ಪ್ಯಾಂಟ್ ಲೆಸ್ ಆಗಿ ಹಾಟ್ ಪೋಸ್ ಕೊಟ್ಟ ಶ್ರೀಮುಖಿ, ಹಾಟ್ ಥೈಸ್ ನೋಡಿ ಕ್ರೇಜಿ ಕಾಮೆಂಟ್ಸ್ ಹಂಚಿಕೊಂಡ ಹಾಟ್ ಆಂಕರ್……!

Follow Us :

ಸೋಷಿಯಲ್ ಮಿಡಿಯಾಗೆ ಬಹಳಷ್ಟು ಜನ ಹೊಂದಿಕೊಂಡಿದ್ದಾರೆ. ಪ್ರತಿನಿತ್ಯ ಸೋಷಿಯಲ್ ಮಿಡಿಯಾ ಬಳಸದೇ ಇರುವವರ ಸಂಖ್ಯೆ ತುಂಬಾನೆ ಕಡಿಮೆ ಎನ್ನಬಹುದಾಗಿದೆ. ಅದರಲ್ಲೂ ಸಿನಿರಂಗದ ಕಲಾವಿದರಂತೂ ಸೋಷಿಯಲ್ ಮಿಡಿಯಾದಲ್ಲಿ ಒಂದಲ್ಲ ಒಂದು ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಟಚ್ ನಲ್ಲೇ ಇರುತ್ತಾರೆ. ಈ ಹಾದಿಯಲ್ಲೆ ಕಿರುತೆರೆ ಆಂಕರ್‍ ಶ್ರೀಮುಖಿ ಸಹ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ಆಕೆ ಪ್ಯಾಂಟ್ ಲೆಸ್ ಆಗಿ ಬೋಲ್ಡ್ ಪೋಸ್ ಕೊಟ್ಟಿದ್ದು, ಅಭಿಮಾನಿಗಳು ಕ್ರೇಜಿ ಕಾಮೆಂಟ್ಸ್ ಹಂಚಿಕೊಳ್ಳುತ್ತಿದ್ದಾರೆ.

ತೆಲುಗು ಕಿರುತೆರೆಯಲ್ಲಿ ಅನಸೂಯ, ರಶ್ಮಿ ರಂತೆ ಶ್ರೀಮುಖಿ ಸಹ ಭಾರಿ ಕ್ರೇಜ್ ಪಡೆದುಕೊಂಡಿದ್ದಾರೆ. ಕಿರುತೆರೆಯಲ್ಲಿ ಸದ್ಯ ಸ್ಟಾರ್‍ ಆಂಕರ್‍ ಆಗಿ ಮುನ್ನುಗ್ಗುತ್ತಿದ್ದಾರೆ. ಬ್ಯೂಟಿಪುಲ್ ಲುಕ್ಸ್ ನಲ್ಲಿ ಕಾಣಿಸಿಕೊಳ್ಳುತ್ತಾ ಅಭಿಮಾನಿಗಳನ್ನು ಹಾಗೂ ನೆಟ್ಟಿಗರನ್ನೂ ಸಹ ಮಂತ್ರಮುಗ್ದರನ್ನಾಗಿ ಮಾಡುತ್ತಿರುತ್ತಾರೆ. ಆಕೆಯ ಮಾತಿನ ನೈಪುಣ್ಯತೆ ಹಾಗೂ ಸಮಯಸ್ಪೂರ್ತಿಯಿಂದ ಕಿರುತೆರೆ ಪ್ರೇಕ್ಷಕರಲ್ಲಿ ಒಳ್ಳೆಯ ಕ್ರೇಜ್ ಸಹ ಪಡೆದುಕೊಂಡಿದ್ದಾರೆ. ಇನ್ನೂ ಮೆಗಾಸ್ಟಾರ್‍ ಚಿರಂಜೀವಿ ಅಭಿನಯದ ಭೋಳಾ ಶಂಕರ್‍ ಸಿನೆಮಾದಲ್ಲೂ ಸಹ ಶ್ರೀಮುಖಿ ನಟಿಸಿದ್ದರು. ಈ ಸಿನೆಮಾದಲ್ಲಿ ಚಿರು ಹಾಗೂ ಶ್ರೀಮುಖಿ ನಡುವಣ ಕೆಲವೊಂದು ದೃಶ್ಯಗಳಿಗಾಗಿ ಟ್ರೋಲ್ಸ್ ಸಹ ಎದುರಾಗಿದೆ. ಇನ್ನೂ ಭೋಳಾ ಶಂಕರ್‍ ಸಿನೆಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ.

ಇನ್ನೂ ಶ್ರೀಮುಖಿ ಸಿನೆಮಾಗಳು, ಕಿರುತೆರೆ ಸೇರಿದಂತೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ಸೋಷಿಯಲ್ ಮಿಡಿಯಾ ಮೂಲಕ  ತಮ್ಮ ವೈಯುಕ್ತಿಕ ವಿಚಾರಗಳ ಜೊತೆಗೆ  ಆಗಾಗ ಹಾಟ್ ಪೊಟೋಶೂಟ್ಸ್ ಸಹ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ತೋಟವೊಂದರಲ್ಲಿ ಶಾರ್ಟ್ ಡ್ರೆಸ್ ನಲ್ಲಿ ಪ್ಯಾಂಟ್ ಲೆಸ್ ಆಗಿ ಕಾಣಿಸಿಕೊಂಡಿದ್ದಾರೆ. ಥಂಡರ್‍ ಥೈಸ್ ಶೋ ಮಾಡುವ ಮೂಲಕ ಯುವಕರ ನಿದ್ದೆ ಕದ್ದಿದ್ದಾರೆ. ಕ್ಯೂಟ್ ಅಂಡ್ ಹಾಟ್ ಆಗಿ ಲುಕ್ಸ್ ಕೊಡುತ್ತಾ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇನ್ನೂ ಈ ಪೊಟೊಗಳು ಕಡಿಮೆ ಸಮಯದಲ್ಲೆ ಸೋಷಿಯಲ್ ಮಿಡಿಯಾ ತುಂಬಾ ಹರಿದಾಡಿದೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಕ್ರೇಜಿ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಇನ್ನೂ ಕಿರುತೆರೆಯಲ್ಲಿ ಆಕೆ ಬ್ಯುಸಿಯಾಗಿದ್ದರೂ ಸಹ ಸಿನೆಮಾಗಳಲ್ಲಿ ಒಳ್ಳೆಯ ಅವಕಾಶಗಳನ್ನು ಪಡೆದುಕೊಳ್ಳಲು ವಿಫಲರಾದರು ಎನ್ನಬಹುದಾಗಿದೆ. ಆದರೆ ಬಂದ ಅವಕಾಶಗಳನ್ನು ಮಾತ್ರ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸದ್ಯ ತೆಲುಗು ಕಿರುತೆರೆಯಲ್ಲಿ ಸ್ಟಾರ್‍ ಆಂಕರ್‍ ಆಗಿ ಮುಂದುವರೆಯುತ್ತಿದ್ದಾರೆ. ನಿತೋನೆ ಡ್ಯಾನ್ಸ್, ಬಿಬಿ ಜೋಡಿ ಸೇರಿದಂತೆ ವಿವಿಧ ಶೋಗಳ ಮೂಲಕ ಆಕೆ ಬ್ಯುಸಿಯಾಗಿದ್ದಾರೆ.