Categories: Uncategorized

ಮಾಲ್ಡೀವ್ಸ್ ನಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ ಶ್ರೇಯಾ ಶರನ್, ಟೂಪಿಸ್ ಬಿಕಿನಿಯಲ್ಲಿ ಶ್ರೇಯಾ ಹಾಟ್ ಪೊಟೋಸ್ ವೈರಲ್……!

ಟಾಲಿವುಡ್ ನಲ್ಲಿ ತುಂಬಾ ವರ್ಷಗಳ ಕಾಲ ಅನೇಕ ಹಿಟ್ ಸಿನೆಮಾಗಳನ್ನು ನೀಡಿದ ಶ್ರೇಯಾ ಶರಣ್ ಇತ್ತೀಚಿಗೆ ಗ್ಲಾಮರ್‍ ಪ್ರದರ್ಶನದಲ್ಲಿ ಓವರ್‍ ಆಗಿಯೇ ಎಕ್ಸಪೋಸ್ ಮಾಡುತ್ತಿದ್ದಾರೆ. ಆಕೆ ಸಿನಿರಂಗಕ್ಕೆ ಎಂಟ್ರಿ ಕೊಟ್ಟಾಗ ಸಾಮಾನ್ಯವಾಗಿ ಸಿನೆಮಾ ರಂಗಕ್ಕೆ ಎಂಟ್ರಿ ಕೊಟ್ಟ ಈಕೆ ಅತೀ ಕಡಿಮೆ ಸಮಯದಲ್ಲೇ ದೊಡ್ಡ ಕ್ರೇಜ್ ದಕ್ಕಿಸಿಕೊಂಡರು. ತಮ್ಮದೇ ಆದ ಅಭಿನಯದ ಮೂಲಕ ಕಡಿಮೆ ಸಮಯದಲ್ಲೇ ಸ್ಟಾರ್‍ ಡಮ್ ಸಹ ಗಿಟ್ಟಿಸಿಕೊಂಡರು. ನಟಿ ಶ್ರೇಯಾ ಸಿನೆಮಾಗಳಲ್ಲಿ ಮಾತ್ರವಲ್ಲದೇ ಸೋಷಿಯಲ್ ಮಿಡಿಯಾ ಮೂಲಕವೂ ಸಹ ತಮ್ಮ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಆಕೆ ಮಾಲ್ಡೀವ್ಸ್ ನಲ್ಲಿ ಸಿಕ್ಕಾಪಟ್ಟೆ ಎಂಜಯಾ ಮಾಡುತ್ತಾ ಹಾಟ್ ಪೊಟೋಗಳ ಮೂಲಕ ಹಾಟ್ ಟ್ರೀಟ್ ಕೊಟ್ಟಿದ್ದಾರೆ.

ನಟಿ ಶ್ರೇಯಾ ಶರನ್ ಸಿನಿರಂಗಕ್ಕೆ ಎಂಟ್ರಿ ಕೊಟ್ಟು ಸುಮಾರು 22 ವರ್ಷಗಳು ಕಳೆದಿವೆ. ಇಂದಿಗೂ ಸಹ ಆಕೆಯ ಕ್ರೇಜ್ ಮಾತ್ರ ಏನು ಕಡಿಮೆಯಾಗಿಲ್ಲ. ನಾರ್ಥ್ ಮೂಲದ ನಟಿಯಾದರೂ ಸಹ ಈಕೆ ಮಾತ್ರ ಸೌತ್ ಸಿನಿರಂಗದಲ್ಲೇ ಹೆಚ್ಚು ಖ್ಯಾತಿ ಪಡೆದುಕೊಂಡರು. ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ದಕ್ಕಿಸಿಕೊಂಡರು. ತೆಲುಗು ಸೇರಿದಂತೆ ತಮಿಳು ಹಾಗೂ ಹಿಂದಿ ಸಿನೆಮಾಗಳಲ್ಲೂ ಸಹ ಆಕೆ ಅಭಿನಯಿಸಿ ಸ್ಟಾರ್‍ ಡಮ್ ಗಿಟ್ಟಿಸಿಕೊಟ್ಟರು. ಇಂದಿಗೂ ಸಹ ಸೌಂದರ್ಯ ಪ್ರದರ್ಶನದಲ್ಲಿ ತಗ್ಗೇದೇ ಲೇ ಎಂಬಂತೆ ಸದಾ ಗ್ಲಾಮರ್‍ ಟ್ರೀಟ್ ನೀಡುತ್ತಿರುತ್ತಾರೆ. ತನ್ನ ದೇಹದ ಮೈಮಾಟಕ್ಕೆ ತೆಲುಗು ಪ್ರೇಕ್ಷಕರು, ಅಭಿಮಾನಿಗಳನ್ನು ನಿರಂತರವಾಗಿ ರಂಜಿಸುತ್ತಿರುತ್ತಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಸಹ ಸದ್ದು ಮಾಡುತ್ತಿರುತ್ತಾರೆ.

ಇನ್ನೂ ಇತ್ತೀಚಿಗೆ ಶ್ರೇಯಾ ತನ್ನ ಕುಟುಂಬದೊಂದಿಗೆ ಮಾಲ್ಡೀವ್ಸ್ ಗೆ ಹಾರಿದ್ದಾರೆ. ಅಲ್ಲಿನ ಬೀಚ್ ಗಳಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಕೆಲವು ದಿನಗಳಿಂದ ಶ್ರೇಯಾ ತನ್ನ ಕುಟುಂಬದೊಂದಿಗೆ ವಿದೇಶಗಳನ್ನು ಸುತ್ತಾಡುತ್ತಿದ್ದಾರೆ. ತನ್ನ ಮಗಳೊಂದಿಗೆ ಕ್ರೇಜಿಯಾಗಿ ಪೊಟೋಶೂಟ್ ಮೂಲಕ ಇಂಟರ್‍ ನೆಟ್ ನಲ್ಲಿ ಸದ್ದು ಮಾಡುತ್ತಿದ್ದಾರೆ. ಇದೀಗ ಮಾಲ್ಡೀವ್ಸ್ ಗೆ ಹಾರಿದ ಆಕೆ ಟೂ ಪೀಸ್ ಬಿಕಿನಿಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಪಿಂಕ್ ಕಲರ್‍ ಬಿಕಿನಿಯಲ್ಲಿ ಸ್ಲಿಮ್ ಫಿಟ್ ಸೌಂದರ್ಯದೋಂದಿಗೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಬೀಚ್ ನಲ್ಲಿ ಆಕೆಯ ತನ್ನ ದೇಹದ ಸೌಂದರ್ಯವನ್ನು ಪ್ರದರ್ಶನ ಮಾಡಿದ್ದಾರೆ. ಮಗುವಾದರೂ ಸಹ ಆಕೆ ಯಂಗ್ ನಟಿಯರನ್ನೂ ಸಹ ಅಸೂಯೆಪಡುವಂತಹ ಪೋಸ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಅಭಿಮಾನಿಗಳೂ ಸಹ ಆಕೆಯ ಸೌಂದರ್ಯಕ್ಕೆ ಫಿದಾ ಆಗಿ ಹಾಟ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಜೊತೆಗೆ ತನ್ನ ಮಗಳೊಂದಿಗೂ ಸಹ ಶ್ರೇಯಾ ಹಾಟ್ ಪೊಟೋಗಳನ್ನು ಶೇರ್‍ ಮಾಡಿದ್ದಾರೆ. ಇನ್ನೂ ಆಕೆ ತನ್ನ ಇನ್ಸ್ಟಾ ಖಾತೆಯಲ್ಲಿ ಈ ಎಲ್ಲಾ ಪೊಟೋಗಳನ್ನು ಶೇರ್‍ ಮಾಡಿದ್ದಾರೆ. ಶ್ರೇಯಾ ಕೊನೆಯದಾಗಿ RRR ಸಿನೆಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇನ್ನೂ ಸ್ಯಾಂಡಲ್ ವುಡ್ ನಲ್ಲಿ ಬಿಗ್ ಬಜೆಟ್ ನಲ್ಲಿ ನಿರ್ಮಣವಾಗುತ್ತಿರುವ ಪ್ಯಾನ್ ಇಂಡಿಯಾ ಸಿನೆಮಾ ಉಪೇಂದ್ರ ಅಭಿನಯದ ಕಬ್ಜಾ ಸಿನೆಮಾದಲ್ಲೂ ಸಹ ನಟಿಸಿದ್ದಾರೆ. ಶೀಘ್ರದಲ್ಲೇ ಈ ಸಿನೆಮಾ ಸಹ ಬಿಡುಗಡೆಯಾಗಲಿದೆ.

ಬಾಲಾಜಿ

ನನ್ನ ಹೆಸರು ಬಾಲಾಜಿ. ನಾನು ರಾಜಕೀಯ, ಪ್ರಚಲಿತ ವಿದ್ಯಾಮಾನ, ಸಿನೆಮಾ ಮೊದಲಾದ ವಿಷಯಗಳಲ್ಲಿ ಆಕರ್ಷಕ ಲೇಖನಗಳನ್ನು ಬರೆಯುವಲ್ಲಿ ಎಂಟು ವರ್ಷಗಳ ಅನುಭವವನ್ನು ಹೊಂದಿದ್ದೇನೆ. ಕುವೆಂಪು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕ್ಕೋತ್ತರ ಪದವಿಯನ್ನು ಪಡೆದುಕೊಂಡಿದ್ದೇನೆ. ಅನೇಕ ದಿನಪತ್ರಿಕೆಗಳಲ್ಲಿ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಪತ್ರಿಕೋದ್ಯಮ ಎಂಬುದು ನನ್ನ ಹವ್ಯಾಸವಾಗಿದೆ. ನನಗೆ ವಹಿಸಿದ ಕೆಲಸವನ್ನು ಆದಷ್ಟೂ ಪ್ರಾಮಾಣಿಕವಾಗಿ ನಿಭಾಯಿಸುವ ವ್ಯಕ್ತಿತ್ವವನ್ನು ಹೊಂದಿದ್ದೇನೆ.

Leave a Comment

Recent Posts

ಒಂಟಿಯಾಗಿರಲು ತುಂಬಾ ಬೋರ್ ಆಗುತ್ತಿದೆ, ಜೊತೆ ಬೇಕು ಎಂದ ಹಾಟ್ ಆಂಕರ್ ರಶ್ಮಿ, ವೈರಲ್ ಪೋಸ್ಟ್…!

ತೆಲುಗು ಕಿರುತೆರೆಯ ಸ್ಟಾರ್‍ ಅಂಡ್ ಹಾಟ್ ಆಂಕರ್‍ ಗಳಲ್ಲಿ ರಶ್ಮಿ ಒಬ್ಬರಾಗಿದ್ದು, ಜಬರ್ದಸ್ತ್ ಶೋ ಮೂಲಕ ಸದಾ ಅಭಿಮಾನಿಗಳನ್ನು ರಂಜಿಸುವ…

2 hours ago

ಅದ್ದೂರಿಯಾಗಿ ನಡೆದ ಆಪಲ್ ಬ್ಯೂಟಿ ಹನ್ಸಿಕಾ ಮೊಟ್ವಾನಿ ಮೆಹಂದಿ ಕಾರ್ಯಕ್ರಮ, ವೈರಲ್ ಆದ ಪೊಟೋಸ್…!

ಸೌತ್ ಸಿನಿರಂಗದ ಸ್ಟಾರ್‍ ನಟಿ ಹನ್ಸಿಕಾ ಮೊಟ್ವಾನಿ ಹಾಗೂ ಖ್ಯಾತ ಉದ್ಯಮಿ ಸೊಹೈಲ್ ಮದುವೆ ಕಾರ್ಯಕ್ರಮಗಳು ಶುರುವಾಗಿದೆ.ಇದೀಗ ಆಕೆಯ ಮೆಹಂದಿ…

3 hours ago

ಬಾಲಕೃಷ್ಣ ನನಗೆ ದೇವರು ಕೊಟ್ಟ ಅಣ್ಣ ಎಂದ ದುನಿಯಾ ವಿಜಯ್, ಎಮೋಷನಲ್ ಆದ ವಿಜಯ್….!

ಅಖಂಡ ಸಿನೆಮಾದ ಬಳಿಕ ನಂದಮೂರಿ ಬಾಲಕೃಷ್ಣ ರವರ ಮುಂದಿನ ಸಿನೆಮಾಗಳ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿದೆ. ಸದ್ಯ ಬಾಲಯ್ಯ…

5 hours ago

ಕೊತ್ತ ಬಂಗಾರು ಲೋಕಂ ಖ್ಯಾತಿಯ ಶ್ವೇತಾ ಬಸು ಲೇಟೆಸ್ಟ್ ಪೊಟೋಸ್ ವೈರಲ್, ಆಕೆ ಈಗ ಹೇಗಿದ್ದಾರೆ ನೋಡಿದ್ದೀರಾ?

ಮೊದಲನೆ ಸಿನೆಮಾದ ಮೂಲಕವೇ ದೊಡ್ಡ ಮಟ್ಟದಲ್ಲಿ ಹೆಸರು ಗಳಿಸಿಕೊಳ್ಳುವ ನಟಿಯರಲ್ಲಿ ಕೆಲವರೇ ಇರುತ್ತಾರೆ. ಈ ಸಾಲಿಗೆ ಶ್ವೇತಾ ಬಸು ಸಹ…

7 hours ago

ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ನಟಿ ಪೂನಂ ಕೌರ್ ..…!

ಸಿನಿರಂಗದಲ್ಲಿ ಅನೇಕ ನಟಿಯರು ವಿವಿಧ ರೀತಿಯ ಕಾಯಿಲೆಗಳಿಗೆ ತುತ್ತಾಗುತ್ತಿರುತ್ತಾರೆ. ಅದರಲ್ಲೂ ನಟಿಯರಿಗೆ ಅನೇಖ ರೀತಿಯ ಕಾಯಿಲೆಗಳು ಬರುತ್ತಿರುತ್ತವೆ. ಹೆಚ್ಚಾಗಿ ಡಿಪ್ರೆಷನ್…

8 hours ago

ಎರಡನೇ ಮದುವೆ ರೂಮರ್ ಬಗ್ಗೆ ಸ್ಟ್ರಾಂಗ್ ಕೌಂಟರ್ ಕೊಟ್ಟ ಸೀನಿಯರ್ ನಟಿ ಮೀನಾ…!

ಸೌತ್ ಸಿನಿರಂಗದ ಸೀನಿಯರ್‍ ನಟಿ ಮೀನಾ ದಶಕಗಳ ಕಾಲ ಸೂಪರ್‍ ಹಿಟ್ ಸಿನೆಮಾಗಳನ್ನು ನೀಡುವ ಮೂಲಕ ಕ್ರೇಜ್ ಪಡೆದುಕೊಂಡ ನಟಿಯಾಗಿದ್ದಾರೆ.…

9 hours ago