Film News

ಟ್ರಾನ್ಸಫರೆಂಟ್ ಬ್ರಾನಲ್ಲಿ ಹಾಟ್ ಪೋಸ್ ಕೊಟ್ಟ ಸುಪ್ರೀತಾ, ಟಾಪ್ ಆಂಗಲ್ ನಲ್ಲಿ ಎದೆಯ ಸೌಂದರ್ಯ ಶೋ ಮಾಡಿದ ಸುರೇಖಾವಾಣಿ ಪುತ್ರಿ…!

ತೆಲುಗಿನ ಅನೇಕ ಸಿನೆಮಾಗಳಲ್ಲಿ ವಿವಿಧ ಪಾತ್ರಗಳಲ್ಲಿ ನಟಿಸಿ ಫೇಂ ಪಡೆದುಕೊಂಡ ಕ್ಯಾರೆಕ್ಟರ್‍ ಆರ್ಟಿಸ್ಟ್ ಸುರೇಖಾವಾಣಿ ಸೋಷಿಯಲ್ ಮಿಡಿಯಾದಲ್ಲಂತೂ ತುಂಬಾನೆ ಫೇಮಸ್ ಆಗಿದ್ದಾರೆ. ಆಕೆ ಸೋಷಿಯಲ್ ಮಿಡಿಯಾದಲ್ಲಿ ಸದಾ ಸುದ್ದಿಯಾಗುತ್ತಿರುತ್ತಾರೆ. ಸುರೇಖಾವಾಣಿಗೆ ಸುಪ್ರಿತಾ ಎಂಬ ಮಗಳೂ ಸಹ ಇದ್ದಾಳೆ. ಆಕೆ ಸಹ ಸೋಷಿಯಲ್ ಮಿಡಿಯಾದಲ್ಲಿ ಭಾರಿ ಕ್ರೇಜ್ ಪಡೆದುಕೊಂಡಿದ್ದಾರೆ. ಸುಪ್ರಿತಾ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಮತಷ್ಟು ಬಿಸಿಯನ್ನೇರಿಸಿದೆ.

ಇತ್ತೀಚಿಗೆ ಸಾಮಾನ್ಯರೂ ಸಹ ಸೋಷಿಯಲ್ ಮಿಡಿಯಾ ಮೂಲಕ ತುಂಬಾನೆ ಖ್ಯಾತಿ ಪಡೆದುಕೊಳ್ಳುತ್ತಿರುತ್ತಾರೆ. ಸೋಷಿಯಲ್ ಮಿಡಿಯಾ ಮೂಲಕ ಅನೇಕರು ಸ್ಟಾರ್‍ ಗಳಾಗಿದ್ದಾರೆ. ಅನೇಕರು ಸೆಲೆಬ್ರೆಟಿಗಳಾಗಿದ್ದಾರೆ. ಈ ಹಾದಿಯಲ್ಲೇ ಕ್ಯಾರೆಕ್ಟರ್‍ ಆರ್ಟಿಸ್ಟ್ ಸುರೇಖಾವಾಣಿ ಸೋಷಿಯಲ್ ಮಿಡಿಯಾ ಮೂಲಕ ದೊಡ್ಡ ಮಟ್ಟದ ಫೇಂ ಪಡೆದುಕೊಂಡಿದ್ದಾರೆ. ಸ್ಟಾರ್‍ ನಟಿಯರಂತೆ ಆಕೆ ಸಹ ಭಾರಿ ಫಾಲೋಯಿಂಗ್ ಪಡೆದುಕೊಳ್ಳುತ್ತಿದ್ದಾರೆ. ಸುರೇಖಾ ವಾಣಿ ತನ್ನ ಪತ್ನಿ ಸುಪ್ರಿತಾ ಜೊತೆಗೆ ಶಾಪಿಂಗ್ ಗೆ ಹೋಗುತ್ತಾ, ವೆಕೇಷನ್ ಗೆ ಹೋಗುತ್ತಾ ಸದಾ ಪೊಟೋಶೂಟ್ಸ್ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುತ್ತಾರೆ. ಅವರು ಹಂಚಿಕೊಳ್ಳುವ ಪೊಟೋಗಳು, ವಿಡಿಯೋಗಳು ಕಡಿಮೆ ಸಮಯದಲ್ಲೇ ವೈರಲ್ ಆಗುತ್ತಿರುತ್ತವೆ. ಅದೇ ರೀತಿಯಲ್ಲಿ ಟ್ರೋಲ್ ಸಹ ಆಗುತ್ತಿರುತ್ತಾರೆ. ತಾಯಿ-ಮಗಳು ಸಹ ಸದಾ ಟ್ರೋಲಿಂಗ್ ಆಗುತ್ತಿರುತ್ತಾರೆ. ಜೊತೆಗೆ ಟ್ರೋಲರ್‍ ಗಳಿಗೆ ಆಗಾಗ ಕೌಂಟರ್‍ ಸಹ ನೀಡುತ್ತಿರುತ್ತಾರೆ.

ಇನ್ನೂ ದಿನೇ ದಿನೇ ಸುಪ್ರಿತಾ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಡೋಸ್ ಏರಿಸುತ್ತಿದ್ದಾರೆ. ಸಿನೆಮಾಗಳಲ್ಲಿ ಎಂಟ್ರಿ ಕೊಡುವುದಕ್ಕೂ ಮುಂಚೆಯೇ ಆಕೆ ಭಾರಿ ಕ್ರೇಜ್ ಪಡೆದುಕೊಳ್ಳುತ್ತಿದ್ದಾರೆ.  ಹಾಟ್ ಪೊಟೋಶೂಟ್ಸ್, ವಿಡಿಯೋಗಳನ್ನು ಶೇರ್‍ ಮಾಡುತ್ತಾ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಸದಾ ಸುದ್ದಿಯಲ್ಲಿರುತ್ತಾರೆ. ಈ ಹಾದಿಯಲ್ಲೇ ಸುಪ್ರಿತಾ ಟ್ರಾನ್ಸಫರೆಂಟ್ ಟಾಪ್ ನಲ್ಲಿ ಎದೆಯ ಸೌಂದರ್ಯವನ್ನು ಶೋ ಮಾಡಿದ್ದಾರೆ. ಬ್ಲಾಕ್ ಕಲರ್‍ ಬ್ರಾ ಧರಿಸಿ ಟಾಪ್ ಆಂಗಲ್ ನಲ್ಲಿ ಹಾಟ್ ಟ್ರೀಟ್ ನೀಡಿದ್ದಾರೆ. ಈ ಸೆಲ್ಫಿ ವಿಡಿಯೋ ಮೂಲಕ ತನ್ನ ಎದೆಯ ಸೌಂದರ್ಯವನ್ನು ಶೋ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಜೊತೆಗೆ ಆಕೆಯ ಫಾಲೋವರ್ಸ್ ಸಹ ಹಾಟ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನೂ ಸುಪ್ರೀತಾ ಕಳೆದ 2019 ರಲ್ಲಿ ಮನಿ ಮೈಂಡೆಡ್ ಗರ್ಲ್‌ಫ್ರೆಂಡ್ ಎಂಬ ಶಾರ್ಟ್ ಫಿಲಂ ಮೂಲಕ ಅನೇಕರನ್ನು ರಂಜಿಸಿದ್ದರು. ಅದರ ಜೊತೆಗೆ ಅವರ್ಸ್ ವರ್ಸಸ್ ಅದರ್ಸ್, ಗಾಯಿತ್ರಿ ಪೊತೆ ಪೋವೆ, ವೆಳ್ಳಿಪೋ ಎಂಬ ಕವರ್‍ ಸಾಂಗ್ ಗಳನ್ನು ಸಹ ಮಾಡಿ ಒಳ್ಳೆಯ ಖ್ಯಾತಿಯನ್ನು ಪಡೆದುಕೊಂಡಿದ್ದಾರೆ. ಇನ್ನೂ ಶೀಘ್ರದಲ್ಲೇ ಸುಪ್ರಿತಾ ಸಿನಿರಂಗಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತುಗಳೂ ಸಹ ಕೇಳಿಬರುತ್ತಿವೆ.

Most Popular

To Top