದಕತೆ ತುಂಬಿದ ಪೊಟೋಗಳನ್ನು ಹಂಚಿಕೊಂಡಿದ್ದು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ನಟಿ ರುಹಾನಿ ಶರ್ಮಾ ತೆಲುಗು ನಟ ಸುಶಾಂತ್ ಜೊತೆಗೆ ಚಿಲಾಸೌ ಎಂಬ ಸಿನೆಮಾದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನೆಮಾದ ಮೂಲಕ ತೆಲುಗು ಪ್ರೇಕ್ಷಕರಿಗೆ ಪರಿಚಯವಾದರು. ನಾರ್ತ್ ಮೂಲದ ಈ ಬ್ಯೂಟಿ ಮೊದಲನೇ ಸಿನೆಮಾದ ಮೂಲಕವೇ ಸೌಂದರ್ಯ ಹಾಗೂ ಅಭಿನಯದ ಮೂಲಕ ಎಲ್ಲರನ್ನೂ ಫಿದಾ ಮಾಡಿದ್ದರು. ಬಳಿಕ ನಾನಿ ನಿರ್ಮಾಣದ ಹಿಟ್, ಮೀಟ್ ಕ್ಯೂಟ್ ಎಂಬ ವೆಬ್ ಸಿರೀಸ್ ನಲ್ಲೂ ಸಹ ನಟಿಸಿದ್ದರು. ನೂಟೊಕ್ಕ ಜಿಲ್ಲಾಲ ಅಂದಗಾಡು ಸಿನೆಮಾದಲ್ಲೂ ಸಹ ಒಳ್ಳೆಯ ಪಾತ್ರದಲ್ಲಿ ನಟಿಸಿದ್ದರು. ಜೊತೆಗೆ ಬಾಲಿವುಡ್ ನ ಕೆಲವೊಂದು ವೆಬ್ ಸಿರೀಸ್ ನಲ್ಲೂ ಸಹ ರುಹಾನಿ ಬಣ್ಣ ಹಚ್ಚಿದ್ದಾರೆ. ಸೌಂದರ್ಯ ಅಭಿನಯ ಎರಡೂ ಇದ್ದರೂ ಸಹ ಆಕೆಗೆ ಅಂದುಕೊಂಡಷ್ಟು ಸಕ್ಸಸ್ ಸಿಗಲಿಲ್ಲ ಎಂದೇ ಹೇಳಬಹುದಾಗಿದೆ.

ಇನ್ನೂ ನಟಿ ರುಹಾನಿ ಶರ್ಮಾ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ಸದಾ ಗ್ಲಾಮರಸ್ ಲುಕ್ಸ್ ನೀಡುತ್ತಾ, ಹಾಟ್ ಪೋಸ್ ಕೊಡುತ್ತಾ ಯುವಜನತೆಯನ್ನು ಆಕರ್ಷಣೆ ಮಾಡುತ್ತಿದ್ದಾರೆ. ಪ್ರತಿ ದಿನ ಒಂದಲ್ಲ ಒಂದು ಪೊಟೋ ಶೇರ್‍ ಮಾಡುವ ಈಗೆಯ ಸೌಂದರ್ಯ ದಿನೇ ದಿನೇ ಹೆಚ್ಚಾಗುತ್ತಿದೆ ಎಂಬ ಭಾವನೆ ಮೂಡುತ್ತಿದೆಯಂತೆ. ಇದೀಗ ಆಕೆ ಬ್ಲಾಕ್ ಕಲರ್‍ ಟೈಟ್ ಫಿಟ್ ಡ್ರೆಸ್ ನಲ್ಲಿ ಹಾಟ್ ಟ್ರೀಟ್ ನೀಡಿದ್ದಾರೆ. ಟೈಟ್ ಫಿಟ್ ಬ್ಲಾಕ್ ಔಟ್ ಫಿಟ್ ನಲ್ಲಿ ಮಾದಕತೆ ಬೀರಿದ್ದಾರೆ. ಇನ್ನೂ ಆಕೆಯ ಪೊಟೋಗಳನ್ನು ನೋಡಿದ ಅನೇಕರು ಫಿದಾ ಆಗಿದ್ದಾರೆ. ಇನ್ನೂ ಆಕೆ ಹಂಚಿಕೊಂಡ ಪೊಟೋಗಳು ಕಡಿಮೆ ಸಮಯದಲ್ಲೇ ಒಳ್ಳೆಯ ವ್ಯೂವ್ಸ್ ಪಡೆದುಕೊಂಡಿದೆ. ಆಕೆಯ ಇನ್ಸ್ಟಾ ಖಾತೆಯಲ್ಲಿ ಒಂದು ಮಿಲಿಯನ್ ಗೂ ಅಧಿಕವಾಗಿ ಫಾಲೋವರ್ಸ್ ಇದ್ದು, ಮತಷ್ಟು ಫಾಲೊಯಿಂಗ್ ಬೆಳೆಸಿಕೊಳ್ಳಲು ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ.

ಇನ್ನೂ ಅಭಿನಯ, ಸೌಂದರ್ಯ ಎರಡೂ ಇದ್ದರೂ ಸಹ ಆಕೆ ಸ್ಟಾರ್‍ ನಟಿಯಾಗಲು ವಿಫಲರಾದರು ಎಂದೇ ಹೇಳಬಹುದು. ತೆಲುಗು ಸಿನೆಮಾಗಳ ಜೊತೆಗೆ ಬೇರೆ ಭಾಷೆಗಳಲ್ಲೂ ಸಹ ರುಹಾನಿ ನಟಿಸುತ್ತಿದ್ದಾರೆ. ನಾರ್ತ್ ಮೂಲದ ರುಹಾನಿ ಸೋಷಿಯಲ್ ಮಿಡಿಯಾ ಮೂಲಕ ಹಾಟ್ ಪೊಟೋಶೂಟ್ಸ್ ಹಂಚಿಕೊಂಡು ನಿರ್ದೇಶಕರು ಹಾಗೂ ನಿರ್ಮಾಪಕರ ಗಮನ ಸೆಳೆಯುವುದರ ಜತಗೆ ತನ್ನ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿದ್ದಾರೆ.

Most Popular

To Top